ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹ -ಸುಪ್ರೀಂಕೋರ್ಟ್
ನವದೆಹಲಿ : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಅಂಗನವಾಡಿಗಳು ಶಾಸನಬದ್ಧ ಕರ್ತವ್ಯವನ್ನು ನಿರ್ವಹಿಸುತ್ತಿದ್ದು,ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗ್ರಾಚ್ಯುಟಿ ಪಾವತಿ ಕಾಯ್ದೆ 1972 ರ!-->!-->!-->…