ಬೆಂಗಳೂರು

ಬೆಲೆಬಾಳುವ BMW ಕಾರನ್ನು ನೀರಿಗೆ ಹಾಕಿದ ವ್ಯಕ್ತಿ | ಅನಂತರ ಹೇಳಿದಾದರೂ‌ ಏನು ?

ಶ್ರೀರಂಗಪಟ್ಟಣ: ಯಾವುದೇ ಒಬ್ಬ ವ್ಯಕ್ತಿ ತನ್ನ ಯಾವುದೇ ವಾಹನವಾದರೂ ಅದನ್ನು ಅತಿಯಾಗಿ ಇಷ್ಟ ಪಡುತ್ತಿರುತ್ತಾರೆ. ಯಾಕಂದ್ರೆ ಅದನ್ನು ಖರೀದಿಸಲು ಪಟ್ಟ ಕಷ್ಟ ಅವರಿಗೆ ತಿಳಿದಿರುತ್ತದೆ. ಹೀಗಾಗಿ ತನ್ನ ವಾಹನಕ್ಕೆ ಏನಾದರೂ ಸಹಿಸುವುದಿಲ್ಲ. ಇಂತಹುದರಲ್ಲಿ ಇಲ್ಲೊಬ್ಬ ವ್ಯಕ್ತಿ ತನ್ನ ಐಷಾರಾಮಿ ಬಿಎಂಡಬ್ಲ್ಯು ಕಾರನ್ನು ನದಿಯಲ್ಲಿ ಮುಳುಗಿಸಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸುಪ್ರಸಿದ್ಧ ನಿಮಿಷಾಂಬ ದೇಗುಲದ ಬಳಿ ನಡೆದಿದೆ. ಕಾರಿನ ಮಾಲೀಕನನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ ನಿವಾಸಿ ರೂಪೇಶ್ ಎಂದು ಗುರುತಿಸಲಾಗಿದೆ. ​ಬುಧವಾರ ರಾತ್ರಿ ಕಾರು ಚಲಾಯಿಸಿಕೊಂಡು ಬಂದ …

ಬೆಲೆಬಾಳುವ BMW ಕಾರನ್ನು ನೀರಿಗೆ ಹಾಕಿದ ವ್ಯಕ್ತಿ | ಅನಂತರ ಹೇಳಿದಾದರೂ‌ ಏನು ? Read More »

ಭಾರತ್​ ಸಹಕಾರಿ ಬ್ಯಾಂಕ್​ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಪದವಿ ಆಗಿರುವ ಅಭ್ಯರ್ಥಿಗಳಿಗೆ ಅವಕಾಶ, ಅರ್ಜಿ ಸಲ್ಲಿಸಲು ಕೊನೆದಿನ-ಜೂನ್​ 15

ಭಾರತ್​ ಸಹಕಾರಿ ಬ್ಯಾಂಕ್​ ಬೆಂಗಳೂರಿನ ಜಯನಗರದನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು : ಭಾರತ್ ಸಹಕಾರಿ ಬ್ಯಾಂಕ್ (BCB ಬ್ಯಾಂಕ್)ಹುದ್ದೆಗಳ ಸಂಖ್ಯೆ : 18ಉದ್ಯೋಗ ಸ್ಥಳ : ಕರ್ನಾಟಕಹುದ್ದೆಯ ಹೆಸರು : ಅಟೆಂಡೆಂಟ್, ಅಕೌಂಟೆಂಟ್ವೇತನ : ರೂ. 12,500 – 56,500/- ಪ್ರತಿ ತಿಂಗಳು ಹುದ್ದೆ ಸಂಖ್ಯೆ, ವೇತನ, ವಿದ್ಯಾರ್ಹತೆ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ : 1ಹುದ್ದೆ , 40,050 – …

