ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸದಂತೆ ಸಂಯುಕ್ತ ಕ್ರೈಸ್ತ ಸಂಘಟನೆಯಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ
ಕಡಬ: ರಾಜ್ಯ ಸರಕಾರವೂ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಆದೇಶಿಸಿರುವ ಕ್ರೈಸ್ತ ಸಮುದಾಯದ ಚರ್ಚುಗಳು ಮತ್ತು ಸಂಘ ಸಂಸ್ಥೆಗಳ ಗಣತಿಯನ್ನು ವಿರೋಧಿಸಿ ನ.19 ರಂದು ಕಡಬ ಸಂಯುಕ್ತ ಕ್ರೈಸ್ತ ಎಕ್ಯುಮೆನಿಕ್ಕಲ್ ಸಂಘಟನೆಯು ತಹಶೀಲ್ದಾರ್!-->…
