Browsing Category

ದಕ್ಷಿಣ ಕನ್ನಡ

ನಳಿನ್ ಕುಮಾರ್ ಕಟೀಲ್ ಅವರ ಬೆಂಗಾವಲು ವಾಹನ – ಬಸ್ ಡಿಕ್ಕಿ

ಮೂಡಬಿದಿರೆ ಮಿಜಾರು ಎಂಬಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬೆಂಗಾವಲು ವಾಹನ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುವ ನಿಯಮದಲ್ಲಿ ಹಲವು ಬದಲಾವಣೆ |ಮುಂದಿನ ವರ್ಷದಿಂದ ಪ್ರಶಸ್ತಿ ಮೊತ್ತವನ್ನು 1…

ಬೆಂಗಳೂರು:ಕನ್ನಡ ನಾಡಿನ ಹೆಮ್ಮೆಯ ಸಾಧಕರನ್ನು ಗೌರವಿಸಿದ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಕುರಿತು ಮಾತಾಡಿದ ಸಿಎಂ ಬಸವರಾಜ ಬೊಮ್ಮಾಯಿ ಹಲವು ಮಹತ್ವದ ಬದಲಾವಣೆ ಕುರಿತು ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 66 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ

ಮಂಗಳೂರು : ಬೈಕ್- ಲಾರಿ ನಡುವೆ ನಡೆದಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಸಾವು

ರಾಷ್ಟ್ರೀಯ ಹೆದ್ದಾರಿ 66 ರ ಕೆಪಿಟಿ ಜಂಕ್ಷನ್ ಬಳಿ ಭಾನುವಾರ ಮಧ್ಯಾಹ್ನ ಬೈಕ್ ಗೆ ಲಾರಿ ಢಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಬೈಕ್ ಸವಾರ ಕಾರಿಂಜ ವಗ್ಗ ನಿವಾಸಿ ಪ್ರಶಾಂತ್ (37) ಎಂದು ಗುರುತಿಸಲಾಗಿದೆ. ಮಧ್ಯಾಹ್ನ

ಮಕ್ಕಿಮನೆ ಕಲಾವೃಂದ ಮಂಗಳೂರು ವತಿಯಿಂದ ಆನ್ ಲೈನ್ ಮೂಲಕ ಕನ್ನಡ ರಾಜ್ಯೋತ್ಸವ ದಿನಾಚರಣೆ: ಸಾಹಿತ್ಯ ಹಾಗೂ ಸಾಂಸ್ಕೃತಿಕ…

ಮಂಗಳೂರು: ಮಕ್ಕಿಮನೆ ಕಲಾವೃಂದ ಮಂಗಳೂರು ವತಿಯಿಂದ ಆನ್ ಲೈನ್ ಮೂಲಕ ಸೋಮವಾರ (1/11/2021) ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.ಜೆಸಿಐ ಭಾರತ ವಲಯ 15 ರ ವಲಯಾಧ್ಯಕ್ಷೆ , ಖ್ಯಾತ ನಿರೂಪಕಿ, ನಟಿ ಸೌಜನ್ಯ ಹೆಗ್ಡೆ ಕಾರ್ಯಕ್ರಮ ವನ್ನು

ಬೆಳ್ತಂಗಡಿ | ಆಕಸ್ಮಿಕವಾಗಿ ಸಿಡಿದ ಗುಂಡು, ವ್ಯಕ್ತಿಗೆ ಗಾಯ

ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ಮಚ್ಚಿನದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಮಾಯಿಲೋಡಿ ಎಂಬಲ್ಲಿ ವಿಶ್ವನಾಥ ನಾಯ್ಕ ಎಂಬವರು ತನ್ನ ಜಮೀನಿಗೆ ಬಂದಿರುವ ಕಾಡು ಪ್ರಾಣಿಗಳನ್ನು ಓಡಿಸಲು ಪರವಾನಿಗೆ ಹೊಂದಿರುವ

ಖ್ಯಾತ ನಟ ದಿ || ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಗಾನ ನಮನ ಕಾರ್ಯಕ್ರಮ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಸಪ್ತಸ್ವರ ಸಂಗೀತ ತರಬೇತಿ ಕೇಂದ್ರ ಸುಳ್ಯ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇತ್ತೀಚಿಗೆ ವಿಧಿವಶರಾದ ದಿ|| ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಗಾನ ನಮನ ಕಾರ್ಯಕ್ರಮವು ನೆರವೇರಿತು .

ಶಿರಾಡಿ : ಚಾಲಕನ‌ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಟೆಂಪೋ ಟ್ರಾವೆಲರ್ | ಐವರಿಗೆ ಗಾಯ

ನೆಲ್ಯಾಡಿ : ಟೆಂಪೋ ಟ್ರಾವೆಲರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ NH - 75 ರ ಶಿರಾಡಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಐವರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನ.2 ರಂದು ನಸುಕಿನ ವೇಳೆ ಅಪಘಾತ ನಡೆದಿದೆ ಎನ್ನಲಾಗಿದೆ. ನಿದ್ದೆ

ನ.8 ರಿಂದ ಅಂಗನವಾಡಿ ಆರಂಭ | 18 ತಿಂಗಳ ಬಳಿಕ ಮತ್ತೆ ತೆರೆಯಲಿದೆ ಅಂಗನವಾಡಿ

ಕೋವಿಡ್ ಕಾರಣದಿಂದ ಮುಚ್ಚಿದ್ದ ಶೈಕ್ಷಣಿಕ ಚಟುವಟಿಕೆಗಳು ನಿಧಾನವಾಗಿ ಆರಂಭವಾಗುತ್ತಿದ್ದು, ಈಗಾಗಲೇ ಪ್ರಾಥಮಿಕ ಶಾಲೆಯಿಂದ ಹಿಡಿದು ಕಾಲೇಜು ತನಕ ಆರಂಭವಾಗಿದೆ.ಇದೀಗ ಒಂದೂವರೆ ವರ್ಷದ ಬಳಿಕ ಅಂಗನವಾಡಿಗಳನ್ನು ತೆರೆಯಲು ಸರಕಾರ ಸಜ್ಜಾಗಿವೆ. ನ. 8ರಿಂದ ಮುನ್ನೆಚ್ಚರಿಕ್ಕೆ ಕ್ರಮಗಳೊಂದಿಗೆ