ರಾಜಕೀಯ Parliament Election: ಕಾಂಗ್ರೆಸ್’ಗೆ ಬೆಂಬಲ ಘೋಷಿಸಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹೊಸಕನ್ನಡ ನ್ಯೂಸ್ Apr 6, 2024 Parliament Election: ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್(S T Somshekhar)ಅವರು ಇದೀಗ ಲೋಕಸಭಾ ಚುನಾವಣೆಯ ಲ್ಲಿ ಕಾಂಗ್ರೆಸ್ ಗೆ ಬೆಂಬಲ ಘೋಷಣೆ ಮಾಡಿದ್ದಾರೆ.
Crime Putturu: ಕಡಬದಲ್ಲಿ ಶಂಕಿತ ನಕ್ಸಲರ ಆಗಮನ; ಊಟ ಮಾಡಿ ದಿನಸಿ ಪಡೆದು ಶಂಕಿತರ ತಂಡ ಹೊಸಕನ್ನಡ ನ್ಯೂಸ್ Apr 6, 2024 Putturu: ಶಂಕಿತರ ತಂಡವೊಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಬಂದಿದ್ದು, ನಂತರ ಊಟ ಮಾಡಿ, ದಿನಸಿ ಸಾಮಾಗ್ರಿಗಳನ್ನು ಪಡೆದುಕೊಂಡು ಹೋಗಿರುವ ಘಟನೆ
Crime Belthangady: ಹೆರಿಗೆ ವೇಳೆ ವಿಪರೀತ ರಕ್ತಸ್ರಾವ- ಮಹಿಳೆ ಸಾವು, ವೈದ್ಯರ ನಿರ್ಲಕ್ಷ್ಯವೇ ಕಾರಣ-ಕುಟುಂಬಸ್ಥರಿಂದ ಗಂಭೀರ… ಹೊಸಕನ್ನಡ ನ್ಯೂಸ್ Apr 6, 2024 Belthangady: ಹೆರಿಗೆಗೆಂದು ದಾಖಲಾಗಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆಯೊಂದು ಬೆಳ್ತಂಗಡಿ ಬದ್ಯಾರ್ ನಲ್ಲಿ ನಡೆದಿದೆ.
ದಕ್ಷಿಣ ಕನ್ನಡ Kadaba: ಎದೆಹಾಲು ಉಣಿಸುವಾಗ ಮಗು ಆಕಸ್ಮಿಕ ಸಾವು; ಖಿನ್ನತೆಗೆ ಜಾರಿದ ತಾಯಿ ಆತ್ಮಹತ್ಯೆ ಹೊಸಕನ್ನಡ ನ್ಯೂಸ್ Apr 5, 2024 Kadaba: ಎದೆಹಾಲು ಉಣಿಸುವಾಗ ಆಕಸ್ಮಿಕವಾಗಿ ಮೂರು ತಿಂಗಳ ಕಂದಮ್ಮ ಸಾವನ್ನಪ್ಪಿದ್ದ ಘಟನೆಯಿಂದ ಮಾನಸಿಕವಾಗಿ ನೊಂದ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಕಡಬ ಠಾಣಾ ವ್ಯಾಪ್ತಿಯ ರಾಮಕುಂಜದಲ್ಲಿ ನಡೆದಿದೆ.
ರಾಜಕೀಯ Padmaraj R: ಕರಾವಳಿಯಲ್ಲಿ ಕಲಿತವರಿಗೆ ಕರಾವಳಿಯಲ್ಲೇ ಉದ್ಯೋಗ- ಪದ್ಮರಾಜ್ ಆರ್ ಹೊಸಕನ್ನಡ ನ್ಯೂಸ್ Apr 5, 2024 Padmaraj R: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ನಿಂದ ಪದ್ಮರಾಜ್ ಆರ್ ಅವರು ಸ್ಪರ್ಧೆ ಮಾಡುತ್ತಿದ್ದಾರೆ.
Social Soujanya Fight Committee: ಸೌಜನ್ಯ ಹೋರಾಟ ಸಮಿತಿಯಿಂದ ಪತ್ರಿಕಾಗೋಷ್ಠಿ; ನೋಟ ಅಭಿಯಾನ ಹೊಸಕನ್ನಡ ನ್ಯೂಸ್ Apr 5, 2024 Soujanya Fight Committee: ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ
latest Yoga Class: ಜಪಾನ್ ವಿಧ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದ ಉಜಿರೆಯ ಕಾಲೇಜು! ಹೊಸಕನ್ನಡ ನ್ಯೂಸ್ Apr 5, 2024 Yoga Class: ವಿದೇಶಿಗರು ಕಲಿಯುತ್ತಾರೆ ಅಂದ್ರೆ ಅಚ್ಚರಿಯ ಸಂಗತಿಯೇ ನಿಜ. ಇಂಥದ್ದೇ ತರಬೇತಿ ಇದೀಗ ಉಜಿರೆಯಲ್ಲಿ ನಡೆಯುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ.
Crime Puttur: ಪ್ರೀತಿ-ಪ್ರೇಮ ವಿಚಾರ; ಹುಡುಗಿ ವಿಷಯಕ್ಕೆ ಬರಬೇಡ ಎಂದು ಯುವಕನಿಗೆ ಹಲ್ಲೆ, ಜೀವಬೆದರಿಕೆ; ಪ್ರಕರಣ ದಾಖಲು ಹೊಸಕನ್ನಡ ನ್ಯೂಸ್ Apr 5, 2024 Puttur: ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ತಂಡವೊಂದು ಯುವಕನಿಗೆ ಹಲ್ಲೆ ಮಾಡಿದ ಘಟನೆಯೊಂದು ಕುರಿಯ ಮಲಾರ್ ಎಂಬಲ್ಲಿ ನಡೆದಿದೆ