ಭಾರತ್​ ಸಹಕಾರಿ ಬ್ಯಾಂಕ್​ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಪದವಿ ಆಗಿರುವ ಅಭ್ಯರ್ಥಿಗಳಿಗೆ ಅವಕಾಶ, ಅರ್ಜಿ ಸಲ್ಲಿಸಲು ಕೊನೆದಿನ-ಜೂನ್​ 15 Read More »

ಎಣ್ಣೆ ಪ್ರಿಯರಿಗೆ ಇಲ್ಲಿದೆ ಕಿಕ್ಕೇರಿಸುವ ನ್ಯೂಸ್ | ರಾಜ್ಯದಲ್ಲಿ ಶೀಘ್ರವೇ ಅಗ್ಗವಾಗಲಿದೆ ದುಬಾರಿ ಮದ್ಯದ ಬೆಲೆ!

ಬೆಂಗಳೂರು :ಎಲ್ಲವೂ ಸುಸೂತ್ರವಾಗಿ ನಡೆದರೆ ಕರ್ನಾಟಕದಲ್ಲಿ ದುಬಾರಿ ಬೆಲೆಯ ಮದ್ಯ ಅಗ್ಗವಾಗಲಿದ್ದು, ಈ ಮೂಲಕ ಎಣ್ಣೆ ಪ್ರಿಯರಿಗೆ ಸಿಹಿಸುದ್ದಿ ಸಿಗಲಿದೆ. ರಾಜ್ಯ ಅಬಕಾರಿ ಇಲಾಖೆಯು ಇತರ ರಾಜ್ಯಗಳಲ್ಲಿನ ಮದ್ಯದ ದರದ ಮಾದರಿಯನ್ನು ಅಧ್ಯಯನ ಮಾಡಿದ ನಂತರ ದುಬಾರಿ ಮದ್ಯದ ಬೆಲೆಯನ್ನು ಕಡಿಮೆ ಮಾಡಲು ಯೋಜಿಸುತ್ತಿದೆ. ಇದರಿಂದ ಮದ್ಯ ಮಾರಾಟ ಹೆಚ್ಚಳವಾಗುವ ನಿರೀಕ್ಷೆಯೊಂದಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಆದಾಯದ ಮೇಲೆ ಕಣ್ಣಿಟ್ಟಿದೆ ಎಂದು ಹೇಳಲಾಗುತ್ತಿದೆ. 2021-22ರಲ್ಲಿ ಮದ್ಯದಿಂದ 24,580 ಕೋಟಿ ರೂ. ಆದಾಯ ಸಂಗ್ರಹದ ಗುರಿ ನೀಡಲಾಗಿತ್ತು. ಆದರೆ …

ಎಣ್ಣೆ ಪ್ರಿಯರಿಗೆ ಇಲ್ಲಿದೆ ಕಿಕ್ಕೇರಿಸುವ ನ್ಯೂಸ್ | ರಾಜ್ಯದಲ್ಲಿ ಶೀಘ್ರವೇ ಅಗ್ಗವಾಗಲಿದೆ ದುಬಾರಿ ಮದ್ಯದ ಬೆಲೆ! Read More »

SSLC ಉತ್ತರ ಪತ್ರಿಕೆಯ ಸ್ಕ್ಯಾನ್ ಹಾಗೂ ಮರು ಮೌಲ್ಯಮಾಪನಕ್ಕೆ ವೆಬ್‌ಸೈಟ್ ಓಪನ್ | ಲೋಪದೋಷ ಸರಪಡಿಸಿದ ಪರೀಕ್ಷಾ ಮಂಡಳಿ

