Browsing Category

ದಕ್ಷಿಣ ಕನ್ನಡ

ಪುಂಜಾಲಕಟ್ಟೆ : ಅಂಗಡಿಯಲ್ಲಿ ಮಟ್ಕಾ ಅಡ್ಡೆ ,ಎಎಸ್ಪಿ ನೇತೃತ್ವದಲ್ಲಿ ದಾಳಿ,ಇಬ್ಬರ ಬಂಧನ

ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಜಂಕ್ಷನ್ ನಲ್ಲಿರುವ ವಿಶ್ವನಾಥ್ ಮಾಲಕತ್ವದ ಅಂಗಡಿಯೊಳಗೆ ಅನೇಕ ಸಮಯಗಳಿಂದ ಅಕ್ರಮವಾಗಿ ಮಟ್ಕಾ ಅಡ್ಡೆ ನಡೆಯುತ್ತಿದ್ದ ಬಗ್ಗೆ ವ್ಯಾಪಾಕ ದೂರು ಬಂದ ಹಿನ್ನಲೆಯಲ್ಲಿ ಬಂಟ್ವಾಳ ಎಎಸ್ಪಿ ಹಿಮಾಂಶು ರಾಜಪೂತ್ ಮತ್ತು ತಂಡ ಇಂದು

ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ | ಹೆಚ್ಚುತ್ತಿರುವ ಕೋವಿಡ್,ಓಮಿಕ್ರಾನ್ ರೂಪಾಂತರಿ ವೈರಸ್ ಹಿನ್ನೆಲೆ :…

ಬೆಂಗಳೂರು: ಏರುತ್ತಿರುವ ಕೊರೊನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನ.27ರಂದು ಸಂಜೆ ಕೃಷ್ಣಾದಲ್ಲಿ ನಡೆಯಿತು.ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. • ಕೇರಳ ಮತ್ತು ಮಹಾರಾಷ್ಟ್ರ

ಬೆಳ್ತಂಗಡಿ :ಉಜಿರೆ ಓಡಲ ನಿವಾಸಿ ಜಯಾನಂದ ಪೂಜಾರಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ :ಉಜಿರೆ ಗ್ರಾಮದ ಓಡಲ -ಮುಂಡತ್ತೋಡಿ ನಿವಾಸಿ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮೃತರು ದಿ| ಅಣ್ಣಿ ಪೂಜಾರಿ ಅವರ ಪುತ್ರ ಜಯಾನಂದ ಪೂಜಾರಿ (43)ಎಂಬುವವರೆಂದು ತಿಳಿದು ಬಂದಿದ್ದು,ಹೃದಯಾಘಾತದಿಂದ ಮೃತ ಪಟ್ಟಿರುತ್ತಾರೆ. ಇವರು ಓಡಲದ ಶ್ರೀ ವ್ಯಾಘ್ರ

ಮಾಣಿ: ಕಾರು ಡಿಕ್ಕಿ ಹೊಡೆದು ಶಾಲಾ ಬಾಲಕ ಗಂಭೀರ!! ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆ ದಾಟುತ್ತಿದ್ದಾಗ ನಡೆದ ಘಟನೆ

ವಿಟ್ಲ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕನೋರ್ವನಿಗೆಕಾರೊಂದು ಡಿಕ್ಕಿ ಹೊಡೆದು ಬಾಲಕ ಗಂಭೀರಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ ಮಾಣಿ ಎಂಬಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಮಾಣಿಯಲ್ಲಿ ರಸ್ತೆ ದಾಟುತ್ತಿದ್ದಾಗ, ಮಾಣಿ ಕಡೆಯಿಂದ ಉಪ್ಪಿನಂಗಡಿ

ಪುತ್ತೂರು : ಇಡ್ಯೊಟ್ಟು ಶಾಲಾ ಶಿಕ್ಷಕರು ಹಾಗೂ ಶಾಲಾಭಿವೃದ್ದಿ ಸಮಿತಿಯಿಂದ ವಿದ್ಯಾಮಾತಾ ಫೌಂಡೇಶನ್‌ಗೆ ಗೌರವ ಸಮರ್ಪಣೆ

