Bantwala: ಪ್ರೇಮಿಯೊಬ್ಬ ಪ್ರಿಯತಮೆಯನ್ನು ಭೇಟಿಯಾಗಲು ಬಂದ ಸಮಯದಲ್ಲಿ ಸ್ಥಳೀಯರ ಕೈಗೆ ಸಿಕ್ಕಿ, ನಂತರ ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ಇದೀಗ ಬೆಳಕಿಗೆ ಬಂದಿದೆ.
Ullala: ರಸ್ತೆ ಗುಂಡಿಗೆ ಸ್ಕೂಟರ್ ವಾಹನ ಬಿದ್ದ ಪರಿಣಾಮ ಹಿಂಬದಿ ಸವಾರೆ ಮಹಿಳೆ ರಸ್ತೆಗೆಸೆಯಲ್ಪಟ್ಟಿದ್ದು ಕಂಟೇನರ್ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆಯೊಂದು ತೊಕ್ಕೊಟ್ಟು ಚೆಂಬುಗುಡ್ಡೆಯ ಸೇವಾ ಸೌಧದ ಬಳಿ ಶನಿವಾರ ಸಂಜೆ ನಡೆದಿದೆ.
Mulky: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಜಲಜಾಕ್ಷಿ ರೆಸಿಡೆನ್ಸಿ ಬಹುಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿಯೊಬ್ಬ ಪತ್ನಿ ಮಗುವನ್ನು ಕೊಂದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ ದಾರುಣ ಘಟನೆಯೊಂದು ನಡೆದಿದೆ.
Mangaluru: ಮಂಗಳೂರು ಅಂದಾಗ ಭೂತಯಿ ಬಂಗುಡೆ ನೆನಪಾಗುತ್ತೆ. " ಮೀನು ಸಾರ್ ಡ್ ರಡ್ಡ್ ಉನೊಡು " ಅಂತಾ ಹೇಳುವವರೇ ಹೆಚ್ಚು. ಆದ್ರೆ ವಿದೇಶದಲ್ಲಿ ಬಂಗುಡೆ ಮೀನಿನ ಡಿಮ್ಯಾಂಡ್ ಕಡಿಮೆಯಾಗಿ, ಮೀನು ಮಾರಾಟ ಕ್ಕೆ ಪೆಟ್ಟು ಬಿದ್ದಿದೆ.
Sullia: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತವುಂಟಾಗಿದ್ದು, ಸ್ಕೂಟಿ ಸವಾರೆ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದು, ಅವರ ಸಹೋದರಿ ಗಂಭೀರ ಗಾಯಗೊಂಡ ಘಟನೆಯೊಂದು ಸುಳ್ಯದ ಪರಿವಾರಕಾನ-ಉಬರಡ್ಕ ರಸ್ತೆಯ ಸೂಂತೋಡು ಎನ್ನುವಲ್ಲಿ ಶುಕ್ರವಾರ ಸಂಜೆ ನಡೆದಿದೆ.