SSLC ಪರೀಕ್ಷೆಯ ಫಲಿತಾಂಶವನ್ನು ಮೇ 19 ರಂದು ಪ್ರಕಟಿಸಲಾಗಿತ್ತು. ಈ ಬಾರಿ ಉತ್ತಮ ಫಲಿತಾಂಶ ಬಂದಿದ್ದು, ಶೇಕಡ 85.63 ರಷ್ಟು ಫಲಿತಾಂಶ ಬಂದಿದೆ. ಇದು ಕಳೆದ ಹತ್ತು ವರ್ಷಗಳಲ್ಲಿ ದಾಖಲೆಯ ಫಲಿತಾಂಶವಾಗಿದೆ. ಆದರೆ ಫಲಿತಾಂಶ ಬಂದರೂ ಕೆಲವು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಹೌದು ಫಲಿತಾಂಶ ಬಂದಿದೆ ನಿಜ, ಆದರೆ ನಮಗೆ ಇನ್ನೂ ಹೆಚ್ಚಿನ ಅಂಕಗಳು ಬರಬೇಕಿತ್ತು ಎನ್ನುವವರ ಸಂಖ್ಯೆಯೂ ಹೆಚ್ಚಾಗಿದೆ. ಈಗ ಆ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಸ್ಕ್ಯಾನ್ ಪಡೆಯಲು ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು …

SSLC ಉತ್ತರ ಪತ್ರಿಕೆಯ ಸ್ಕ್ಯಾನ್ ಹಾಗೂ ಮರು ಮೌಲ್ಯಮಾಪನಕ್ಕೆ ವೆಬ್‌ಸೈಟ್ ಓಪನ್ | ಲೋಪದೋಷ ಸರಪಡಿಸಿದ ಪರೀಕ್ಷಾ ಮಂಡಳಿ Read More »

ಚಾಕಲೇಟ್‌ನಲ್ಲಿ ಹುಳು: 50 ಲಕ್ಷ ಕೇಳಿದ ವ್ಯಕ್ತಿ!

ಬೆಂಗಳೂರಿನ ವ್ಯಕ್ತಿಯೊಬ್ಬ 50 ಲಕ್ಷಗಳ ಪರಿಹಾರ ನೀಡುವಂತೆ ಬೆಂಗಳೂರಿನ ಕನ್ನೂ ಮರ ಕೋರ್ಟ್‌ನಲ್ಲಿ ಕ್ಯಾಡ್ರಿ ಡೈರಿ ಮಿಲ್ಫ್ ಚಾಕಲೇಟ್ ಕಂಪನಿಯ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಹೌದು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ನಿವಾಸಿ ಮುಖೇಶ್ ಕುಮಾರ್ ಕೇಡಿಯಾ 2016ರಲ್ಲಿ ಎಚ್‌ಎಸ್‌ಆರ್‌ ಲೇಔಟ್‌ನ ಸೂಪರ್ ಮಾರ್ಕೆಟ್ ನಲ್ಲಿ 89 ರೂ. ಕೊಟ್ಟು ಕ್ಯಾಡ್‌ಬರಿ ಕಂಪನಿಯ ಎರಡು ಡೈರಿ ಮಿಲ್ಫ್ ಚಾಕಲೇಟ್ ಖರೀದಿಸಿದ್ದರು. ಕೆಲವು ದಿನಗಳ ನಂತರ ಮುಖೇಶ್ ಅವರು ಡೈರಿಮಿಲ್ಕ್ ಪ್ಯಾಕೆಟ್‌ಗಳನ್ನು ತೆಗೆದಾಗ ಚಾಕಲೇಟ್‌ನಲ್ಲಿ ಹುಳುಗಳು ಕಂಡು ಬಂದಿತ್ತು. ಕೂಡಲೇ …

ಚಾಕಲೇಟ್‌ನಲ್ಲಿ ಹುಳು: 50 ಲಕ್ಷ ಕೇಳಿದ ವ್ಯಕ್ತಿ! Read More »

ಸ್ಕೂಲ್ ಬಸ್ – ಬೈಕ್ ಆ್ಯಕ್ಸಿಡೆಂಟ್ | ಕಾಲೇಜು ದಾಖಲಾತಿಗೆಂದು ಹೋದ ಬಾಲಕಿ ಅಪಘಾತದಲ್ಲಿ ದಾರುಣ ಸಾವು !

ಎಸ್ ಎಸ್ ಎಲ್ ಸಿ ಮುಗಿಯಿತು, ಹಾಗಾಗಿ ಕಾಲೇಜು ದಾಖಲಾತಿಗೆಂದು ಬಾಲಕಿ ಬೈಕ್ ನಲ್ಲಿ ಹೋಗಿದ್ದಾಳೆ. ಆದರೆ ಆಕೆಯ ಕಾಲೇಜು ದಾಖಲಾತಿ ಆಗುವ ಮೊದಲೇ ಬಾಲಕಿ ಭೀಕರ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾಳೆ. ಇಂದು ಗುರುವಾರ ಖಾಸಗಿ ಸ್ಕೂಲ್ ಬಸ್ ಮತ್ತು ಬೈಕ್ ನಡುವೆ ನಗರದ ಬನಶಂಕರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 16 ವರ್ಷದ ಬಾಲಕಿ ಕೀರ್ತನಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬಾಲಕಿ ಬೆಂಗಳೂರಿನ ಹಾರೋಹಳ್ಳಿ ನಿವಾಸಿ. ಇತ್ತೀಚಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಕೀರ್ತನ ಮತ್ತು ಹರ್ಷಿತಾ ಇಬ್ಬರೂ …

ಸ್ಕೂಲ್ ಬಸ್ – ಬೈಕ್ ಆ್ಯಕ್ಸಿಡೆಂಟ್ | ಕಾಲೇಜು ದಾಖಲಾತಿಗೆಂದು ಹೋದ ಬಾಲಕಿ ಅಪಘಾತದಲ್ಲಿ ದಾರುಣ ಸಾವು ! Read More »

ದೌರ್ಜನ್ಯದಿಂದ ಮೃತಪಟ್ಟಂತ ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ನೌಕರಿ-ರಾಜ್ಯ ಸರ್ಕಾರ

ಬೆಂಗಳೂರು: ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಲ ದಿನಗಳ ಹಿಂದಷ್ಟೇ ದೌರ್ಜನ್ಯಕ್ಕೆ ಒಳಗಾಗಿ ಮೃತಪಟ್ಟಂತ ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ನಾಗರಿಕ …

ದೌರ್ಜನ್ಯದಿಂದ ಮೃತಪಟ್ಟಂತ ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ನೌಕರಿ-ರಾಜ್ಯ ಸರ್ಕಾರ Read More »

ಎಪಿಪಿ ನೇಮಕ ಕುರಿತ ಮುಖ್ಯ ಪರೀಕ್ಷೆ ಮುಂದೂಡಿಕೆ | ಹಲವು ಪ್ರಶ್ನೆಗಳಿಗೆ ಕಾರಣವಾಯಿತು ಇಲಾಖೆಯ ಈ ನಿರ್ಧಾರ!

ಬೆಂಗಳೂರು : ಮೇ 28 ಮತ್ತು 29ರಂದು ಆಯೋಜಿಸಲಾಗಿದ್ದ ಸಹಾಯಕ ಸರ್ಕಾರಿ ಅಭಿಯೋಜಕರ (ಎಪಿಪಿ) ನೇಮಕ ಕುರಿತ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಹಿಂದೆ ಕೋವಿಡ್ ಮತ್ತು ಬೇರೆ ಬೇರೆ ಕಾರಣಗಳಿಂದಾಗಿ ಮುಂದೂಡಲ್ಪಟ್ಟಿದ್ದ ಪರೀಕ್ಷೆ ಈ ಬಾರಿ ಅಡಳಿತಾತ್ಮಕ ಕಾರಣಕ್ಕೆ ಮುಂದೂಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪರೀಕ್ಷಾ ದಿನ ಪ್ರಕಟಿಸಲಾಗುವುದು ಎಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಪ್ರಭಾರಿ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ. ಪಿಎಸ್ ಐ ಅಕ್ರಮ ನೇಮಕ ಪ್ರಕರಣದ ಹಿನ್ನೆಲೆಯಲ್ಲಿ ಕೆಪಿಎಸ್ ಸಿ ಹಲವು ಪರೀಕ್ಷೆಗಳ ಬಗ್ಗೆ …

