2021-22ರ ಕಂಬಳ ವೇಳಾಪಟ್ಟಿ ಬಿಡುಗಡೆ ಮಾಡಿದ ಕಂಬಳ ಸಮಿತಿ
2021-22ರ ಸಾಲಿನ ಕಂಬಳಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಕಂಬಳ ಸಮಿತಿಯು ಅಧಿಕೃತವಾಗಿ ಈ ವೇಳಾಪಟ್ಟಿ ಬಿಡುಗಡೆ ಮಾಡಿದೆ.
2021 ನವೆಂಬರ್ 27ರಿಂದ 2022 ಮಾರ್ಚ್ 26ರವರೆಗೆ ಒಟ್ಟು 19 ಕಂಬಳಗಳು ಜಿಲ್ಲಾ ಕಂಬಳ ಸಮಿತಿ ಅಡಿಯಲ್ಲಿ ನಡೆಯಲಿದೆ. ಮೊದಲ ಕಂಬಳ ಮೂಡಬಿದಿರೆಯಲ್ಲಿ…