Browsing Category

ದಕ್ಷಿಣ ಕನ್ನಡ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ | ಆರೋಪಿ ರಾಜು ಹೊಸ್ಮಠ ಬಂಧನಕ್ಕೆ ದಲಿತ ಸಂಘಟನೆಗಳ ಆಗ್ರಹ

ಪುತ್ತೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜು ಹೊಸ್ಮಠನನ್ನು ತಕ್ಷಣ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ದಕ್ಷಿಣಕನ್ನಡ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಆಗ್ರಹಿಸಿದ್ದಾರೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಿರಿಯ ಕೆಎಎಸ್ ಅಧಿಕಾರಿ ಡಾ.ಎಚ್.ಎಲ್.ನಾಗರಾಜ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ‌ ಹಿರಿಯ ಕೆಎಎಸ್ ಅಧಿಕಾರಿ ಡಾ.ಎಚ್.ಎಲ್.ನಾಗರಾಜ್ ಅವರನ್ನು ನೇಮಕ‌ ಮಾಡಿ‌, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಾಗರಾಜ್ ಅವರು ಚಿಕ್ಕಮಗಳೂರು ಜಿಲ್ಲೆಯ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಪ್ರಸ್ತುತ ಅಪರ‌

ಬಂಟ್ವಾಳ : ಕಾರಿಂಜೇಶ್ವರ ದೇವಸ್ಥಾನದಲ್ಲಿ ಪಾವಿತ್ರ್ಯತೆಗೆ ಧಕ್ಕೆ ತರುವ ಕೃತ್ಯ ಎಸಗುವವರಿಗೆ ಎಚ್ಚರಿಕೆಯ ಬ್ಯಾನರ್…

ದೇವಸ್ಥಾನಕ್ಕೆ ಪಾವಿತ್ರ್ಯಕ್ಕೆ ಧಕ್ಕೆ ತರುವ ಕೃತ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಎಚ್ಚರಿಕೆಯ ಬ್ಯಾನರ್ ಒಂದನ್ನು ಪೊಲೀಸರು ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ಅಳವಡಿಸಿದ್ದಾರೆ. ಕಾವಳಮೂಡೂರು ಗ್ರಾಮದ ಶ್ರೀ ಕಾರಿಂಜೇಶ್ವರ

ಪುತ್ತೂರು : ಲಾರಿ-ಆಕ್ಟೀವಾ ಅಪಘಾತ,ಗಾಯಾಳು ಸಹ ಸವಾರ ಮೃತ್ಯು

ಪುತ್ತೂರು: ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಮೊಟ್ಟೆತ್ತಡ್ಕದಲ್ಲಿ ನ.9 ರಂದು ಸಂಜೆ ನಡೆದಿತ್ತು. ಇವರ ಪೈಕಿ ಗಾಯಾಳು ಸಹಸವಾರ ಕುರಿಯ ನಿವಾಸಿ ವಸಂತ ರೈ ಚಿಕಿತ್ಸೆಗೆ ಸ್ಪಂದಿಸದೆ

ಬೆಳ್ತಂಗಡಿ: ತಾಲೂಕಿನ ಏಕೈಕ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆ ನಿಧನ

ತಾಲೂಕಿನ ಏಕೈಕ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ 98 ವರ್ಷದ ಹಿರಿಯ ದೇಶಾಭಿಮಾನಿ ಪಡಂಗಡಿಯ ಭೋಜರಾಜ ಹೆಗ್ಡೆ ಅವರು ನಿನ್ನೆ ಸಂಜೆ ತಮ್ಮ ಪಡಂಗಡಿಯ ಸ್ವಗ್ರಹದಲ್ಲಿ ನಿಧನರಾದರು. ಅಪ್ಪಟ ಗಾಂಧಿವಾದಿಯಾಗಿ ಬದುಕಿದ್ದ ಭೋಜರಾಜ ಹೆಗ್ಡೆಯವರು ಸ್ವಾತಂತ್ರ್ಯ

ನೆಲ್ಯಾಡಿ : ಹಲವು ಅಂಗಡಿಗಳಿಂದ ಕಳ್ಳತನ ,ಪೊಲೀಸರಿಂದ ಪರಿಶೀಲನೆ

ಕಡಬ : ನೆಲ್ಯಾಡಿ ಪೇಟೆಯಲ್ಲಿರುವ ಹಲವು ಅಂಗಡಿಗಳಲ್ಲಿ ತಮ್ಮ ಕೈಚಳಕ ತೋರಿಸಿರುವ ಕಳ್ಳರು ನಗದು ಸಹಿತ ಕೆಲವು ವಸ್ತುಗಳನ್ನು ಕಳವುಗೈದಿದ್ದಾರೆ. ಪೇಟೆಯಲ್ಲಿರುವ ಫ್ಯಾನ್ಸಿ, ಮೆಡಿಕಲ್ ಸೇರಿದಂತೆ ಎಂಟಕ್ಕೂ ಅಧಿಕ ಅಂಗಡಿಗಳ ಒಳ ನುಗ್ಗಿರುವ ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ. ಸ್ಥಳಕ್ಕೆ

ಪುತ್ತೂರು : ವಿದ್ಯಾಮಾತ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಪರೀಕ್ಷಾ ತರಬೇತಿ ಪ್ರಾರಂಭ

ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತ ಅಕಾಡೆಮಿಯಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳ ತರಬೇತಿ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಬ್ಯಾಂಕಿಂಗ್ ಪರೀಕ್ಷೆಗಳ ಮಾಹಿತಿ ಕುರಿತ ಕಾರ್ಯಾಗಾರಕ್ಕೆ ಚಾಲನೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ

ಪುತ್ತೂರು : ಕೊಟ್ಟ ಸಾಲ ಕೇಳಿದನೆಂದು ಕ್ಲೀನರ್‌ನನ್ನು ಅರ್ಧ ದಾರಿಯಲ್ಲಿ ಇಳಿಸಿ ಬಿಟ್ಟು ಹೋದ ಲಾರಿ ಚಾಲಕ

ಪುತ್ತೂರು : ಸಾಲವಾಗಿ ಕೊಟ್ಟಿದ್ದ ಎಂಟು ಸಾವಿರ ರೂ.ಗಳನ್ನು ವಾಪಸು ನೀಡುವಂತೆ ಕ್ಲೀನರ್‌ ಕೇಳಿದನೆಂದು ಆತನನ್ನು ಲಾರಿ ಚಾಲಕ ಅರ್ಧ ದಾರಿಯಲ್ಲಿ ಇಳಿಸಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ವರದಿಯಾಗಿದೆ. ಗೌರಿಬಿದನೂರಿನ ಸತೀಶ್ ಅರ್ಧ ದಾರಿಯಲ್ಲಿ ಬಾಕಿಯಾಗಿ ಸಂಕಷ್ಟಕ್ಕೆ ಸಿಲುಕಿದ