Browsing Category

ದಕ್ಷಿಣ ಕನ್ನಡ

Mangaluru: ಧಾರಾವಾಹಿಯಲ್ಲಿ ದೈವಾರಾಧನೆ ಪ್ರದರ್ಶನ; ದೈವಾರಾಧಕರಿಂದ ಪೊಲೀಸ್ ಕಂಪ್ಲೇಟ್‌ ‌

Mangaluru Daivaaradhane: ಧಾರಾವಾಹಿಯಲ್ಲಿ ದೈವಾರಾಧನೆಯ ಪ್ರದರ್ಶನ ಮಾಡಿದ ಕಾರಣ ಇದೀಗ ದೈವಾರಾಧಕರು ಧಾರಾವಾಹಿ ತಂಡದ ವಿರುದ್ಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ದೈವಾರಾಧನೆ ಸಂರಕ್ಷಣಾ ಸಂಸ್ಥೆಯಿಂದ ಪೊಲೀಸ್‌ ದೂರು ನೀಡಲಾಗಿದೆ. ಖಾಸಗಿ ಚಾನೆಲ್‌ ನಲ್ಲಿ ಪ್ರಸಾರವಾದ ಧಾರಾವಾಹಿಗೆ ಇದೀಗ…

Kite Festival: ತಣ್ಣೀರುಬಾವಿ ಬೀಚ್‌ನಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವ

Dakshina Kannada: ಮಂಗಳೂರಿನ ತಣ್ಣೀರುಬಾವಿ ಬೀಚ್‌ನಲ್ಲಿ ಎರಡು ದಿನ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮವು ಫೆ.10,11 ರಂದು ನಡೆಯಲಿದೆ. ಕಾರ್ಯಕ್ರಮದಲ್ಲಿ ಥೈಲ್ಯಾಂಡ್‌, ಉಕ್ರೇನ್‌, ಇಂಡೋನೇಷಿಯಾ, ವಿಯೆಟ್ನಾ, ಮಲೇಷ್ಯಾ, ಎಸ್ಟೋನಿಯಾ, ಗ್ರೀಸ್‌ ಮತ್ತು…

Mangaluru: ಹನುಮಧ್ವಜ ಮರು ಸ್ಥಾಪನೆ ಮಾಡದಿದ್ದರೆ ತೀವ್ರ ಹೋರಾಟ; ಅನಾಹುತ ಸಂಭವಿಸಿದರೆ ರಾಜ್ಯ ಸರಕಾರ ಹೊಣೆ- ಶರಣ್‌…

Mangaluru: ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಸುಮಾರು ನಲುವತ್ತು ವರ್ಷಗಳಿಂದ ಹನುಮ ಧ್ವಜ ಹಾರಾಡುತ್ತಿತ್ತು. ಇದೀಗ ಹನುಮ ಧ್ವಜ ತೆರವುಗೊಳಿಸಲಾಗಿದೆ. ಹನುಮಧ್ವಜ ಎಲ್ಲಿತ್ತೋ ಅಲ್ಲೇ ಮರುಸ್ಥಾಪನೆ ಮಾಡದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ, ಕೆರಗೋಡು ಚಲೋ ಮಾಡುತ್ತೇವೆ ಎಂದು ವಿಶ್ವಹಿಂದು…

Mangaluru Congress Convention: ಮಂಗಳೂರಿನಲ್ಲಿ ಫೆ.17 ರಂದು ಲೋಕಸಭಾ ಚುನಾವಣೆ ಸಿದ್ಧತೆಯಾಗಿ ಕಾಂಗ್ರೆಸ್‌ ಸಮಾವೇಶ

Mangaluru: ಲೋಕಸಭಾ ಚುನಾವಣೆಗೆ ಸಿದ್ಧತೆಗಾಗಿ ಫೆ.17 ರಂದು ಅಡ್ಯಾರ್‌ನಲ್ಲಿ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಸಮಾವೇಶ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: Pre…

Harish poonja: ತೆರಿಗೆ ಹಂಚಿಕೆ ವಿಚಾರ- ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿವಾದಾತ್ಮಕ ಪೋಸ್ಟ್ ವೈರಲ್ !!

Harish poonja: ರಾಜ್ಯದಲ್ಲಿ ತೆರಿಗೆ ಹಂಚಿಕೆ ವಿಚಾರ ಭಾರೀ ಸದ್ದುಮಾಡುತ್ತಿರುವ ಬೆನ್ನಲ್ಲೇ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ(Harish poonja) ಅವರು ಫೇಸ್ ಬುಕ್ ನಲ್ಲಿ ತೆರಿಗೆಯ ಬಗ್ಗೆ ವಿವಾದಾತ್ಮಕ ಪೋಸ್ಟ್ ಒಂದನ್ನು ಹಾಕಿದ್ದು ಭಾರೀ ಆಕ್ರೋಶ ಕೇಳಿಬರುತ್ತಿದೆ. ಇದನ್ನೂ ಓದಿ: Kissan…

UT Khader: ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ತೀವ್ರ ಪೈಪೋಟಿ; ಲೋಕಸಭಾ ಅಖಾಡದಲ್ಲಿ ಮುಂಚೂಣಿಯಲ್ಲಿ ಯುಟಿ…

D.K Lok Sabha Elections: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್‌ (UT Khader) ಹೆಸರು ಮುನ್ನಲೆಗೆ ಬಂದಿದೆ. ಹಿಂದುತ್ವದ ಭದ್ರಕೋಟೆಯಲ್ಲಿ ಯುಟಿ ಖಾದರ್‌ಗೆ ಟಿಕೆಟ್‌…

Dakshina Kannada: ಫೆ.10 ಕ್ಕೆ ಸಚ್ಚೇರಿಪೇಟೆಯಲ್ಲಿ ಸಾರ್ವಜನಿಕ ಶನೈಶ್ಚರ ಪೂಜೆ – ಸಂತ ಸಮಾಗಮ, ಧಾರ್ಮಿಕ…

ಬೆಳ್ಮಣ್: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ (ರಿ.) ಸಚ್ಚೇರಿಪೇಟೆ ಹಾಗೂ ಹಿಂದು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಫೆ.10ರ ಶನಿವಾರದಂದು ಸಾಯಂಕಾಲ ಗಂಟೆ 4.00ರಿಂದ 20ನೇ…

Puttur: ಪುತ್ತಿಲ ಪರಿವಾರ ಜೊತೆ ಬಿಜೆಪಿ ವಿಲೀನ ದೃಢ; ದಿನ ನಿಗದಿಯೊಂದೇ ಬಾಕಿ

Puttur: ಪುತ್ತಿಲ ಪರಿವಾರವು ಬಿಜೆಪಿಗೆ ನೀಡಿದ್ದ ಮೂರು ದಿನಗಳ ಗಡುವು ಫೆ.8 ರಂದು ಮುಕ್ತಾಯಗೊಂಡಿದೆ. ಈ ಗಡುವು ಮುಕ್ತಾಯಗೊಳ್ಳುವ ಕೆಲಸ ಹೊತ್ತಿನಲ್ಲೇ ಪುತ್ತಿಲ ಪರಿವಾರವನ್ನು ತಮ್ಮ ಪಕ್ಷದ ಜೊತೆ ವಿಲೀನಗೊಳಿಸುವ ಪ್ರಸ್ತಾವಕ್ಕೆ ಬಿಜೆಪಿ ವರಿಷ್ಠರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು…