Browsing Category

ದಕ್ಷಿಣ ಕನ್ನಡ

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕೆಎಸ್ಆರ್ಟಿಸಿ ಬಸ್, ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಮಂಗಳೂರಿನಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮದ್ದಡ್ಕ ರಾಷ್ಟ್ರೀಯ ಹೆದ್ದಾರಿ ಬಳಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಇಂದು ನಡೆದಿದೆ. ಅತೀ ವೇಗದಿಂದ ಚಲಿಸುತ್ತಿದ್ದ ಬಸ್ಸು ಎದುರುನಿಂದ ಬರುವ ವಾಹನಕ್ಕೆ ಸೈಡ್ ಕೊಡುವ

ಮಂಗಳೂರು:ಬುರ್ಖಾ ಧರಿಸಿದ ಯುವತಿ, ಮತ್ತೊರ್ವ ಯುವಕನ ನಡುವೆ ನಡೆಯಿತು ಲವ್ವಿ ಡವ್ವಿ
ಮಂಗಳೂರಿನ ಶಾಪಿಂಗ್ ಮಾಲೊಂದರ

ಮಂಗಳೂರಿನ ಹೆಸರಾಂತ ಶಾಪಿಂಗ್ ಮಾಲ್ ಒಂದರ ಮಹಡಿಯ ಬಾಲ್ಕನಿಯಲ್ಲಿ ಹಾಡಹಗಲೇ ಯುವಕ ಮತ್ತು ಯುವತಿ ತಮ್ಮ ಪ್ರೇಮದ ಕಡಲಲ್ಲಿ ಮುಳುಗೇಳುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಯುವತಿಯು ಬುರ್ಖ ಧರಿಸಿದ್ದು ಯುವಕ ಆಕೆಯ ದೇಹಗಳನ್ನು ಸ್ಪರ್ಶಿಸಿ ಮುತ್ತಿಕ್ಕಲು

ಬೆಳ್ತಂಗಡಿ: ಮಲವಂತಿಗೆಯಲ್ಲಿ ನದಿ ದಾಟುತ್ತಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ನದಿ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ‌ಮಲವಂತಿಗೆ ಗ್ರಾಮದಲ್ಲಿ ನಡೆದಿದೆ. ಮಲವಂತಿಗೆ ಗ್ರಾಮದ ಹಿರಿಮಾರು ನಿವಾಸಿ ಕಿನ್ನಿಗೌಡರ ಪುತ್ರ ಗಣೇಶ್(40) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ಪತ್ರಕರ್ತರ ಅಗತ್ಯಗಳಿಗೆ ಮಾಧ್ಯಮ ಅಕಾಡೆಮಿ ಸ್ಪಂದಿಸುವಂತಾಗಲಿ: ಎನ್. ಶಶಿಕುಮಾರ್

ಮಾಧ್ಯಮ ಅಕಾಡೆಮಿ ಅಧ್ಯಕ್ಷರಿಗೆ ಸನ್ಮಾನ ಮಂಗಳೂರು:ಕರ್ನಾಟಕ ಮಾಧ್ಯಮ ಅಕಾಡೆಮಿ ದ.ಕ. ಜಿಲ್ಲೆ ಸೇರಿದಂತೆ ಎಲ್ಲಾ ಪತ್ರಕರ್ತರ ಸಮಸ್ಯೆ, ಅಗತ್ಯಗಳನ್ನು ಅರಿತುಕೊಂಡು ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅಶಯ

ಸಮುದ್ರ ವಿಹಾರಕ್ಕೆ ಬಂದ ಬೆಂಗಳೂರಿನ ಯುವಕ ನೀರು ಪಾಲು

ಮಂಗಳೂರು : ಸಮುದ್ರ ವಿಹಾರಕ್ಕೆಂದು ಬಂದ ಯುವಕನೋರ್ವ ಸಮುದ್ರದ ಪಾಲಾದ ಘಟನೆ ಪಣಂಬೂರು ಬೀಚ್‌ನಲ್ಲಿ ಸೋಮವಾರ ನಡೆದಿದೆ. ಸಮುದ್ರದ ಪಾಲಾದ ಯುವಕನನ್ನು ಬೆಂಗಳೂರು ಮೂಲದ ದಿನೇಶ್ (20)ಎಂದು ಗುರುತಿಸಲಾಗಿದೆ. ದಿನೇಶ್ ತನ್ನ ಸ್ನೇಹಿತರಾದ ದೀಪಕ್, ಶ್ರೀನಿವಾಸ, ಪ್ರಶಾಂತ್, ಸುನೀಲ್, ಸುದೀಪ್,

ಮಂಗಳೂರು : ಕರ್ಕಶ ಹಾರ್ನ್ ತೆರವು -167 ಪ್ರಕರಣ ದಾಖಲು

ಮಂಗಳೂರು : ಸುಮಾರು ಒಂದೂವರೆ ವರ್ಷದಿಂದ ನಡೆಯದ ಹಾರ್ನ್ ತೆರವು ಕಾರ್ಯಾಚಾರಣೆ ಸೋಮವಾರ ನಗರದ ವಿವಿಧೆಡೆ ನಡೆದಿದೆ. ಹಲವು ಬಸ್‌ಗಳಿಂದ ಕರ್ಕಶ ಹಾರ್ನ್‌ಗೆ ಸಂಬಂಧಿಸಿದ ಉಪಕರಣಗಳನ್ನು ಪೊಲೀಸರು ತೆರವುಗೊಳಿದ್ದು, 167 ಪ್ರಕರಣ ದಾಖಲಿಸಿ, ಒಟ್ಟು 83,500 ರೂ. ದಂಡ ವಿಧಿಸಿದ್ದಾರೆ. ಇತ್ತೀಚಿನ

ಹುಡುಗಿಯೊಬ್ಬಳಿಗೆ ಆಕೆಯನ್ನು ಮದುವೆಯಾಗಲಿದ್ದ ಯುವಕನಿಂದಲೇ ಸೆಕ್ಸ್ ಸಂದೇಶ | ಎಡಬಿಡಂಗಿ ಯುವಕನ ಬಂಧನ !

ಮಂಗಳೂರು: ಯುವತಿಯೊಬ್ಬಳಿಗೆ ಆಕೆಯನ್ನು ಮದುವೆಯಾಗಲಿದ್ದ ಯುವಕನೆ ಅಶ್ಲೀಲ ಸಂದೇಶ ಕಳಿಸಿ ಬಂಧನಕ್ಕೆ ಒಳಗಾದ ವಿಚಿತ್ರ ಪ್ರಕರನ ಮಂಗಳೂರಿನಿಂದ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಯುವತಿ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಕುದ್ರೋಳಿ ಆಳಕೆ ನಿವಾಸಿ ಶ್ರೀನಿವಾಸ ಭಟ್

ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ ಮಚ್ಚಿನಿಂದ ಹಲ್ಲೆ | ವೆನ್ ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್…

ಮಂಗಳೂರು : ವೆನ್ ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಸೋಮವಾರ ಆರೋಪಿಯೊಬ್ಬ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ್ದಾನೆ. ಮಂಗಳೂರಿನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಮೂವರು ಮಹಿಳಾ ಸಿಬ್ಬಂದಿಗಳಿಗೆ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪಿ ನವೀನ್ ಶೆಟ್ಟಿ ಎಂಬಾತ