ಮಂಗಳೂರು:ಗುರುಪುರ-ಕೈಕಂಬದ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ ಪಲ್ಟಿ!! ಪ್ರಯಾಣಿಕರಿಗೆ ಗಾಯ
ಮಂಗಳೂರು:ನಗರದ ಹೊರವಲಯದ ಬಜಪೆ ಠಾಣಾ ವ್ಯಾಪ್ತಿಯ ಗುರುಪುರ-ಕೈಕಂಬ ಪೊಳಲಿ ದ್ವಾರದ ಬಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆಯು ಇಂದು ಸಂಜೆ ನಡೆದಿದೆ.
ಕಿನ್ನಿಗೋಳಿ ಕಡೆಯಿಂದ ಕೈಕಂಬ ಪೊಳಲಿ ದ್ವಾರದ ಮಾರ್ಗವಾಗಿ ಬಿಸಿರೋಡ್ ಕಡೆಗೆ…