ನ.21 : ಕ.ಸಾ.ಪ.ಕೇಂದ್ರ ಹಾಗೂ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಚುನಾವಣೆ
ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಹಾಗೂ ಜಿಲ್ಲಾ ಅಧ್ಯಕ್ಷರ ಚುನಾವಣೆ ನ.21ರಂದು ನಡೆಯಲಿದೆ. ಮತದಾರರಿಗೆ ಜಿಲ್ಲೆ ಮತ್ತು ಕೇಂದ್ರ ಅಧ್ಯಕ್ಷರಿಗೆ ಮತದಾನ ಮಾಡುವ ಅವಕಾಶಗಳಿವೆ. ಬೆಳಗ್ಗೆ 8ರಿಂದ ಸಂಜೆ 4ರ ವರೆಗೆ ಚುನಾವಣೆ ನಡೆಯಲಿದೆ.
ಮತದಾನ ಮುಗಿದ ಕೂಡಲೇ ಆಯಾ ಮತಗಟ್ಟೆಗಳಲ್ಲಿ!-->!-->!-->…