Browsing Category

ದಕ್ಷಿಣ ಕನ್ನಡ

Soujanya murder case: ಸೌಜನ್ಯ ತನಿಖೆಗೆ ಕಾನೂನಿನಲ್ಲಿ ಅವಕಾಶವಿಲ್ಲ; ಪೋಷಕರಿಗೂ ಅದನ್ನೇ ಹೇಳಿದ್ದೇನೆ | ಕರಾವಳಿ…

Soujanya murder case : ಪ್ರಕರಣವನ್ನು ತನಿಖೆಗೆ ಒಳಪಡಿಸಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ

ಭರಿಸಲಾಗದ ಪತಿಯ ನಿಧನದ ನೋವು: ತವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಪತಿಯ ಅಗಲುವಿಕೆಯ ನೋವಿನಿಂದ ಹೊರಬರಲಾರದೇ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸವಣೂರು ಗ್ರಾಮದ ಪೆರಿಯಡ್ಕ ನಿವಾಸಿ ದಿ.ದಿನೇಶ್ ಪೆರಿಯಡ್ಕ ಅವರ ಪತ್ನಿ ರೂಪಾ (30 ವ.) ಎಂದು ಗುರುತಿಸಲಾಗಿದೆ.

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ FIR ; ಬೆಳ್ತಂಗಡಿ ಠಾಣೆಯಲ್ಲಿ ದಾಖಲಾದ ಪ್ರಕರಣ

ಬೆಳ್ತಂಗಡಿ : ತಾಲೂಕಿನ ಉಜಿರೆ ಗ್ರಾಮದ ಬಡೆಕೊಟ್ಟು ನಿವಾಸಿ ಭಾಸ್ಕರ ನಾಯ್ಕ ಎಂಬವರ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರ ವಿರುದ್ಧ ಕೇಸ್ ದಾಖಲಿಸಲಾಗಿದೆ.

Kemaru shree: ಸನಾತನ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆಗೆ ನಮ್ಮ ಮೊದಲ ಆದ್ಯತೆ!! ಸ್ಟಾಲಿನ್ ಹೇಳಿಕೆ ಖಂಡಿಸಿದ ಕೇಮಾರು…

ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರು (Kemaru shree) ಇಲ್ಲಿನ ಶ್ರೀ ಶ್ರೀ ಈಶ ವಿಠಲದಾಸ ಶ್ರೀಗಳು ತೀವ್ರವಾಗಿ ಖಂಡಿಸಿದ್ದಾರೆ.

Kateel Temple: ಕಟೀಲು ದೇಗುಲದ ಅನುವಂಶಿಕ ಆಡಳಿತದ ಕುರಿತು ಮಹತ್ವದ ತೀರ್ಪು ನೀಡಿದ ಕೋರ್ಟ್‌ !! ಕೊನೆಗೂ ಆಡಳಿತ…

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಧಾರ್ಮಿಕ ದತ್ತಿ ಇಲಾಖೆಗೆ ದೊಡ್ದ ಮಟ್ಟದ ಆದಾಯ ತರುವ ದೇವಾಲಯಗಳ (Kateel Temple) ಪಟ್ಟಿಗೆ ಸೇರ್ಪಡೆಗೊಂಡಿದೆ.

Mangalore: ಯುವಕನಿಗೆ ಚೂರಿ ಇರಿತ ಪ್ರಕರಣ!!! ವೈಯಕ್ತಿಕ ದ್ವೇಷಕ್ಕೆ ಗಲಾಟೆ, ಪೊಲೀಸರ ಮಿಂಚಿನ ಕಾರ್ಯಾಚರಣೆ, ಮೂವರು…

ಕಳವಾರಿನಲ್ಲಿ ನಿನ್ನೆ ಯುವಕನೋರ್ವನಿಗೆ ಚೂರಿ ಇರಿತದ ಘಟನೆಯೊಂದು ನಡೆದಿತ್ತು (Mangalore). ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Mangalore: ಪ್ಲಾಟ್‌ಫಾರಂಗಳ ನಿರ್ಮಾಣ ಕಾಮಗಾರಿ ರೈಲು ಸಂಚಾರದಲ್ಲಿ ಬದಲಾವಣೆ ,ಕೆಲ ರೈಲುಗಳ ಸಂಚಾರ ರದ್ದು

Mangalore: 5ನೇ ಪ್ಲಾಟ್ ಫಾರಂಗಳ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರ ರದ್ದು ಮತ್ತು ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.