Browsing Category

ದಕ್ಷಿಣ ಕನ್ನಡ

Mangaluru: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕ ಕಿರುಕುಳ; ಹಿಂದೂ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ!!

Mangaluru: ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನೋರ್ವ ಕಿರುಕುಳ ನೀಡಿರುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಈ ಕುರಿತು ನಗರ ಠಾಣೆಯ ಎದುರು ಬಿಗುವಿನ ವಾತಾವರಣ ಉಂಟಾಗಿದೆ. ಕಡಬ ಮೂಲದ ಶಾಕೀರ್‌ ಎಂಬಾತ ಪುತ್ತೂರು ಕಂಬಳ (Kambala) ವೀಕ್ಷಿಸಲು…

Dakshina Kannada: ಖ್ಯಾತ ದೈವ ನರ್ತಕ ಅಶೋಕ್ ಬಂಗೇರ ಹೃದಯಾಘಾತದಿಂದ ಸಾವು!

Dakshina Kannada: ಕೊರಗಜ್ಜ ದೈವಾರಧಕಾರಾದ ಅಶೋಕ್‌ ಬಂಗೇರ ಅವರು ಹೃದಯಾಘಾತದಿಂದ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. ಶುಕ್ರವಾರ ದೈವ ನರ್ತನ ಮುಗಿಸುತ್ತಿದ್ದಂತೆ ಕಾಣಿಸಿಕೊಂಡ ಎದೆನೋವಿನಿಂದ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ಸಾವಿಗೀಡಾಗಿದ್ದಾರೆ. ಮಂಗಳೂರಿನ ಪದವಿನಂಗಡಿಯಲ್ಲಿರವ…

ದ.ಕ: ದೈವದ ಆಜ್ಞೆಗೆ ತಲೆ ಬಾಗಿದ ಜನ; ಮಂಗಳೂರಿನ ಎಡಮಂಗಲದಲ್ಲಿ ಮತ್ತೆ ಸಂಭವಿಸಿದ ʼಕಾಂತಾರʼ ಸನ್ನಿವೇಶ!

Dakshina Kannada: ತುಳುನಾಡಿನಲ್ಲಿ ದೈವದ ಕಥಾ ಹೊಂದಿರುವಂತಹ ಘಟನೆಯೊಂದನ್ನು ಘಟನೆಯನ್ನು ಈ ಸನ್ನಿವೇಶ ನೆನಪಿಸುತ್ತಿದೆ. ಕಾಂತಾರ ಸಿನಿಮಾದಲ್ಲಿ ದೈವ ನರ್ತನ ಕಾರ್ಯವನ್ನು ತಂದೆಯ ಬಳಿಕ ಮಗ ಅಂದರೆ ರಿಷಬ್‌ ಶೆಟ್ಟಿ ಮುಂದುವರೆಸಿಕೊಂಡು ಹೋಗುವ ದೃಶ್ಯವಿದೆ. ಈ ಸಿನಿಮಾದಲ್ಲಿ ದೈವ…

Bantwala: ಪತಿ ಮೇಲೆ ಕಾರು ಹತ್ತಿಸಿ ಕೊಲೆಯತ್ನ ಆರೋಪ; ಶಿಕ್ಷಕಿ ಪತ್ನಿ, ಸಹೋದ್ಯೋಗಿ ಮೇಲೆ ದೂರು ದಾಖಲು!!

Bantwala: ಶಿಕ್ಷಕಿಯೊಬ್ಬರು ತನ್ನ ಸಹೋದ್ಯೋಗಿಯ ಜೊತೆ ಸೇರಿ ಪತಿಯ ಮೇಲೆ ಕಾರು ಹತ್ತಿಸಿ ಕೊಲೆಯತ್ನ ನಡೆಸಿರುವ ಘಟನೆಯೊಂದು ಬಂಟ್ವಾಳ ಪಾಣಿಮಂಗಳೂರಿನ ಮೆಲ್ಕಾರಿನಲ್ಲಿ ನಡೆದಿದೆ. ಇದೀಗ ಪತಿ ಎದೆನೋವಿಗೊಳಗಾಗಿ ಆಸ್ಪತ್ರೆಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಜ.23ರಂದು ನಡೆದಿದೆ.…

Dakshina Kannada: ದ.ಕ. ಜಿಲ್ಲೆಗೆ ಸಿಗದ ನಿಗಮ ಮಂಡಳಿ ಸ್ಥಾನಮಾನ; ಭಾರೀ ನಿರಾಸೆ!!!

