Browsing Category

ಬೆಂಗಳೂರು

ರಾಜ್ಯಾದ್ಯಂತ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ -ಸಾರ್ವಜನಿಕ…

ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳು ಪ್ರಾರಂಭವಾಗಿವೆ. ಆದರೆ ಶಾಲೆ ಆರಂಭವಾಗುತ್ತಿದ್ದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ.

ದ್ವಿತೀಯ ಪಿಯು ಫಲಿತಾಂಶ ಯಾವಾಗ ? ಶಿಕ್ಷಣ ಸಚಿವರ ಮಹತ್ವದ ಹೇಳಿಕೆ !!!

ಎಸ್‌ಎಸ್‌ಎಲ್‌ಸಿ ಫಲಿತಾಂಶ ಬೆನ್ನಲ್ಲಿಯೇ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಬಗ್ಗೆಯೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. ದ್ವಿತೀಯ ಪಿಯು ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಮುಂದಿನ ತಿಂಗಳು ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡುವ ನಿರೀಕ್ಷೆ

SSLC ಉತ್ತರ ಪತ್ರಿಕೆ ಮರು ಮೌಲ್ಯಮಾಪನ ಹಾಗೂ ಸ್ಕ್ಯಾನ್ ಪ್ರತಿ ಪಡೆಯುವ ದಿನಾಂಕ ಪ್ರಕಟಿಸಿದ ಶಿಕ್ಷಣ ಪರೀಕ್ಷಾ ಮಂಡಳಿ

ವಿದ್ಯಾರ್ಥಿಗಳೂ ಸೇರಿದಂತೆ ಪೋಷಕರು ಕಾತುರದಿಂದ ಕಾಯುತ್ತಿದ್ದ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟಗೊಂಡಿದ್ದು, ಈ ಬಾರಿಯೂ ಬಾಲಕಿಯರೇ ಮೇಲು ಗೈ ಸಾಧಿಸಿದ್ದಾರೆ. ಇದೀಗ ಇದರ ಬೆನ್ನಲ್ಲೇ ಉತ್ತರ ಪತ್ರಿಕೆ ಮರು ಮೌಲ್ಯಮಾಪನ ಹಾಗೂ ಸ್ಕ್ಯಾನ್ ಪ್ರತಿ ಪಡೆಯುವ

‘ನಿಜವಾಗಿ ಪ್ರೀತಿಸುತ್ತಿದ್ದರೆ ಮನೆಗೆ ಬಾ’ ಎಂದ ಪ್ರಿಯಕರ| ನಂಬಿ ಹೋದ ಪ್ರಿಯತಮೆಗೆ ಮತ್ತು ಬರುವ ಔಷಧಿ…

ಪ್ರೀತಿಯಿಂದ ಪ್ರಿಯಕರ ಕರೆದನೆಂದು ಆತನನ್ನು ನಂಬಿ ಮನೆಗೆ ಹೋದ ಯುವತಿ ಈಗ ಬರ್ಬರವಾಗಿ ಅತ್ಯಾಚಾರಕ್ಕೀಡಾಗಿದ್ದಾಳೆ. ಹೌದು, ಒಡಿಶಾ ಮೂಲದ ಯುವತಿ ಬೆಂಗಳೂರಿನಲ್ಲಿ ವಾಸವಾಗಿದ್ದು, ಉತ್ತರ ಭಾರತ ಮೂಲದ ಯುವಕನನ್ನು ಪ್ರೀತಿಸುತ್ತಿದ್ದಳು. ಆರೋಪಿ ಕಿತ್ತಗಾನಹಳ್ಳಿ ಸಮೀಪ ವಾಸವಾಗಿದ್ದು, ಆತನ

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್ !! | ಸಿಲಿಕಾನ್ ಸಿಟಿಯಲ್ಲಿ ಮೇ 21 ರಂದು ಬೃಹತ್ ಉದ್ಯೋಗ ಮೇಳ

ಉದ್ಯೋಗ ಅರಸುತ್ತಿರುವವರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಮೇ 21 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆಯಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಗಳು, ಬೆಂಗಳೂರು ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಹಾಗೂ ಯುವಿಎ ಡಿಜಿಟಲ್ ಇವರ ಸಹಯೋಗದಲ್ಲಿ

PUC ಪ್ರವೇಶಕ್ಕೆ ಸಮವಸ್ತ್ರ ಕಡ್ಡಾಯ| ಪ್ರವೇಶ ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರ್ಕಾರ !!!

ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಾರಿಯ ಪದವಿಪೂರ್ವ ಕಾಲೇಜು ಪ್ರವೇಶಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಪಿಯು ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿ ಸಮವಸ್ತ್ರ ಕಡ್ಡಾಯ ಮಾಡಿದೆ. ಒಂದು ವೇಳೆ ಸಮವಸ್ತ್ರ ನಿಗದಿಪಡಿಸಿಲ್ಲವಾದರೆ ಸಮಾನತೆ ಮತ್ತು

ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ 224 ಕ್ಷೇತ್ರದ ಅಭಿವೃದ್ದಿಗೆ 8650 ಕೋಟಿ ಬಿಡುಗಡೆ | ಬಂಪರ್ ಅನುದಾನದ ಖುಷಿಯಲ್ಲಿ…

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸುವ ಜತೆಗೆ ಸರ್ಕಾರದ ವರ್ಚಸ್ಸು ವೃದ್ಧಿಗೆ ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ 224 ಕ್ಷೇತ್ರಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿದ್ದಾರೆ. ಬಜೆಟ್​ನಲ್ಲಿ ತಾವು

ವಿದ್ಯಾರ್ಥಿನಿಯರ ಬಿಗ್ ಫೈಟ್ | ನಡುರಸ್ತೆಯಲ್ಲಿ ಜುಟ್ಟು ಹಿಡಿದು, ಹೊಡಿಮಗ ಹೊಡಿಮಗ ಎಂದ ಬಾಲಕಿಯರು!

ಜಗಳ, ಮುನಿಸು, ಕೋಪ ಬಾಲ್ಯದ ದಿನಗಳಲ್ಲಿ ಸಾಮಾನ್ಯ. ಹಾಗೆನೇ ಬಾಲ್ಯದಿಂದ ಕೌಮಾರ್ಯಕ್ಕೆ ತಲುಪಿದಾಗ, ಇನ್ನೂ ಹೆಚ್ಚಾಗಬಹುದು ಅಥವಾ ಕಡಿಮೆನೂ ಆಗಬಹುದು. ಈ ಶಾಲಾ ದಿನಗಳಲ್ಲಿ ಈ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಕೆಲವೊಂದು ವಿಷಯದಲ್ಲಿ ಕೆಲವರ ಬಗ್ಗೆ ಕೋಪ ಬರಬಹುದು. ಅದನ್ನು ಸರಿಮಾಡಿಕೊಂಡು ಅಲ್ಲಿಯೇ