ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಶ್ಲಾಘನೀಯ -ಡಾ.ಕುಮಾರ್ | ಪತ್ರಕರ್ತರ ಸಂಘದಿಂದ ನಾಲ್ಕು ಸರಕಾರಿ ಶಾಲಾ.…
ಕಡಬ .ನ.18;ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಪತ್ರಕರ್ತರ ಪ್ರಯತ್ನ ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಹೇಳಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೊಂಬಾರು ಗ್ರಾಮ!-->!-->!-->…