Browsing Category

ದಕ್ಷಿಣ ಕನ್ನಡ

ಗುಂಡ್ಯ:ಕರ್ತವ್ಯನಿರತ ಮೆಸ್ಕಾಂ ಅಧಿಕಾರಿಯ ಮೇಲೆ ದರ್ಪಮೆರೆದ ಪಂಚಾಯತ್ ಉಪಾಧ್ಯಕ್ಷ!! ಅಧಿಕಾರಿ ಸಹಿತ ಸಿಬ್ಬಂದಿಗಳ ಮೇಲೆ…

ಗುಂಡ್ಯ:ಕರ್ತವ್ಯನಿರತ ಮೆಸ್ಕಾಂ ಇಂಜಿನಿಯರ್ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹಾಗೂ ಸದಸ್ಯನ ಮೇಲೆ ಪ್ರಕರಣ ದಾಖಲಾಗಿದೆ. ಘಟನೆ ವಿವರ:ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪ ವಿದ್ಯುತ್

ಮಂಗಳೂರು: ಬಾಡಿಗೆ ಮನೆಯಲ್ಲಿ ಅನೈತಿಕ ಚಟುವಟಿಕೆ, ಮಹಿಳೆ ಸಹಿತ ಇಬ್ಬರ ಬಂಧನ

ಮಂಗಳೂರು : ಬಾಡಿಗೆ ಮನೆಯೊಂದರಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಇಬ್ಬರು ದಲ್ಲಾಳಿಗಳನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಉಳಿಯಾರುಗೋಳಿಯ ಅಬ್ದುಲ್ ಹಫೀಝ್ (55), ಮತ್ತು ಕಾಟಿಪಳ್ಳ ಕೃಷ್ಣಾಪುರದ ರಮ್ಲತ್ (46) ಬಂಧಿತ ಆರೋಪಿಗಳು ಎಂದು ಪೊಲೀಸರು

ಬೆಳ್ತಂಗಡಿ:ವಿದ್ಯಾರ್ಥಿನಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಪತ್ತೆ!

ಬೆಳ್ತಂಗಡಿ :ವಿದ್ಯಾರ್ಥಿನಿ ನಿಲಯದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಲಭ್ಯವಾಗಿದ್ದು, ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ

ವೇಣೂರು : ಮೊಬೈಲ್ ಅಂಗಡಿ ಕಳ್ಳತನ,ಆರೋಪಿಯ ಬಂಧನ

ವೇಣೂರು : ನಾರಾವಿಯ ಪಾರಿಜಾತ ಕಾಂಪ್ಲೆಕ್ಸ್‌ನಲ್ಲಿದ್ದ ಶ್ರೀನಿಧಿ ಮೊಬೈಲ್‌ ಸೆಂಟರ್‌ನಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಾಲಕನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ರಿಮಾಂಡ್ ಹೋಮ್ ಗೆ ಕಳುಹಿಸಿದ್ದಾರೆ. ಅಂಗಡಿ ಮಾಲಕ ಕಾರ್ಕಳ ತಾಲೂಕಿನ ಈದು ಗ್ರಾಮದ

ಬಿ.ಸಿ.ರೋಡ್ : ನಾಪತ್ತೆಯಾದ ಟೈಲರ್ ಶವವಾಗಿ ನೇತ್ರಾವತಿ ನದಿಯಲ್ಲಿ ಪತ್ತೆ

ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ ( 62) ಮೃತಪಟ್ಟ ವ್ಯಕ್ತಿ. ನಾರಾಯಣ ಮೂಲ್ಯ ಅವರು ನೆತ್ತರಕೆರೆ ಎಂಬಲ್ಲಿ ಟೈಲರ್ ವೃತ್ತಿ

ದ.ಕ. ವಿಧಾನ ಪರಿಷತ್ ಚುನಾವಣಾ ಅಂತಿಮ ಕಣದಲ್ಲಿ ಮೂವರು ಅಭ್ಯರ್ಥಿಗಳು

ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ನ.26ರ ಶುಕ್ರವಾರ ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ

ಪುತ್ತೂರು : ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ | ನಾಲ್ವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆಗೆ…

ಪುತ್ತೂರು: ಕೊಂಬೆಟ್ಟು ವಿದ್ಯಾರ್ಥಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ವಿದ್ಯಾರ್ಥಿಗಳನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ವಿಚಾರಕ್ಕೆ ಸಂಬಂಧಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಜಮಾಯಿಸಿದ್ದಾರೆ. ಮಹಿಳಾ ಠಾಣೆಯಲ್ಲಿ ಕೌನ್ಸಿಲಿಂಗ್: