Browsing Category

ಬೆಂಗಳೂರು

ವಾಟ್ಸಾಪ್, ಟೆಲಿಗ್ರಾಮ್ ಕಂಪನಿಗೆ ಶಾಕ್ ನೀಡಲು ಮುಂದಾದ ಸರಕಾರ !!!

ವಾಟ್ಸಾಪ್, ಟೆಲಿಗ್ರಾಮ್ ಮತ್ತು ಸಿಗ್ನಲ್‌ನಂತಹ ಸಂವಹನ ಮಾಧ್ಯಮ ಅಪ್ಲಿಕೇಶನ್‌ಗಳನ್ನ ದೂರಸಂಪರ್ಕ ಇಲಾಖೆ (DoT) ಶೀಘ್ರದಲ್ಲೇ ನಿಯಂತ್ರಿಸಬಹುದು. ಈ ಮೂಲಕ 'ದುರುಪಯೋಗ' ಮತ್ತು ಭದ್ರತಾ ಸಮಸ್ಯೆಗಳನ್ನ ಪರಿಹರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ದೂರಸಂಪರ್ಕ ಇಲಾಖೆಯು ಎಲೆಕ್ಟ್ರಾನಿಕ್ಸ್ ಮತ್ತು

Scholarship : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ !!!

ಪ್ರಸಕ್ತ ಸಾಲಿಗೆ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ ಸಿಖ್ ಮತ್ತು ಪಾರ್ಸಿ ಸಮುದಾಯದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಹಾಗೂ ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ (ಹೊಸ ಮತ್ತು ನವೀಕರಣ)ಕ್ಕೆ ಆನ್‌ಲೈನ್ ಮೂಲಕ

ಕೋಟಿಗಟ್ಟಲೆ ಹಣ ವ್ಯಯಿಸಿ ಮದುವೆ ಮಾಡಿಕೊಟ್ಟ ಪೋಷಕರು | ಇತ್ತ ಕಡೆ ಗಂಡ, ಹೆಂಡತಿಯ ಮೇಲೆ ಮೂತ್ರ ಮಾಡಿ ವಿಕೃತಿ ಮೆರೆದ,…

ಹೆತ್ತವರು ಹೆತ್ತ ಮಕ್ಕಳ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂಬ ಆಸೆ ಇರುವುದು ಸಹಜ. ಅದರಲ್ಲೂ ಹೆಣ್ಣುಮಗಳ ಮದುವೆ. ಹೆಣ್ಣು ಮಗಳ ಮದುವೆ ಎಂದರೆ ಖರ್ಚು ಜಾಸ್ತಿ. ಅಂತೆಯೇ ಇಲ್ಲೊಂದು ಕಡೆ ಪೋಷಕರುಕೋಟ್ಯಂತರ ರೂ.ವ್ಯಯಿಸಿ ಅದ್ಧೂರಿಯಾಗಿ ಮದುವೆ ಮಾಡಿ, ಕಾರು, ಚಿನ್ನಾಭರಣ, ನಗದು ನೀಡಿ ಮದುವೆ

ಮರುಬಳಕೆಯ ಪ್ಲಾಸ್ಟಿಕ್ ನಿಂದ ನಿರ್ಮಾಣವಾಗಿದೆ ರಸ್ತೆ!

ಪರಿಸರ ಬಳಕೆ ನಿಷೇಧ ಬೆನ್ನಲ್ಲೇ ಮರುಬಳಕೆಯ ಪ್ಲಾಸ್ಟಿಕ್ ನಿಂದ ರಸ್ತೆ ನಿರ್ಮಾಣವಾಗಿದೆ. ಪರಿಸರ ಸ್ನೇಹಿಯಾಗಿರುವ ಈ ರಸ್ತೆ ಬೆಂಗಳೂರಿನಲ್ಲಿ ಸಿದ್ಧವಾಗಿದ್ದು, ಇದು ಡಾಂಬರು, ಕಾಂಕ್ರಿಟ್ ರಸ್ತೆಗಳ ಗುಣಮಟ್ಟವನ್ನೂ ಮೀರಿಸುತ್ತದೆ. ಕಳೆದ ತಿಂಗಳ ಆರಂಭದಲ್ಲಿ, ನೂರಕ್ಕೆ ನೂರರಷ್ಟು ಪ್ಲಾಸ್ಟಿಕ್

ಪ್ರವಾಹ ಪೀಡಿತ ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ಸಿ.ಎಂ ಬೊಮ್ಮಾಯಿ

ಬೆಂಗಳೂರು: ಮಳೆಯ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಿ. ಎಂ ಬೊಮ್ಮಾಯಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ. ಸಿಎಂ ಬೊಮ್ಮಾಯಿ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ

Breaking News । PFI ಮತ್ತು SDPI ನಿಷೇಧಕ್ಕೆ ರಾಜ್ಯ ಶಿಫಾರಸು – ಜಗದೀಶ್ ಶೆಟ್ಟರ್ ಹೇಳಿಕೆ !

ಹುಬ್ಬಳ್ಳಿ: ಯಾವುದೇ ಹಂತದಲ್ಲಾದರೂ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಬಿಜೆಪಿಯ ಹಿರಿಯರೊಬ್ಬರು ಹೇಳಿದ್ದಾರೆ. ಹಾಗಾದರೆ, ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳ ನಿಷೇಧ ಸನ್ನಿಹಿತವಾಗಿದೆಯೇ ಎಂಬ ಪ್ರಶ್ನೆ ಎದ್ದಿದೆ. ಪಿಎಫ್‌ಐ ಹಾಗೂ

BIG NEWS | ಗೌರಿ-ಗಣೇಶ ಹಬ್ಬಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ

ಬೆಂಗಳೂರು: ಗೌರಿ-ಗಣೇಶ ಹಬ್ಬ ಬಂತೆಂದರೆ ಎಲ್ಲರಿಗೂ ಸಂಭ್ರಮದ ಹಬ್ಬ. ಗ್ರಾಂಡ್ ಆಗಿ ಆಚರಿಸಲು, ಗಣೇಶನನ್ನು ಕೂರಿಸಲು ಕಾತುರದಿಂದ ಕಾಯುತ್ತಿರುತ್ತಾರೆ. ಆದರೆ ಈ ವರ್ಷವೂ ಗೌರಿ-ಗಣೇಶ ಹಬ್ಬ ಅದ್ದೂರಿ ಆಚರಣೆಗೆ ಬಿಬಿಎಂಪಿ ಕಡಿವಾಣ ಹಾಕಲಿದೆ. ಹೌದು. ಗೌರಿ-ಗಣೇಶ ಹಬ್ಬಕ್ಕೆ ಹೊಸ ನಿಯಮವನ್ನು

ರಾಜ್ಯ ರಾಜಧಾನಿಯಲ್ಲಿ ಮಳೆಯ ಅಬ್ಬರ | 3 ಅಂತಸ್ತಿನ “ಕಟ್ಟಡ” ಕುಸಿತ

ರಾಜ್ಯದಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಿನ್ನೆ ಕೂಡಾ ಮಳೆ ಅವಾಂತರ ಹೆಚ್ಚಾಗಿದ್ದು, ಬೆಂಗಳೂರಿನ 3 ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅವೆನ್ಯೂ ರಸ್ತೆಯ ಬೆಳ್ಳಿ ಬಸವ ದೇಗುಲ ರಸ್ತೆ ಬಳಿ 3