Browsing Category

ದಕ್ಷಿಣ ಕನ್ನಡ

ಬಂಟ್ವಾಳ : ಎಲ್.ಟಿ‌.ಲೈನ್ ಮೇಲೆ ಬಿದ್ದ ಎಚ್.ಟಿ. ಲೈನ್ ,ಹಲವು ಮನೆಗಳ ವಯರಿಂಗ್,ವಿದ್ಯುತ್ ಪರಿಕರಗಳು ಭಸ್ಮ

ಬಂಟ್ವಾಳ: ಶಂಭೂರು ಗ್ರಾಮದ ಅಡೆಪಿಲದಲ್ಲಿ ಎಚ್.ಟಿ. ವಿದ್ಯುತ್ ಲೈನ್ ವೀಕ್ ಆಗಿ ತುಂಡಾಗಿ ಬಿದ್ದು ಹಲವು ಮನೆಗಳ ವಯರಿಂಗ್ ಹಾಗೂ ವಿದ್ಯುತ್ ಪರಿಕರಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಎಚ್.ಟಿ.ಲೈನ್ ಎಲ್.ಟಿ.ಲೈನ್ ಮೇಲೆ ಬಿದ್ದು ಏಕಾಏಕಿ ಹೆಚ್ಚಿನ ಪ್ರಮಾಣದ ವಿದ್ಯುತ್ ಪ್ರವಹಿಸಿರುವುದು

ಕೊಳ್ತಿಗೆ : ಮಹಿಳೆ ನಾಪತ್ತೆ ,ಪತ್ತೆಗೆ ಮನವಿ

ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಮಾಲೆತ್ತೋಡಿ ದಿ. ಕೃಷ್ಣಪ್ಪ ನಾಯ್ಕರ ಪತ್ನಿ ಶ್ರೀಮತಿ ಸರಸ್ವತಿ ಎಂಬವರು ನಾಪತ್ತೆಯಾಗಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ. 20ರಂದು ಅಡ್ಯಾರಿನಲ್ಲಿ ನಡೆದ ತಮ್ಮ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಮುಂಜಾನೆ 6.30 ಕ್ಕೆ

ಕೊನೆಗೂ ಬಿತ್ತು ಬ್ರೇಕ್ ಕೊಯಿಲದ ಅಕ್ರಮ ಕೋಳಿ ಅಂಕಕ್ಕೆ

ಕಡಬ: ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ನಿಡೇಲು ಎಂಬಲ್ಲಿ ಗುರುವಾರ ನಡೆಸಲು ಸಿದ್ದತೆ ನಡೆಸಿದ್ದ ಕೊಳಿ ಅಂಕಕ್ಕೆ ಕಡಬ ಪೊಲೀಸರು ಬ್ರೇಕ್ ಹಾಕಿದ್ದಾರೆ. ನೀಡೇಲು ಎಂಬಲ್ಲಿ ಮೂರು ದಿನಗಳ ಕಾಲ ವ್ಯಕ್ತಿಯೋರ್ವರ ಮನೆಯಲ್ಲಿ ನಡೆದ ದೈವದ ನೇಮೋತ್ಸವ ಬಳಿಕ ಕಳೆದ ಮಂಗಳವಾರ ಮತ್ತು ಬುಧವಾರ

ಕಡಬ : ಪಿಕಪ್ ವಾಹನದಲ್ಲಿ ತ್ಯಾಜ್ಯ ಎಸೆದು ಹೋದವರನ್ನು ಪತ್ತೆ ಹಚ್ಚಿ ದಂಡ ವಿಧಿಸಿದ ಐತ್ತೂರು ಗ್ರಾ.ಪಂ

