Browsing Category

ದಕ್ಷಿಣ ಕನ್ನಡ

Sullia: ತಂದೆ-ತಾಯಿಯ ಮೇಲೆ ಮಗನಿಂದ ಕತ್ತಿಯಿಂದ ಹಲ್ಲೆ ,ಆರೋಪಿ ಬಂಧನ

Sullia : ತಂದೆ-ತಾಯಿಯ ಮೇಲೆ ಮಗ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕೊಡಿಯಾಲ ಗ್ರಾಮದ ಕಲ್ಲಗದ್ದೆ ಎಂಬಲ್ಲಿಂದ ವರದಿಯಾಗಿದೆ. ಸುಳ್ಯ (Sullia)ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ಗಾಯಗೊಂಡ ದಂಪತಿಗಳು.ಹಲ್ಲೆ ಮಾಡಿದ ಮಗ ದೇವಿಪ್ರಸಾದ್‌ನನ್ನು…

Fire accident: ಮೀನುಗಾರಿಕಾ ಬಂದರಿನಲ್ಲಿ 40 ಬೋಟ್ ಗಳು ಬೆಂಕಿಗಾಹುತಿ!! ಬೆಂಕಿ ಕಾಣಿಸಿಕೊಳ್ಳಲು ಕಾರಣ?!

Fire Accident: ವಿಶಾಖಪಟ್ಟಣಂನಲ್ಲಿ ಮೀನುಗಾರಿಕಾ ಬಂದರಿನಲ್ಲಿ ಉಂಟಾದ ಭಾರೀ ಅಗ್ನಿ ಅವಘಡದ (Accidental Fire)ಪರಿಣಾಮ 40ಕ್ಕೂ ಹೆಚ್ಚು ಬೋಟ್ಗಳು(Boat)ಸಂಪೂರ್ಣವಾಗಿ ಸುಟ್ಟು ಕರಕಲು (Fire Incident) ಆಗಿರುವ ಘಟನೆ ವರದಿಯಾಗಿದೆ. ವಿಶಾಖಪಟ್ಟಣಂನ ಮೀನುಗಾರಿಕಾ ಬಂದರಿನಲ್ಲಿ ನಿನ್ನೆ…

Udupi 4 Murder Case: ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ; ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌; ಸುಮೋಟೋ…

Udupi 4 Murder: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹಫೀಜ್‌ ಎಂಬಾತ ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಿರುವ ಕುರಿತು ವರದಿಯಾಗಿದೆ. ಈ ಹಿನ್ನೆಲೆ ಶಿವಮೊಗ್ಗ ಮೂಲದ ಹಫೀಜ್‌ ಮೊಹಮ್ಮದ್‌ ಎಂಬಾತನ ವಿರುದ್ಧ ಉಡುಪಿ ಸೆನ್‌ ಪೊಲೀಸ್‌ ಠಾಣೆಯಲ್ಲಿ…

Mangalore: ಸೌದಿಯಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಇಂದು ಸ್ವದೇಶಕ್ಕೆ!! ಗೆಳೆಯರ ನಿರಂತರ ಶ್ರಮ-ಭರವಸೆಯಲ್ಲೇ…

ಮಂಗಳೂರು:ಕಳೆದ ಹನ್ನೊಂದು ತಿಂಗಳಿನಿಂದ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಮಾಡದ ತಪ್ಪಿಗಾಗಿ ಜೈಲುಪಾಲಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ನಿವಾಸಿ ದಿ.ಕೆಂಚಪ್ಪ ಗೌಡ ಹಾಗೂ ಹೇಮಾವತಿ ದಂಪತಿ ಪುತ್ರ ಚಂದ್ರಶೇಖರ್ ಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದ್ದು,ಸ್ನೇಹಿತರ ನಿರಂತರ…

Sullia missing case: ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೈಸೂರಿನಲ್ಲಿ ಪತ್ತೆ

Sullia missing case  : ಎರಡು ದಿನಗಳ ಹಿಂದೆ ಅಂಗಡಿಗೆ ತೆರಳುವುದಾಗಿ ತೆರಳಿ ಬಳಿಕ ನಾಪತ್ತೆಯಾಗಿದ್ದ(Sullia missing case)ಎಂಟನೇ ತರಗತಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಶನಿವಾರ ಮೈಸೂರಿನಲ್ಲಿ ಪತ್ತೆಯಾಗಿದ್ದಾನೆ. ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಂಡಡ್ಕ ನಿವಾಸಿ ಹನೀಪ್…

Sullia student missing case: ಕುಂಡಡ್ಕ ನಿವಾಸಿ ವಿದ್ಯಾರ್ಥಿ ಅಬೂಬಕ್ಕರ್ ಬಿಲಾಲ್ ತಲಪಾಡಿಯಿಂದ ನಾಪತ್ತೆ

Sullia student missing case  : ಪೆರುವಾಜೆ ಗ್ರಾಮದ ಕುಂಡಡ್ಕ ಹನೀಪ್ ಇಂದ್ರಾಜೆ ಅವರ ಪುತ್ರ, ತಲಪಾಡಿ ಬಿಲಾಲ್ ಮಸೀದಿಯ ವಿದ್ಯಾರ್ಥಿ ಅಬೂಬಕ್ಕರ್ ಅಬೀಲ್ ಎಂಬ ಬಾಲಕ ನ.16 ರ ಸಂಜೆಯಿಂದ ನಾಪತ್ತೆಯಾಗಿದ್ದಾನೆ(Sullia student missing case ) . ಈತ ತಲಪಾಡಿಯ ಬಿಲಾಲ್ ಮಸೀದಿಯಲ್ಲಿ…

Puttur sub-division DySP transfer: ಪುತ್ತೂರು ಉಪವಿಭಾಗದ ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ಲೋಕಾಯುಕ್ತಕ್ಕೆ…

Puttur sub-division DySP transfer: ಪುತ್ತೂರು:ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಗಾನಾ ಪಿ.ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ(Puttur sub-division DySP transfer) ಸರಕಾರ ಆದೇಶಿಸಿದೆ ಎಂದು ವರದಿಯಾಗಿದೆ.…

Punishment transfer: ಸೌಜನ್ಯಾ ಹೋರಾಟಗಾರರಿಗೆ ಕಿರುಕುಳ ನೀಡುತ್ತಿದ್ದ ಬಂಟ್ವಾಳ ವ್ಯಾಪ್ತಿಯ DYSP ಪ್ರತಾಪ್ ಸಿಂಗ್…

Punishment transfer: ಕರ್ನಾಟಕದಲ್ಲಿ ಒಟ್ಟು 44 ಜನ ಡಿವೈಎಸ್ಪಿಗಳನ್ನು ವರ್ಗಾವಣೆ ನವೆಂಬರ್ 17ರಂದು ಮಾಡಲಾಗಿದ್ದು, ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವ್ಯಾಪ್ತಿಯ ಪ್ರತಾಪ್ ಸಿಂಗ್ ಥೋರಟ್ (Bantwal dysp Prathap Singh Thorat ) ಕೂಡಾ ಒಬ್ಬರು. ಥೋರಟ್ ರವರನ್ನು ಕರ್ನಾಟಕ…