Browsing Category

ದಕ್ಷಿಣ ಕನ್ನಡ

Belthangady: ಲಾರಿ ಚಾಲಕನ ವೇಗದ ಚಾಲನೆಗೆ ಬಸ್‌ಗೆಂದು ಕಾಯುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು

Belthangady: ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯಕ್ಕೆ ದಾರಿ ಬದಿ ಬಸ್‌ಗಾಗಿ ಕಾಯುತ್ತಿದ್ದ ಇಬ್ಬರು ದಾರುಣವಾಗಿ ಮೃತ ಹೊಂದಿದ ಘಟನೆಯೊಂದು ಉಜಿರೆ ಸಮೀಪ ಇಂದು (ಫೆ.4) ರಂದು ನಡೆದಿದೆ. ಉಜಿರೆ ಸಮೀಪದ ಗಾಂಧಿನಗರ ತಿರುವು ಬಳಿ ಬಸ್‌ಗೆಂದು ಕಾಯುತ್ತಿದ್ದ ಪುರುಷ ಹಾಗೂ ಮಹಿಳೆ, ಉಜಿರೆ…

Belthangady: ಬಸ್ಸಿನ ಅತಿ ವೇಗದ ಚಾಲನೆ; ಸ್ಕೂಟರ್‌ ಸವಾರ ಯುವಕ ಸಾವು

Belthangady: ಖಾಸಗಿ ಬಸ್ಸಿನ ವೇಗದಿಂದಾಗಿ ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವರು ಸಾವನ್ನಪ್ಪಿದ ಘಟನೆಯೊಂದು ಬೆಳ್ತಂಗಡಿ ತಾಲೂಕಿ ಮಂಜೊಟ್ಟಿ ಸಮೀಪ ಇಂದು (ಫೆ.4) ರಂದು ಸಂಜೆ ನಡೆದಿರುವ ಕುರಿತು ವರದಿಯಾಗಿದೆ. ಮಂಜೊಟ್ಟಿ ಸಮೀಪದ ಪರಾರಿ ನಿವಾಸಿ ಧರಣೇಂದ್ರ (24)…

Kadaba: ಮತ್ತೆ ಪ್ರತ್ಯಕ್ಷವಾದ ಕಾಡಾನೆ, ಜನರಲ್ಲಿ ಹೆಚ್ಚಿದ ಆತಂಕ!!

Kadaba: ಮೂರು ಕಾಡಾನೆಗಳು ಮತ್ತೆ ಕಡಬದಲ್ಲಿ ಪ್ರತ್ಯಕ್ಷವಾದ ಘಟನೆಯೊಂದು ನಡೆದಿದ್ದು, ಜನರು ಆತಂಕಗೊಂಡಿದ್ದಾರೆ. ಕಡಬದ ಪುತ್ತಿಗೆ ಶಾಲೆ ಗುಡ್ಡಯ ತಿರುವು ಬಳಿ ಇರುವ ಕಾಡಿನಲ್ಲಿ ಈ ಘಟನೆ ನಡೆದಿದೆ. ಕೃಷಿ ಭೂಮಿ ಹೆಚ್ಚಿರುವ ಕಾರಣ ಆನೆಗಳು ಈ ಭಾಗಕ್ಕೆ ಬಂದಿರಬಹುದು ಎಂದು ಅಂದಾಜು ಮಾಡಲಾಗಿದೆ.…

Belthangady: ವಿವಿಧ ವ್ಯಕ್ತಿಗಳ ಹೆಸರಿನಲ್ಲಿ 42 ಸಿಮ್‌ ಕಾರ್ಡ್‌ ಖರೀದಿ; ಧರ್ಮಸ್ಥಳ ಪೊಲೀಸರಿಂದ ಐದು ಜನರ ಬಂಧನ!!

Belthangady: ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಸಿಮ್‌ಕಾರ್ಡ್‌ ಬಳಸಿ ಬೆಂಗಳೂರು ಕಡೆ ಪ್ರಯಾಣ ಮಾಡುತ್ತಿರುವ ಕುರಿತು ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಅನಿಲ್‌ ಕುಮಾರ್‌ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಇದೀಗ ಐದು…

Mangaluru Politics: ಪ್ರತಿಭಾ ಕುಳಾಯಿ ಬಿಜೆಪಿಗೆ?

