Crime News: ಟೆಕ್ಕಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಿಗ್ಗಿ ಡೆಲಿವರಿ ಬಾಯ್ ಅರೆಸ್ಟ್
ಫುಡ್ ಆರ್ಡರ್ ಕೊಡಲು ಬಂದಿದ್ದ ಫುಡ್ ಡೆಲಿವರಿ ಬಾಯ್ ಮಹಿಳಾ ಟೆಕ್ಕಿಯ ಕೈ ಹಿಡಿದು ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆರೋಪಿ ಆಕಾಶ್ ನನ್ನು ಎಚ್ ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಆಕಾಶ್, ನಗರದಲ್ಲಿ ಹಲವು ವರ್ಷಗಳಿಂದ ಫುಡ್ ಡೆಲಿವರಿ ಬಾಯ್…