Browsing Category

ಬೆಂಗಳೂರು

ವಸತಿ ಗೃಹಗಳ ಬಾಡಿಗೆಗೆ ಇಲ್ಲ ಜಿಎಸ್ ಟಿ – ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ವಸತಿ ಗೃಹಗಳ ಬಾಡಿಗೆಯ ಮೇಲೆ ಶೇ 18 ಜಿಎಸ್‌ಟಿ ವಿಧಿಸಲಾಗಿದ್ದು, ಇದು ಮೋದಿ ಸರ್ಕಾರದ ಅಚ್ಛೇ ದಿನಕ್ಕೆ ಉದಾಹರಣೆಯಾಗಿದೆಎಂದು ಕಾಂಗ್ರೆಸ್ ಟೀಕಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, 'ವೈಯಕ್ತಿಕ ಬಳಕೆಗಾಗಿ ಮನೆಗಳನ್ನು ಬಾಡಿಗೆಗೆ ಪಡೆದರೆ ಜಿಎಸ್‌ಟಿ

ನಮಾಜ್ ಮುಗಿಸಿ ಬಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಚಾಕು ಇರಿತ, ಸಾವು

ಬೆಂಗಳೂರು : ವಿದ್ಯಾರ್ಥಿಯೋರ್ವನನ್ನು ತಾನು ಕಲಿಯುತ್ತಿದ್ದ ಕಾಲೇಜಿನ 50 ಮೀಟರ್ ಅಂತರದಲ್ಲೇ ಕೊಲೆ ಮಾಡಿರೋ ಘಟನೆಯೊಂದು ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 18 ವರ್ಷದ ಅರ್ಬಜ್ ಎಂಬ ವಿದ್ಯಾರ್ಥಿಯನ್ನ ಚಾಕು ಇರಿದು ಹತ್ಯೆ ಮಾಡಲಾಗಿದೆ. ನಿನ್ನೆ(ಶುಕ್ರವಾರ) ಮಧ್ಯಾಹ್ನ 2.30ರ

ಇನ್ನು ಮುಂದೆ ಬೆಂಗಳೂರಿನ ರಸ್ತೆಗಳಲ್ಲಿ ಓಡಾಡಲಿದೆ ವಿದ್ಯುತ್ ಚಾಲಿತ ಬಸ್ ಗಳು

ಭಾರತ ದೇಶ ಇಂದು ಟೆಕ್ನಾಲಜಿಯ ಬಳಕೆಯಿಂದಾಗಿ ಬಹಳ ಮುಂದುವರಿದಿದೆ. ಆಧುನಿಕತೆಯ ಭರಾಟೆಯಲ್ಲಿ ದೇಶದ ಪ್ರಮುಖ ನಗರಗಳು ಬಾನೆತ್ತರಕ್ಕೆ ಬೆಳೆಯುತ್ತಿದೆ. ಜೊತೆಗೆ ಪೆಟ್ರೋಲ್, ಡೀಸೆಲ್ ಗಳ ಮತ್ತೀತರ ವಸ್ತುಗಳ ಬೆಲೆಯು ಗಗನಕ್ಕೇರಿದೆ. ಇದೀಗ ಸ್ಮಾರ್ಟ್ ಸಿಟಿ ಎಂದೇ ಪ್ರಸಿದ್ಧವಾಗಿರುವ ಬೆಂಗಳೂರು

ಬಿಎಡ್ ಮಾಡಿ ನೇಮಕಾತಿ ಆಗದಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್ | ಶಿಕ್ಷಕರ ನೇಮಕಾತಿಗೆ ವಯೋಮಿತಿ ಏರಿಕೆ!!!

ಬಿಎಡ್ ಮಾಡಿ ನೇಮಕಾತಿ ಆಗದಿರುವವರಿಗೆ ಸರಕಾರ ಗುಡ್ ನ್ಯೂಸ್ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಶಿಕ್ಷಕರ ನೇಮಕಾತಿ ವಯೋಮಿತಿ ಏರಿಕೆಗೆ ಶುಕ್ರವಾರ ನಡೆದ ಅನುಮೋದನೆ ನೀಡಲಾಗಿದೆ. ಎಲ್ಲಾ ವರ್ಗಗಳಿಗೂ 2 ವರ್ಷಗಳ ವಯೋಮಿತಿಯಲ್ಲಿ ಏರಿಕೆ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕುರಿತಾಗಿ ಸಚಿವ

‘ಸರ್ಕಾರಿ ಕೆಲಸ’ಕ್ಕಾಗಿ ಯುವತಿಯರು ಮಂಚ ಹತ್ತಬೇಕು, ಯುವಕರು ಲಂಚ ಕೊಡಬೇಕು-ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

ಕಲಬುರ್ಗಿ: "ಸರ್ಕಾರ ಕೆಲಸಬೇಕು ಅಂದರೆ ಸಾಕು ಯುವಕರು ಲಂಚ ಕೊಡಬೇಕು , ಯುವತಿಯರು ಮಂಚ ಹತ್ತಬೇಕು. ಇದು ಲಂಚ-ಮಂಚದ ಸರ್ಕಾರವಾಗಿದೆ" ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಉದ್ಯೋಗ ದೃಷ್ಟಿಯಲ್ಲಿ ಸರಕಾರದ ಸಾಧನೆ ಶೂನ್ಯ. ದೇಶದಲ್ಲಿ ನಿರುದ್ಯೋಗದ ಸಮಸ್ಯೆ

PU ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರೇ ನಿಮಗೊಂದು ಮಹತ್ವದ ಮಾಹಿತಿ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಉತ್ತಮವಾಗಿ ಕಾರ್ಯ ನಿರ್ವಹಿಸಿದಂತ ಪಿಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಗುರುತಿಸಿ, ಗೌರವಿಸುವಂತ ಕಾರ್ಯಕ್ಕೆ ಇಳಿದಿದೆ. ಹೀಗಾಗಿಯೇ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ

ಕೊರೋನ ಪ್ರಕರಣ ಹೆಚ್ಚಳ ; ಅದ್ದೂರಿ ಗಣೇಶೋತ್ಸವಕ್ಕೆ ಬೀಳುತ್ತಾ ಬ್ರೇಕ್!

ಬೆಂಗಳೂರು : ಕೊರೋನ ಸಾಂಕ್ರಾಮಿಕ ಪಿಡುಗಿನ ಕಾರಣಕ್ಕೆ ಎರಡು ವರ್ಷಗಳಿಂದ ವಿಧಿಸಿದ್ದ ನಿರ್ಬಂಧವನ್ನು ಈ ಬಾರಿ ತೆರವುಗೊಳಿಸಿದ್ದು, ಕೊರೋನ ಪೂರ್ವದಲ್ಲಿದ್ದ ಹಾಗೆ ವೈಭವದಿಂದ ಗಣೇಶೋತ್ಸವ ಆಚರಿಸಬಹುದೆಂದು ಕಂದಾಯ ಸಚಿವರು ಸೋಮವಾರ ತಿಳಿಸಿದ್ದರು. ಆದರೆ, ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕಿನ

ಅಕ್ರಮ- ಸಕ್ರಮ ತಿಂಗಳೊಳಗೆ ಆರಂಭ

ಅಕ್ರಮ ಸಕ್ರಮ ಯೋಜನೆಗೆ ಸಂಬಂಧಪಟ್ಟಂತೆ ಕರಡು ಅಧಿಸೂಚನೆ ಸಿದ್ಧವಾಗಿದ್ದು, ಈ ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು. ಜನರಿಗೆ ಅನುಕೂಲವಾಗುವ ಹಾಗೂ ಹೊರೆ ಆಗದ ರೀತಿಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೈರತಿ ಬಸವರಾಜ ತಿಳಿಸಿದ್ದಾರೆ. ಬೆಂಗಳೂರು ಹೊರತುಪಡಿಸಿ ಉಳಿದ