ಪತ್ನಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ತುಂಬಿ ಹೊಂಡಕ್ಕೆ ಎಸೆದ ಪತಿ, ಕಾರಣ?
ಬೆಂಗಳೂರು: ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುವ ಮಾತಿದೆ. ಆದರೆ ಇದೀಗ ಈ ಮಾತಿಗೆ ತದ್ವಿರುದ್ಧವಾಗಿ ಅದೆಷ್ಟೋ ಘಟನೆಗಳು ನಡೆಯುತ್ತಿದೆ. ಸಾಂಬಾರಿಗೆ ಉಪ್ಪು ಜಾಸ್ತಿ ಆಗಿದೆ ಎಂಬೆಲ್ಲಾ ಕ್ಷುಲ್ಲಕ ಕಾರಣಕ್ಕೆ ಪತಿ ತನ್ನ ಪತ್ನಿಯನ್ನು ಕೊಂದಂತಹ ಅದೆಷ್ಟೋ ಪ್ರಕರಣಗಳು ಬೆಳಕಿಗೆ ಬಂದಿದೆ.!-->…