Dakshina Kannada: ದಕ್ಷಿಣ ಕನ್ನಡ ಜಿಲ್ಲೆಗೆ ನಿಗಮ ಮಂಡಳಿ ಸ್ಥಾನಮಾನ ದೊರಕಿಲ್ಲ. ಕೆ.ಸಿ.ವೇಣುಗೋಪಾಲ್‌ ಪಟ್ಟಿಯಲ್ಲಿದ್ದ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಕೈ ಬಿಟ್ಟಿರುವ ಕುರಿತು ಇದೀಗ ಪ್ರಶ್ನೆ ಎದ್ದಿವೆ. ಇದನ್ನೂ ಓದಿ: Vijayapura: ಜೈಲಿನಲ್ಲಿ ರಾಮೋತ್ಸವ ಆಚರಣೆ, ಹಿಂದೂ ಕೈದಿಗಳ…

Rishab Shetty: ಜಾಹೀರಾತು ಲೋಕಕ್ಕೆ ಎಂಟ್ರಿ ಕೊಟ್ಟ ಡಿವೈನ್ ಸ್ಟಾರ್‌ ರಿಷಬ್‌ ಶೆಟ್ಟಿ! ತುಳುನಾಡ ಸಂಸ್ಕೃತಿ ಬಿಂಬಿಸಿ…

Rishab Shetty In Advertisement: ನಟ ರಿಷಬ್‌ ಶೆಟ್ಟಿ ಇದೀಗ ಜಾಹೀರಾತಿನ ಲೋಕಕ್ಕೆ ಕಾಲಿಟ್ಟಿದ್ದಾರೆ. ತುಳುನಾಡ ಸಂಸ್ಕೃತಿ ಬಿಂಬಿಸೋ ಪಂಚೆಯನ್ನು ಉಟ್ಟುಕೊಂಡು ಎಲ್ಲೆಡೆ ಕಾಣಿಸಿದ್ದ ರಿಷಬ್‌ ಅವರು ಇದೀಗ ಹಲವು ವಿಶೇಷತೆಗಳನ್ನು ಒಳಗೊಂಡ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.…

Mangalore: ಗಣರಾಜ್ಯೋತ್ಸವ ಧ್ವಜಾರೋಹಣಗೈದ ಕೆಲ ಹೊತ್ತಲ್ಲೇ ಕುಸಿದು ಬಿದ್ದು ವ್ಯಕ್ತಿ ಮೃತ್ಯು!!

Mangaluru: ವ್ಯಕ್ತಿಯೊಬ್ಬರು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜ ಹಾರಿಸಿ ನಂತರ ಮನೆಗೆ ತೆರಳಿದ್ದು, ಅಲ್ಲಿ ಕುಸಿದು ಬಿದ್ದು ಸಾವಿಗೀಡಾದ ಘಟನೆಯೊಂದು ಶುಕ್ರವಾರ ನಡೆದಿದೆ. ಇದನ್ನೂ ಓದಿ: pulse polio 2024: ಪೋಷಕರೇ ಗಮನಿಸಿ- ಈ ದಿನದಂದು ತಪ್ಪದೇ ನಿಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ…

Mangaluru: ಯುವಕ ದಿಢೀರ್‌ ಆತ್ಮಹತ್ಯೆ; ಕಾರಣ ನಿಗೂಢ

Mangaluru Ullala: ವ್ಯಕ್ತಿಯೋರ್ವ ದಿಢಿರ್‌ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಉಳ್ಳಾಲ ಠಾಣೆ ವ್ಯಾಪ್ತಿಯ ಕಲ್ಲಾಪು ಬಳಿಯ ಪಾರ್ದೆ ಕಟ್ಟೆ ಎಂಬಲ್ಲಿ ನಡೆದಿದೆ. ತನ್ನ ಚಿಕ್ಕಮ್ಮನ ಮಗಳ ಮದುವೆಯ ಆಮಂತ್ರಣ ಪತ್ರಿಕೆಯನ್ನು ಎಲ್ಲಾ ಕಡೆ ಹಂಚಿದ್ದ ನಂದಕುಮಾರ್‌ (38) ಆತ್ಮಹತ್ಯೆಗೈದ ವ್ಯಕ್ತಿ.…