Browsing Category

ದಕ್ಷಿಣ ಕನ್ನಡ

200 ಕೋಟಿ ವೆಚ್ಚದಲ್ಲಿ 100 ಠಾಣೆಗಳಿಗೆ ಹೊಸಕಟ್ಟಡ – ಗೃಹಸಚಿವ ಆರಗ ಜ್ಞಾನೇಂದ್ರ

ಕಡಬ : ಪೊಲೀಸ್‌ ಇಲಾಖೆಯ ಬಲವರ್ಧನೆಗೆ ರಾಜ್ಯ ಸರಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಸುಮಾರು 100 ಠಾಣೆಗಳಿಗೆ 200 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುವುದು. ಸುಬ್ರಹ್ಮಣ್ಯ ಠಾಣೆಗೂ 1 ಕೋಟಿ ರೂ. ಅನುದಾನ ಇಡಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ

ಉಜಿರೆ : ಬೆನಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ

ಬೆಳ್ತಂಗಡಿ ರೋಟರಿ ಕ್ಲಬ್ ಸಹಯೋಗದಲ್ಲಿ ಹದಿಹರೆಯದವರಲ್ಲಿ ಮುಟ್ಟಿನ ಅಸ್ವಸ್ಥತೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಾಳೆ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಮಧ್ಯಾಹ್ನ 12 ಘಂಟೆಯಿಂದ ಸಂಜೆ 4 ಘಂಟೆಯವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಉಚಿತ ತಪಾಸಣೆ ಹಾಗೂ

ನಾಳೆ ಬೆಳ್ಳಾರೆಯಲ್ಲಿ ವಿದ್ಯುತ್ ವ್ಯತ್ಯಯ

ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ ವಿ ಫೀಡರುಗಳಲ್ಲಿ ನಾಳೆ ನವಂಬರ್ 9 ರಂದು ತುರ್ತು ನಿರ್ವಹಣಾ ಕೆಲಸವಿರುವುದರಿಂದ ಬೆಳಗ್ಗೆ 9 ರಿಂದ ಸಂಜೆ ಗಂಟೆ 6 ರ ತನಕ ವಿದ್ಯುತ್ ವ್ಯತ್ಯಯವಾಗಲಿದ್ದು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಗೆ ತಿಳಿಸಿದೆ.

ಮುರುಳ್ಯ : ಯುವತಿಯೊಂದಿಗೆ ಅಸಭ್ಯ ವರ್ತನೆ | ನವಾಝ್ ಪೊಲೀಸರ ವಶಕ್ಕೆ

ಮುರುಳ್ಯ ಗ್ರಾಮದ ಅಲೆಕ್ಕಾಡಿಯಲ್ಲಿ ಯುವತಿಯೊಬ್ಬಳು ಯುವಕನೋರ್ವ ಅಸಹ್ಯವಾಗಿ ವರ್ತಿಸಿದ್ದಾನೆಂದು ಪೊಲೀಸು ದೂರು ನೀಡಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನವಾಜ್ ಎಂಬ ಯುವಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು

ಮುಕ್ಕೂರು : ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

ಆಂಗ್ಲ ಭಾಷೆ ಕಠಿನ ಎಂಬ ಮನಸ್ಥಿತಿಯಿಂದ ಹೊರ ಬನ್ನಿ : ಎಂ.ಕೆ. ಉಮೇಶ್ ರಾವ್ ಕೊಂಡೆಪ್ಪಾಡಿ ಮುಕ್ಕೂರು : ಮುಕ್ಕೂರು ಶಾಲಾ ಹಿತಚಿಂತನ ಸಮಿತಿ, ಎಸ್ ಡಿಎಂಸಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನಾ ಸಮಾರಂಭವು ನ.7 ರಂದು ಮುಕ್ಕೂರು ಶಾಲಾ

ಕಡಬ:ಕಳಪೆ ಗುಣಮಟ್ಟದ ಪಟಾಕಿ(ಹೂಕುಂಡ)ಸಿಡಿದು ಆಟೋ ಚಾಲಕನಿಗೆ ಗಾಯ

ಕಳಪೆ ಗುಣಮಟ್ಟದ ಪಟಾಕಿಯೊಂದು ದಿಢೀರ್ ಸಿಡಿದ ಪರಿಣಾಮ ಆಟೋ ಚಾಲಕರೊಬ್ಬರು ಗಾಯಗೊಂಡ ಘಟನೆ ಕಡಬ ಸಮೀಪದ ಪಿಜಕ್ಕಳ ಎಂಬಲ್ಲಿ ನಡೆದಿದೆ. ಪಿಜಕ್ಕಳ ನಿವಾಸಿ ಆಟೋ ಚಾಲಕ ದೀಪಾವಳಿ ಪ್ರಯುಕ್ತ ಕಡಬದ ಪಟಾಕಿ ಮಳಿಗೆಯೊಂದರಿಂದ ಪಟಾಕಿ(ಹೂಕುಂಡ)ಖರೀದಿಸಿದ್ದು, ಮನೆಯಲ್ಲಿ ಹಚ್ಚುವಾಗ ಏಕಾಏಕಿ

ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ ಪ್ರದಾನ

ನವದೆಹಲಿ: ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ ‘ಪದ್ಮಶ್ರೀ’ ಇಂದು ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ | ರಾಜು ಹೊಸ್ಮಠ ವಿರುದ್ದ ಪ್ರಕರಣ ದಾಖಲು

ಪುತ್ತೂರು: ಅಪ್ರಾಪ್ತ ಬಾಲಕಿಗೆ ವ್ಯಕ್ತಿಯೋರ್ವರು ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ಠಾಣೆಗೆ ದೂರು ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಆರೋಪಿಯನ್ನು ರಾಜು ಹೊಸ್ಮಠ ಎನ್ನಲಾಗಿದೆ. 2019 ರಲ್ಲಿ ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಂಗಿ ರಾಜು ಹೊಸ್ಮಠ ರವರ ಕಚೇರಿಗೆ ತಂದೆಯೊಂದಿಗೆ