Congress: ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿಗಳಾಗಲು 1 ಲಕ್ಷ ದೇಣಿಗೆ ಕಡ್ಡಾಯ
Congress: ರಾಜ್ಯ ವಿಧಾನ ಪರಿಷತ್ ಗೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ತಲಾ ಎರಡು ಸ್ಥಾನಗಳಿಗೆ 2026ರ ನವೆಂಬರ್ ನಲ್ಲಿ ನಡೆಯುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷ ತಯಾರಿ ಆರಂಭಿಸಿದೆ.
ಪಕ್ಷದ ಅಭ್ಯರ್ಥಿಗಳಾಗಲು ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…