ಕಂಪ್ಯೂಟರ್ ಪರೀಕ್ಷೆ ಉತ್ತೀರ್ಣರಾಗದ ಸರ್ಕಾರಿ ನೌಕರರಿಗಿಲ್ಲ ವಾರ್ಷಿಕ ವೇತನ ಬಡ್ತಿ!
ಬೆಂಗಳೂರು: ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯವಾಗಿ ಉತ್ತೀರ್ಣರಾಗಬೇಕು, ಇಲ್ಲವಾದಲ್ಲಿ ಮುಂಬಡ್ತಿ, ವಾರ್ಷಿಕ ವೇತನ ಬಡ್ತಿಗೆ ಅರ್ಹರಾಗಿರುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ!-->!-->!-->…