Mangaluru ಪತ್ನಿಯಿಂದಲೇ ಪತಿಯ ಭೀಕರ ಕೊಲೆ!!
Dakshina Kannada Crime News: ಕೂಲಿ ಕಾರ್ಮಿಕನೋರ್ವನನ್ನು ಆತನ ಪತ್ನಿಯೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ಈ ಘಟನೆ ನಗರದ ನಂತೂರು ಬಳಿ ಸಂಭವಿಸಿದೆ.
ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂಲತಃ ಗದಗ ಜಿಲ್ಲೆಯ ಇಟಗಿ ಗ್ರಾಮದ ನಿವಾಸಿ ಹನುಮಂತಪ್ಪ ಪೂಜಾರಿ (39)…