Browsing Category

ಬೆಂಗಳೂರು

ಹೈಕೋರ್ಟ್ ನಲ್ಲಿ ಕ್ಲರ್ಕ್ ಹುದ್ದೆ | ಈ ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಹೈ ಕೋರ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಗೌರವ ಧನದ ಆಧಾರದ ಮೇಲೆ ಈ ಹುದ್ದೆಗೆ ನೇಮಕಾತಿ

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಆಸಿಡ್ ದಾಳಿ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದು ಆಸಿಡ್ ದಾಳಿ ಪ್ರಕರಣ ಮರೆಮಾಚುವ ಮುನ್ನವೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆಯಸಿಡ್ ದಾಳಿ ಮಾಡಿರುವ ಘಟನೆ ವರದಿಯಾಗಿದೆ. ಈ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ 10ನೇ ಕ್ರಾಸ್‍ನಲ್ಲಿ ನಡೆದಿದ್ದು, ಪಶ್ಚಿಮ ಬಂಗಾಳ

ಬದುಕು ಕಟ್ಟಿಕೊಳ್ಳಲೆಂದು ಬೆಂಗಳೂರಿಗೆ ಬಂದ ಮೂಡುಬಿದಿರೆಯ ಉದ್ಯಮಿ ಆತ್ಮಹತ್ಯೆ!

ಬೆಂಗಳೂರು :ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸಾಲವನ್ನು ಮಾಡಿಕೊಂಡಿದ್ದ ಉದ್ಯಮಿ, ಸಾಲವನ್ನು ತೀರಿಸಲಾಗದೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೂಡುಬಿದಿರೆಯ 45 ವರ್ಷದ ಉದ್ಯಮಿ ಪ್ರಮೋದ್ ಹೆಗಡೆ ಎಂದು ಗುರುತಿಸಲಾಗಿದೆ.

ಕಳಪೆ ಕಾಮಗಾರಿಯ ಕಾರಣ, ಆಸ್ಪತ್ರೆ ಮೇಲ್ಛಾವಣಿ ಕುಸಿತ | ಸ್ವಲ್ಪದರಲ್ಲೇ ತಪ್ಪಿದ ಘೋರ ದುರಂತ!!!

ಬೆಂಗಳೂರು: ಸೆಂಟ್ ಜಾನ್ಸ್ ಆಸ್ಪತ್ರೆಯೊಂದರ ಕಟ್ಟಡವೊಂದರಲ್ಲಿ ಅತಿಯಾದ ಭಾರದಿಂದಾಗಿ ಮೇಲ್ಚಾವಣಿ ಕುಸಿತಗೊಂಡು ಸ್ವಲ್ಪದರಲ್ಲೇ ಘೋರ ದುರಂತ ತಪ್ಪಿದ್ದು, ಕುಸಿತದಿಂದ ನಾಲ್ವರು ಕಾರ್ಮಿಕರಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ. ಮೇಲ್ಚಾವಣಿ ಕುಸಿತದ ಸಂದರ್ಭದಲ್ಲಿ ಕಟ್ಟಡದ ಅಡಿಯಲ್ಲಿ ನಾಲ್ವರು

ಮನೆ ಮಾಲೀಕರು ನಿದ್ರೆಯಲ್ಲಿರುವಾಗ ತೆಂಗಿನಮರ ಏರಿ ಬಾಲ್ಕನಿಗೆ ನುಗ್ಗಿದ ಮಂಗಳೂರಿನ ಚಾಲಾಕಿ ಕಳ್ಳ ಮಾಡಿದ್ದೇನು ಗೊತ್ತಾ?

ಅಪಾರ್ಟ್‌ಮೆಂಟ್‌ನ ಬಾಲ್ಕನಿ ಪಕ್ಕ ಇರುವ ತೆಂಗಿನ ಮರ ಏರಿದ ಕಳ್ಳನೊಬ್ಬ ಮನೆಮಂದಿ ನಿದ್ರೆಯಲ್ಲಿರುವಾಗಲೇ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಘಟನೆಯೊಂದು ನಡೆದಿತ್ತು. ಕೇಸ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆಮಾಡಿದ್ದು, ಕಳ್ಳತನವಾದ

ರಾಯರ ಕೃಪೆಯಿಂದ
ಒಳ್ಳೆಯ ಕೆಲಸ ಮಾಡುವ ಶಕ್ತಿ ನನಗೆ
ಲಭಿಸಿದೆ : ನಟ ಜಗ್ಗೇಶ್

ಜನಸೇವೆ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದ್ದು, ನಿಷ್ಪಕ್ಷಪಾತವಾಗಿ ಎಲ್ಲರನ್ನು ಒಗ್ಗೂಡಿಸಿ ರಾಜ್ಯದಪ್ರಗತಿಗೆ ಶ್ರಮಿಸುತ್ತೇನೆ ಎಂದು ನಿಯೋಜಿತ ರಾಜ್ಯಸಭೆ ಬಿಜೆಪಿ ಅಭ್ಯರ್ಥಿ ನಟ ಜಗ್ಗೇಶ್ತಿಳಿಸಿದ್ದಾರೆ. ನಾನು ಮಾಡಿದ ಕೆಲಸಕಾರ್ಯಗಳಿಂದ ಬಿಜೆಪಿ ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟು

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಅವರಿಂದ ಭರ್ಜರಿ ಗುಡ್ ನ್ಯೂಸ್!!!

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ವರ್ಷದಲ್ಲಿ 7 ನೇ ವೇತನ ಆಯೋಗ ರಚಿಸಿ, ಸರ್ಕಾರಿ ನೌಕರರ ವೇತನದ ತಾರತಮ್ಯ ಸರಿದೂಗಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ

ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿ ಪ್ರತಿಭಟನೆ!!

ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾಜ್ಯ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ. ಕರ್ನಾಟಕದ