ಅಕ್ರಮ ಸಕ್ರಮ ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಣೆ | ಕೊನೆಯ ದಿನಾಂಕ ಗಮನಿಸಿ
ಬೆಂಗಳೂರು :ಸರಕಾರಿ ಜಮೀನುಗಳಲ್ಲಿ ಹಲವು ವರ್ಷಗಳಿಂದ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು, ಸಣ್ಣ ರೈತರು ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷದ ಅವಧಿಗೆ ಮುಂದೂಡುವ ಮೂಲಕ ರಾಜ್ಯ ಸರಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ.
ಸರಕಾರಿ ಜಮೀನುಗಳಲ್ಲಿ!-->!-->!-->…