ಎಪಿಪಿ ನೇಮಕ ಕುರಿತ ಮುಖ್ಯ ಪರೀಕ್ಷೆ ಮುಂದೂಡಿಕೆ | ಹಲವು ಪ್ರಶ್ನೆಗಳಿಗೆ ಕಾರಣವಾಯಿತು ಇಲಾಖೆಯ ಈ ನಿರ್ಧಾರ! Read More »

ಆಕಾಶವಾಣಿಯಲ್ಲಿ ವಿವಿಧ ಹುದ್ದೆ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಕೆಗೆ ಜೂ.10 ಕೊನೆಯ ದಿನಾಂಕ

ಆಕಾಶವಾಣಿ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ : ಸಾಂದರ್ಭಿಕ ಸುದ್ದಿ ಸಂಪಾದಕರು/ ವರದಿಗಾರರು ಹಾಗೂ ಸಾಂಧರ್ಭಿಕ ಸುದ್ದಿ ವಾಚಕರು ಅನುವಾದಕಾರರನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಾಂದರ್ಭಿಕ ಸುದ್ದಿ ಸಂಪಾದಕರು/ವರದಿಗಾರರ ಹುದ್ದೆಗೆ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವೀಧರರಾಗಿರಬೇಕು, ಪದವಿ ಅಥವಾ ಪತ್ರಿಕೋದ್ಯಮ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಟ 1 ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಪಡೆದಿರಬೇಕು …

ಆಕಾಶವಾಣಿಯಲ್ಲಿ ವಿವಿಧ ಹುದ್ದೆ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಕೆಗೆ ಜೂ.10 ಕೊನೆಯ ದಿನಾಂಕ Read More »

ವಿಶ್ವದಾದ್ಯಂತ ಇಂದು ಸ್ಥಗಿತಗೊಂಡ ಇನ್ಸ್ಟಾಗ್ರಾಮ್!

ನವದೆಹಲಿ: ಇಂದು ವಾಟ್ಸಾಪ್, ಫೇಸ್ಬುಕ್ ಬಳಕೆದಾರರರಿಗಿಂತ ಇನ್ಸ್ಟಾಗ್ರಾಮ್ ಉಪಯೋಗಿಸುವವರೇ ಹೆಚ್ಚು. ಇಂತಹ ಮೆಟಾ ಒಡೆತನದ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಇನ್ಸ್ಟಾಗ್ರಾಮ್ ಇಂದು ಸ್ಥಗಿತವನ್ನು ಎದುರಿಸುತ್ತಿದೆ ಎಂದು ವರದಿಯಾಗಿದೆ. ಹೌದು. ಇನ್ಸ್ಟಾಗ್ರಾಮ್ ಕೆಲಸ ಮಾಡುತ್ತಿಲ್ಲ ಎಂದು ಅನೇಕ ಬಳಕೆದಾರರು ಟ್ವಿಟರ್‌ನಲ್ಲಿ ಹೇಳಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವು ಬಳಕೆದಾರರು ಫೀಡ್ ಗಳು ರಿಫ್ರೆಶ್ ಆಗಿಲ್ಲ, ಇತರರು ಅಪ್ಲಿಕೇಶನ್ ಗೆ ಲಾಗಿನ್ ಆಗಲು ಸಾಧ್ಯವಾಗಿಲ್ಲ ಎಂದು ವರದಿ ಮಾಡಿದ್ದಾರೆ. ಮೇ 25, ಮಂಗಳವಾರ ಬೆಳಿಗ್ಗೆ 9:45 ರಿಂದ ಸೇವೆ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಅನೇಕ …

ವಿಶ್ವದಾದ್ಯಂತ ಇಂದು ಸ್ಥಗಿತಗೊಂಡ ಇನ್ಸ್ಟಾಗ್ರಾಮ್! Read More »

error: Content is protected !!
Scroll to Top