ಪುತ್ತೂರು : ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಂದಷ್ಟು ಯೋಜನೆಗಳ ಮೂಲಕ ಸೇವೆ ಸಲ್ಲಿಸುತ್ತಿರುವ 'ವಿದ್ಯಾಮಾತಾ ಫೌಂಡೇಶನ್' ಗೆ 'ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಡ್ಯೊಟ್ಟು ಕುರಿಯ ಗ್ರಾಮ ಪುತ್ತೂರು' ಶಾಲೆಯ ಶಿಕ್ಷಕರು ಹಾಗೂ ಶಾಲಾ ಎಸ್.ಡಿ.ಎಂ.ಸಿ ಯವರು ನ.26 ರಂದು ಇಡ್ಯೊಟ್ಟು

ವಿವಾಹ ನಿಗದಿಯಾಗಿದ್ದ ಗೋಳಿತೊಟ್ಟು ಗ್ರಾ.ಪಂ.ಸದಸ್ಯ ಮಹೇಶ್ ಡೆಬ್ಬೆಲಿ ಜ್ವರದಿಂದ ನಿಧನ

ಕಡಬ : ಗೋಳಿತ್ತೊಟ್ಟು ಗ್ರಾ.ಪಂ.ಸದಸ್ಯ ಡೆಬ್ಬೇಲಿ ನಿವಾಸಿ ಮಹೇಶ್(27ವ.)ರವರು ನ.27ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಮಹೇಶ್‌ರವರಿಗೆ ಕೆಲ ದಿನದ ಹಿಂದೆ ಜ್ವರ ಕಾಣಿಸಿಕೊಂಡಿದ್ದು ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ನ.26ರಂದು ಸಂಜೆ ಪುತ್ತೂರಿನ

ಮಂಗಳೂರು : ಕೋಡಿಕಲ್,ಕೂಳೂರು ನಾಗಬನ ಧ್ವಂಸ ಪ್ರಕರಣ | 8 ಜನರ ಬಂಧನ

ಮಂಗಳೂರಿನ ಕೋಡಿಕಲ್ ಮತ್ತು ಕೂಳೂರಿನಲ್ಲಿ ನಾಗಬನಗಳನ್ನು ಧ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾವೂರಿನ ಸಫ್ವಾನ್, ಸುಹೈಬ್, ಪ್ರವೀಣ್ ಅನಿಲ್ ಮೊಂತೇರೊ, ನಿಖಿಲೇಶ್, ಜಯಕುಮಾರ್, ಪ್ರತೀಕ್, ಮಂಜುನಾಥ್

ಮಂಗಳೂರು:ಕಾರ್ ಶೋರೂಮ್ ಗೆ ನುಗ್ಗಿದ ಕಾಡು ಹಂದಿ|ಆವರಣದಲ್ಲಿದ್ದ ಓರ್ವನ ಹಿಂದೆಯೇ ಓಡಿ ತಿವಿಯಲು ಯತ್ನ,ಅದೃಷ್ಟವಶಾತ್…

ಮಂಗಳೂರು: ಕಾರು ಶೋರೂಂ ಆವರಣದೊಳಗೆ ಹಾಡುಹಗಲೇ ಕಾಡುಹಂದಿಯೊಂದು ನುಗ್ಗಿ ಒಬ್ಬನಿಗೆ ತಿವಿಯಲು ಯತ್ನಿಸಿ ಆತಂಕ ಸೃಷ್ಟಿಸಿದ ಘಟನೆ ನಗರದ ಪಡೀಲ್ ರೈಲ್ವೇ ಬ್ರಿಡ್ಜ್ ಸಮೀಪ ಇರುವ ಕಾರ್ ಶೋರೂಂ ನ ಆವರಣದಲ್ಲಿ ನಡೆದಿದೆ. ಈ ಘಟನೆ ಕಳೆದ ಬುಧವಾರ ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ನಡೆದಿದ್ದು, ಸಿಸಿ