Browsing Category

ಬೆಂಗಳೂರು

ವಿದ್ಯಾರ್ಥಿಗಳೇ ನಿಮಗೊಂದು ಸಿಹಿ ಸುದ್ದಿ | ಶಾಲಾ ಪಠ್ಯದ ಭಾಗವಾಗಲಿದೆ ಚಿನ್ನಿದಾಂಡು, ಕುಂಟೆಬಿಲ್ಲೆ ಸೇರಿದಂತೆ 75 ಆಟ

ವಿದ್ಯಾರ್ಥಿಗಳು ಇನ್ನು ಮುಂದೆ ಗ್ರಾಮೀಣ ಕ್ರೀಡೆಗಳನ್ನು ಶಾಲೆಯ ಪಠ್ಯದ ಭಾಗವಾಗಿ ಆಡಬಹುದು. ಹೌದು ನಶಿಸಿ ಹೋಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಪುನಶ್ಚೇತನ ಗೊಳಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಎರಡು ವರ್ಷ ಪೂರೈಸಿದ ಬೆನ್ನಲ್ಲೇ ಈ ಮಹತ್ವದ

ಕರ್ನಾಟಕದಲ್ಲಿ ಪತ್ತೆಯಾದ ಪ್ರಕರಣ ಮಂಕಿಪಾಕ್ಸ್ ಅಲ್ಲ – ಆರೋಗ್ಯ ಸಚಿವ ಕೆ. ಸುಧಾಕರ್

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್​ ರಾಜ್ಯ ರಾಜಧಾನಿ ಬೆಂಗಳೂರಿಗೆ ಬಂದಿದ್ದ ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಪತ್ತೆಯಾಗಿತ್ತು. ಆದರೆ, ಇದೀಗ ಆರೋಗ್ಯ ಸಚಿವ ಕೆ. ಸುಧಾಕರ್ ಇದರ ಕುರಿತು ಸ್ಪಷ್ಟಪಡಿಸಿದ್ದಾರೆ. ಹೌದು. ಆಫ್ರಿಕಾ ಮೂಲದ ವ್ಯಕ್ತಿಗೆ ರಾಜಧಾನಿ ಬೆಂಗಳೂರಿನಲ್ಲಿ

ಎರಡು ನಂಬರ್ ಪ್ಲೇಟ್ ಬಳಸಿ ದಂಡದಿಂದ ಎಸ್ಕೇಪ್ ಆಗುತ್ತಿದ್ದ ಖತರ್ನಾಕ್ ಪೊಲೀಸ್ ವಶ

ಬೆಂಗಳೂರು: ಇತ್ತೀಚೆಗೆ ನಕಲಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿಕೊಂಡು ಮೋಸ ಮಾಡುವ ಕಿರಾತಕರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಅದರಲ್ಲೂ ಸಿಲಿಕಾನ್ ಸಿಟಿ ಮುಂಚೂಣಿಯಲ್ಲಿದೆ ಎಂದೇ ಹೇಳಬಹುದು. ಬೇರೆಯವರ ನಂಬರ್ ಪ್ಲೇಟ್ ಅಳವಡಿಸಿಕೊಳ್ಳೋದು ಇಂತಹ ಪ್ರಕರಣ ಅದೆಷ್ಟೋ ಬೆಳಕಿಗೆ ಬಂದಿದೆ. ಇದೀಗ ಇದೆ

ಕಾಮನ್ ವೆಲ್ತ್​ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಖಾತೆ ತೆರೆದ ಸಂಕೇತ್​ ಸರ್ಗರ್​

ಈ ಬಾರಿಯ ಕಾಮನ್ ವೆಲ್ತ್​ ಕ್ರೀಡಾಕೂಟದಲ್ಲಿ ಸಂಕೇತ್ ಸರ್ಗರ್ ಅದ್ಭುತ ಪ್ರದರ್ಶನ ನೀಡಿ ವೇಯ್ಟ್ ಲಿಫ್ಟಿಂಗ್​ನಲ್ಲಿ ಬೆಳ್ಳಿ ಗೆದ್ದು ಮೊದಲ ದಿನವೇ ಭಾರತದ ಖಾತೆ ತೆರೆದಿದ್ದಾರೆ. 55 ಕೆಜಿ ವಿಭಾಗದ ವೇಯ್ಟ್​ ಲಿಪ್ಟಿಂಗ್​ ಸ್ಪರ್ಧೆಯಲ್ಲಿ ಸಂಕೇತ್​ ಸರ್ಗರ್​ ಬೆಳ್ಳಿ ಪದಕಕ್ಕೆ

ಕರ್ನಾಟಕದಲ್ಲಿ ಪತ್ತೆಯಾಯ್ತು ಮೊದಲ ಮಂಕಿಪಾಕ್ಸ್ ಪ್ರಕರಣ!

ಬೆಂಗಳೂರು : ದೇಶದ ಮೊದಲ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿ ಚೇತರಿಸಿಕೊಂಡ ಬೆನ್ನಲ್ಲೇ ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಕೇಸ್​ ಪತ್ತೆಯಾಗಿದೆ. ಹೌದು. ಕರ್ನಾಟಕದಲ್ಲಿ ಮಂಕಿಪಾಕ್ಸ್ ಕುರಿತು ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಂಡರು ಮೊದಲ ಕೇಸ್ ಪತ್ತೆಯಾಗಿದೆ. ಆಫ್ರಿಕಾ ಮೂಲದ ವ್ಯಕ್ತಿಗೆ

ಗೂಗಲ್ ಪ್ರಾರಂಭಿಸಿದೆ ಗೂಗಲ್ ಸ್ಟ್ರೀಟ್ ವ್ಯೂ ಎಂಬ ಹೊಸ ಸೇವೆ | ಇದರ ಉಪಯೋಗ, ಪ್ರಯೋಜನದ ಕುರಿತು ಇಲ್ಲಿದೆ ಡೀಟೇಲ್ಸ್

ಗೂಗಲ್ ಆರಂಭಿಸಿದ ಹೊಸ ಸೇವೆ ಗೂಗಲ್ ಸ್ಟ್ರೀಟ್ ವ್ಯೂ ಅಂತಿಮವಾಗಿ ಭಾರತದ ಹತ್ತು ನಗರಗಳಿಗೆ ಲಭ್ಯವಾಗಲಿದೆ. ಬೆಂಗಳೂರು ಸೇರಿದಂತೆ ಭಾರತದ ಪ್ರಮುಖ 10 ನಗರಗಳಲ್ಲಿ ಗೂಗಲ್ ಈ ಫೀಚರ್ ಸಿಗಲಿದ್ದು, ವರ್ಷಾಂತ್ಯದ ವೇಳೆಗೆ ಸುಮಾರು 50 ನಗರಗಳಲ್ಲಿ ಹೊರತರುವ ನಿರೀಕ್ಷೆಯಿದೆ. ಹೌದು. ನಗರಗಳ

ಗೃಹ ಸಚಿವ ಅರಗ ಜ್ಞಾನೇಂದ್ರ ಮನೆಗೆ ನುಗ್ಗಲು ಯತ್ನ!! ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

ಎಬಿವಿಪಿ ಕಾರ್ಯಕರ್ತರು ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಗಳನ್ನು ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆ ಪ್ರಕರಣಗಳು

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ , ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಾಖಲಾತಿ ಪ್ರಕ್ರಿಯೆಯ ಅಂತಿಮ ದಿನಾಂಕವನ್ನು ವಿಸ್ತರಣೆಗೊಳಿಸಿದೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು