Browsing Category

ದಕ್ಷಿಣ ಕನ್ನಡ

Puttur: ನವವಿವಾಹಿತೆ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Puttur: ನವ ವಿವಾಹಿತೆಯೋರ್ವರು ತನ್ನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಕಬಕ ವಿನಯನಗರದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಶೋಭಾ (26 ವರ್ಷ) ಮೃತ ಮಹಿಳೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಷ್ಪ ದಂಪತಿಯ…

Dakshina kannada: ಕರಾವಳಿಯಲ್ಲಿ ಕುತೂಹಲ ಕೆರಳಿಸಿದ ‘ಕಮಲ’ ಪಡೆ – ಕಟೀಲ್ ಬದಲಿಗೆ ಇವರಿಗೆ…

Dakshina kannada: ಬಿಜೆಪಿಯ ಭದ್ರಕೋಟೆ ಎಂದೇ ಕರೆಯಲ್ಪಡುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟಿಗೆ ಈ ಬಾರಿ ಭಾರೀ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಈ ಬಾರಿ ಹಾಲಿ ಸಂಸದ ನಳೀನ್ ಕುಮಾರ್ (Nalin kumar) ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.‌ ಕಮಲ ಪಕ್ಷದ ಈ ನಡೆ ಅಚ್ಚರಿ ಮೂಡಿಸಿದೆ.…

Belthangady: 42 ಸಿಮ್‌ ಕಾರ್ಡ್‌ ಪತ್ತೆ ಪ್ರಕರಣ; ISD ಅಧಿಕಾರಿಗಳ ಎಂಟ್ರಿ

Belthangady: ಅಕ್ರಮವಾಗಿ ಸಂಗ್ರಹ ಮಾಡಿದ್ದ 42 ಸಿಮ್‌ ಪತ್ತೆಯಾದ ಪ್ರಕರಣದ ಕುರಿತು ಇದೀಗ ಮಹತ್ವದ ಮಾಹಿತಿಯೊಂದು ಬೆಳಕಿಗೆ ಬಂದಿದ್ದು, ಧರ್ಮಸ್ಥಳ ಪೊಲೀಸ್‌ ಠಾಣೆಗೆ ಆತಂರಿಕ ಭದ್ರತಾ ಇಲಾಖೆ (ISD) ಅಧಿಕಾರಿಗಳು ತನಿಖೆಗೆ ಬಂದಿದ್ದಾರೆ. ಇದನ್ನೂ ಓದಿ: Murder Case: ಮದುವೆ ಮಾಡಿಲ್ಲ ಎಂದು…

Dakshina Kannada: ಪಣಂಬೂರು ಬೀಚ್‌ನಲ್ಲಿ ನೈತಿಕ ಗೂಂಡಾಗಿರಿ; ಹಲ್ಲೆ ಯತ್ನ, ರಾಮಸೇನೆ ಕಾರ್ಯಕರ್ತರ ಸೆರೆ

Dakshina Kannada: ಮಂಗಳೂರಿನಲ್ಲಿ ಮತ್ತೆ ನೈತಿಕ ಗೂಂಡಾಗಿರಿಯ ಪ್ರಕರಣವೊಂದು ನಡೆದಿದ್ದು, ಈ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯುವತಿ ಮತ್ತು ಕೇರಳ ಮೂಲದ ಮುಸ್ಲಿಂ ಯುವಕನೋರ್ವ ಪಣಂಬೂರು ಬೀಚ್‌ನಲ್ಲಿ ತಿರುಗಾಡುತ್ತಿದ್ದ ಸಂದರ್ಭದಲ್ಲಿ ಹಿಂದೂ ಸಂಘಟನೆ ಯುವಕರು…

Mangaluru Ullala: ಜೇನುಗೂಡಿಗೆ ಹಿಟ್‌ ಆದ ಚೆಂಡು; ಕ್ರಿಕೆಟ್‌ ಆಟಗಾರರನ್ನು ಅಟ್ಟಾಡಿಸಿದ ಜೇನುನೊಣಗಳ ಹಿಂಡು!!!

Mangaluru Ullala: ಜೇನುನೊಣಗಳ ಹಿಂಡೊಂದು ಕ್ರಿಕೆಟ್‌ ಆಟಗಾರರ ಮೇಲೆ ದಾಳಿ ಮಾಡಿರುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಒಂಬತ್ತುಕೆರೆ ಮೈದಾನದಲ್ಲಿ ನಡೆದಿದೆ. ಇದನ್ನೂ ಓದಿ: Puttur: ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಮಠಂದೂರು; ಜಿಲ್ಲಾಧ್ಯಕ್ಷರು…

Puttur: ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಮಠಂದೂರು; ಜಿಲ್ಲಾಧ್ಯಕ್ಷರು ಹೇಳಿದ್ದೇನು?

Puttur: ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಆಯ್ಕೆ ಎನ್ನುವ ಲೆಟರ್‌ ಹೆಡ್‌ವೊಂದು ಇದೀಗ ವೈರಲ್‌ ಆಗಿರುವ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪ ಅವರು ಮಾಧ್ಯಮವೊಂದಕ್ಕೆ ತಮ್ಮ ಮಾಹಿತಿಯನ್ನು ನೀಡಿದ್ದಾರೆ. ಒರಿಜಿನಲ್‌ ಯಾವುದು, ಫೇಕ್‌…

Dakshina kannada: ಕರಾವಳಿಯ ದಾರಿ ತಪ್ಪಿದ ಶಿಕ್ಷಕರನ್ನು ದಾರಿಗೆ ತರುತ್ತೇನೆ. ಮಧು ಬಂಗಾರಪ್ಪ!!.

ಕರಾವಳಿ ಭಾಗದಲ್ಲಿರುವ ಕೆಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳನ್ನು ದಾರಿ ತಪ್ಪಿಸುತ್ತಿದ್ದಾರೆ ದೇಶ ಭಕ್ತಿಗೆ ಹೆಚ್ಚಿನ ಆದ್ಯತೆ ನೀಡದೆ, ಭಾವನಾತ್ಮಕ ವಿಚಾರಗಳನ್ನು ಮಕ್ಕಳಿಗೆ ಭೋಧನೆ ಮಾಡುತ್ತಿದ್ದಾರೆ. ಇದು ನಮ್ಮ ಗಮನಕ್ಕೆ ಬಂದಿದ್ದು ಎಲ್ಲವನ್ನೂ ಸರಿ ದಾರಿಗೆ ತರುತ್ತೇನೆ. ಸರ್ಕಾರದಿಂದ…

Sullia: ಸುಳ್ಯ ಬಿಜೆಪಿ ಕಚೇರಿಗೆ ಕಾರ್ಯಕರ್ತರಿಂದ ಬೀಗ!

Sullia: ಬಿಜೆಪಿ ಸುಳ್ಯ ಮಂಡಲ ಸಮಿತಿ ನೂತನ ಅಧ್ಯಕ್ಷರ ಘೋಷಣೆ ಬೆನ್ನಲ್ಲೇ ನಾಯಕರು ಹಾಗೂ ಕಾರ್ಯಕರ್ತರ ನಡುವೆ ಅಸಮಾಧಾನ ಸ್ಫೋಟಗೊಂಡಿದ್ದರಿಂದ ಕಚೇರಿಗೆ ಬೀಗ ಜಡಿದ ಪ್ರಸಂಗವೊಂದು ಸುಳ್ಯ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಇದನ್ನೂ ಓದಿ: Relationship Tips: ಹುಡುಗರೇ…