ಮಹಿಳಾ ಉದ್ಯೋಗಿಗಳಿಗೆ ಸರಕಾರದಿಂದ ಬಿಗ್ ಗುಡ್ ನ್ಯೂಸ್ !
ರಾಜ್ಯ ಸರ್ಕಾರವು ನಾನಾ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ಮಹಿಳಾ ನೌಕರರಿಗೆ ಮಾತೃತ್ವ ರಜೆ ನೀಡಲು ಅಧಿಕೃತ ಆದೇಶ ಹೊರಡಿಸಿದೆ.
ವಿವಿಧ ಇಲಾಖೆಗಳಲ್ಲಿ ಡೇಟಾ ಎಂಟ್ರಿ ಅಪರೇಟರ್ ಗಳು, ಸಹಾಯಕರು, ಗ್ರೂಪ್ ಸಿ ಮತ್ತು ಡಿ ದರ್ಜೆ ಸಿಬ್ಬಂದಿಯ ಕೊರತೆಯ ಹಿನ್ನೆಲೆಯಲ್ಲಿ!-->!-->!-->…