Mangaluru: ಮಾಜಿ ಕಾರ್ಪೊರೇಟರ್‌ ಪ್ರತಿಭಾ ಕುಳಾಯಿ ಅವರು ಕೈ ಪಕ್ಷ ತೊರೆದು ಬಿಜೆಪಿ ಸೇರಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಭಾ ಕುಳಾಯಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಜಾತಿ ಆಧಾರ ಮತ್ತು ಮಹಿಳಾ ಅಭ್ಯರ್ಥಿಯಾಗಿ ಮಂಗಳೂರು ಉತ್ತರದಿಂದ…

Mangaluru: ಮಂಗಳೂರಿನ ಲಾಡ್ಜ್‌ನಲ್ಲಿ ಸಮಾಜಸೇವಕನ ಹನಿಟ್ರ್ಯಾಪ್‌;

Mangaluru: ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ವ್ಯಕ್ತಿಯೋರ್ವರನ್ನು ಲಾಡ್ಜ್‌ವೊಂದರಲ್ಲಿ ಹನಿಟ್ರ್ಯಾಪ್‌ ಮಾಡಿದ ಪ್ರಕರಣವನ್ನು ಇದೀಗ ಕೇರಳ ಪೊಲೀಸರು ಭೇದಿಸಿದ್ದು, ಇದರಲ್ಲಿ ಇಬ್ಬರು ಮಹಿಳೆಯರ ಸಹಿತ ಏಳು ಮಂದಿಯನ್ನು ಬಂಧನ ಮಾಡಲಾಗಿದೆ. ಇದನ್ನೂ ಓದಿ: Hanuma Flag: ಮಂಡ್ಯವನ್ನು…

Malali Masjid Case: ಮಂಗಳೂರು ಮಳಲಿ ಮಸೀದಿ ಕೇಸ್‌ಗೆ ವಕ್ಫ್‌ ಬೋರ್ಡ್‌ ಕಡೆಯಿಂದ ಕಾನೂನು ಹೋರಾಟ!

Malali Masjid Case: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠ ಬಳಿ ಇರುವ ಮಳಲಿ ಗ್ರಾಮದಲ್ಲಿ ಅಸ್ಸಾಯ್ಯಿದ್‌ ಅಬ್ದುಲ್ಲಾಹಿಲ್‌ ಮದನಿ ಜುಮಾ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯವಾದ ಮಾಹಿತಿಯೊಂದು ಹೊರಬಿದ್ದಿದೆ. ಮಳಲಿ ಮಸೀದಿ (Malali Masjid Case) ಪ್ರಕರಣಕ್ಕೆ…

Belthangady: ವಾಹನ ಡಿಕ್ಕಿಯಾಗಿ ತಲೆಗೆ ಪೆಟ್ಟಾಗಿದ್ದ ಮಂಗನನ್ನು ರಕ್ಷಿಸಿದ ಯುವಕರು!

Belthangady: ಇಂದು (ಫೆ.2) ರಂದು ಬೆಳಗ್ಗಿನ ಜಾವ ಕಾಶಿಬೆಟ್ಟು ಸಮೀಪ ಅಪರಿಚಿತ ವಾಹನವೊಂದು ಮಂಗನಿಗೆ ಡಿಕ್ಕಿ ಹೊಡೆದು ಹೋಗಿತ್ತು. ತಲೆಯ ಭಾಗಕ್ಕೆ ತೀವ್ರವಾಗಿ ಗಾಯಗೊಂಡಿದ್ದ ಮಂಗನನ್ನು ಕಂಡು ಸ್ಥಳೀಯ ಕೆಲ ಯುವಕರು ಬೆಳ್ತಂಗಡಿಯ ಸರಕಾರಿ ಗೋ ಆಸ್ಪತ್ರೆಗೆ ಸೇರಿಸಿದ್ದಾರೆ. ಇದನ್ನೂ ಓದಿ:…