ಕಡಬ: ಐತ್ತೂರು ಗ್ರಾಮದ ಮೇಲಿನ ಕಲ್ಲಾಜೆಯಿಂದ ಆಜನ ರಸ್ತೆಯ ಕಲ್ಲಾಜೆ ತೋಡಿನ ಬಳಿ ವಾಹನದಲ್ಲಿ ತಂದು ತ್ಯಾಜ್ಯ ಎಸಿದು ಅದ್ಯಾರೋ ಓಟ ಕಿತ್ತಿದ್ದರು. ಇದೀಗ ತ್ಯಾಜ್ಯ ಎಸೆದವರನ್ನು ಪತ್ತೆ ಮಾಡಿ ಗ್ರಾಮ ಪಂಚಾಯತ್ ನಿಂದ ಪತ್ತೆ ಹಚ್ಚಿ ದಂಡ ವಿಧಿಸಲಾಗಿದೆ. ನ.23ರಂದು ಯಾರೋ ಪಿಕಪ್ ವಾಹನದಲ್ಲಿ

ನನ್ನ ಪರಿಸ್ಥಿತಿ ಯಾರಿಗೂ ಬರದಿರಲಿ… ಬೈಕೊಂದರ ರೋದನ! | ಇದು ಕಂಡು ಬಂದಿದ್ದು ಮಂಗಳೂರು ಪುರಭವನದಲ್ಲಿ

ಮಂಗಳೂರು : "ನನ್ನ ಹೆಸರು ಬಜಾಜ್ ಕೆಟಿಎಂ ಡ್ಯೂಕ್. 2016ರಲ್ಲಿ ನನ್ನ ಮಾಲಕ ನನ್ನನ್ನು ಖರೀದಿಸಿದ್ದ. ಆದರೆ ಕಳೆದೆರಡು ವರ್ಷಗಳಿಂದ ನನಗೆ ಇನ್ಶೂರೆನ್ಸ್ ಮಾಡಿಸಿರಲಿಲ್ಲ. ಹೀಗಿರುವಾಗ 4-10-2021ರಂದು ನನ್ನ ಮೇಲೆ ಇಬ್ಬರು ಕುಳಿತುಕೊಂಡು ಹೋಗುವಾಗ ಅಪಘಾತವಾಗಿ ಅವರಿಬ್ಬರೂ ಮರಣ ಹೊಂದಿರುತ್ತಾರೆ.

ಶಿಬಾಜೆ : ಬಾವಿಗೆ ಬಿದ್ದು ಮಹಿಳೆ ಮೃತ್ಯು

ಬೆಳ್ತಂಗಡಿ : ಶಿಬಾಜೆಯ ಐಂಗುಡ ನಿವಾಸಿ ವಿಶ್ಲೇಶ್ವರ ದಾಮ್ಲೆ ಅವರ ಪತ್ನಿ ಅನುರಾಧ ದಾಮ್ಲೆ (73ವ)ರವರು ನ.25 ರಂದು ನೀರು ಸೇದುವ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಜರುಗಿದೆ. ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್

ಬಳ್ಪ : ಆಕಸ್ಮಿಕ ಬೆಂಕಿ ಧಗದಗನೇ ಉರಿದ ಕಾರು

ಕಡಬ ತಾಲೂಕಿನ ಬಳ್ಪದ ಎಡೋಣಿ ಎಂಬಲ್ಲಿ ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಪಂಜ ನಿವಾಸಿ ಕೇಶವ ಆಚಾರಿ ಎಂಬುವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಎಡೋಣಿ ತಲುಪುತ್ತಿದ್ದಂತೆ ಕಾರಿನ

ಪತ್ರಕರ್ತ ಸುಖಪಾಲ್ ಪೊಳಲಿ ಕೊಲೆಯತ್ನ ಪ್ರಕರಣ: ಮಂಗಳೂರು ಪೊಲೀಸ್ ಕಮೀಷನರ್ ಗೆ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು…

ಪುತ್ತೂರು: ಮಂಗಳೂರಿನಲ್ಲಿ ಪತ್ರಕರ್ತ ಸುಖಪಾಲ್ ಪೊಳಲಿಯವರನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆಯ ಕುರಿತು ಕೂಲಂಕುಷ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ವತಿಯಿಂದ ಮಂಗಳೂರು ಪೊಲೀಸ್ ಕಮೀಷನರ್ ಎನ್.‌ಶಶಿಕುಮಾರ್ ಅವರಿಗೆ ನ.24ರಂದು