Kaniyoor: ಕಾಣಿಯೂರು ಅಬ್ಬಡದಲ್ಲಿ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
Kaniyoor: ಕಾಣಿಯೂರಿನಲ್ಲಿ ವ್ಯಕ್ತಿಯೋರ್ವರು
ಮಕ್ಕಳಾಗಲಿಲ್ಲವೆಂದು ಮನನೊಂದು ಸಾವಿಗೆ ಶರಣಾದ ಘಟನೆ ಕಡಬ ತಾಲೂಕು ಕಾಣಿಯೂರು (Kaniyoor)ಗ್ರಾಮದ ಅಬ್ಬಡದಲ್ಲಿ ನ 12 ರಂದು ನಡೆದಿದೆ.
ಮೃತಪಟ್ಟವರನ್ನು ಲೋಕಯ್ಯ (43 ವರ್ಷ) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು…