Browsing Category

ಬೆಂಗಳೂರು

ಪುತ್ತೂರು : ಬೆಂಗಳೂರಿನಿಂದ ಮನೆಗೆ ಬಂದ ಯುವಕನಿಗೆ ಹೃದಯಾಘಾತ,ಸಾವು

ಪುತ್ತೂರು : ಬೆಂಗಳೂರಿನಿಂದ ಊರಿಗೆ ಬಂದ ದಿನವೇ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಡೆದಿದೆ. ಈಶ್ವರಮಂಗಲ ಮುಗುಳಿ ಮಹಮ್ಮದ್ ಎಂಬವರ ಪುತ್ರ ಉಮ್ಮರ್ ಸಿ.ಎಚ್ (28) ಹೃದಯಾಘಾತದಿಂದ ಮೃತಪಟ್ಟ ಯುವಕ. ಮೃತ ಯುವಕ ಬೆಂಗಳೂರಿನಲ್ಲಿ ಬೇಕರಿಯಲ್ಲಿ

ಪ್ರಿಯಕರನ ಜತೆ ಸೆಕ್ಸ್ ಮಾಡುವಾಗ ಸಿಕ್ಕಿ ಬಿದ್ದ ಮಹಿಳೆ | ಪತಿಯ ಗುಪ್ತಾಂಗ ಹಿಚುಕಿ ಕೊಲ್ಲಲು ಯತ್ನಿಸಿದ ಪತ್ನಿ

ಬೆಂಗಳೂರು : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತಿಯೊಡನೆ ಮಾತಿನ ಚಕಮಕಿ ನಡೆದು ಪ್ರಿಯಕರನ ಜೊತೆ ಗೂಡಿ ಪತಿಯ ಗುಪ್ತಾಂಗ ಹಿಸುಕಿ ಸಾಯಿಸಲು ಯತ್ನಿಸಿದ ಆರೋಪದಡಿಯಲ್ಲಿ ಪತ್ನಿ ಮತ್ತು ಪ್ರಿಯಕರ ಜೈಲು ಸೇರಿದ್ದಾರೆ. ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದ ವೀರಭದ್ರ ಅವರ ಮರ್ಮಾಂಗ ಹಿಸುಕಿ

ಚಾರ್ಮಾಡಿ : ಸರಕಾರಿ ಬಸ್ ಮತ್ತು ಕಾರು ನಡುವೆ ಅಪಘಾತ- ಮೂವರಿಗೆ ಗಂಭೀರ ಗಾಯ

ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ಡಸ್ಟರ್ ಕಾರಿಗೆ ಸರಕಾರಿ ಬಸ್ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಸ್ಕರ್ ಕಾರಿನಲ್ಲಿದ್ದವರು ಹುಬ್ಬಳಿಯ ಮೂಲದವರು ಎನ್ನಲಾಗಿದೆ. ರಜೆ ಇದ್ದ ಕಾರಣ ಶ್ರೀ ಕ್ಷೇತ್ರ

ಮನೆಯ ಉಯ್ಯಾಲೆ ತಂತಿಗೆ ಸಿಲುಕಿ ಬಾಲಕಿ ದಾರುಣ ಸಾವು!

ಮನೆಯಲ್ಲಿ ಮಕ್ಕಳನ್ನು ಒಬ್ಬರೇ ಆಟವಾಡಲು ಬಿಡುವ ಮುನ್ನ ಪೋಷಕರು ತುಂಬಾ ಎಚ್ಚರವಾಗಿರಬೇಕು ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. ಉಯ್ಯಾಲೆಯ ತಂತಿಗೆ ಸಿಲುಕಿಕೊಂಡು 11 ವರ್ಷದ ಬಾಲಕಿಯೊಬ್ಬಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆಯ ಕೆಂಚನಹಳ್ಳಿಯಲ್ಲಿ ನಡೆದಿದೆ. 11 ವರ್ಷದ ಭಾವನಾ

ದ್ವಿತೀಯ ಪಿಯುಸಿ ಪರೀಕ್ಷೆ 2022: ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ;

ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ನಿಮಗಾಗಿ ಕೆಎಸ್‌ಆರ್‌ಟಿಸಿ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇದೇ ತಿಂಗಳ 22 ರಿಂದ ಮೇ 18 ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಕಾರಣದಿಂದ ವಿದ್ಯಾರ್ಥಿಗಳಿಗೋಸ್ಕರ ಕೆಎಸ್‌ಆರ್‌ಟಿಸಿ ನಿಗಮವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ

ಇಂಡಕ್ಷನ್ ಸ್ಟವ್ ಸ್ಫೋಟ : ಮಹಿಳೆ ಗಂಭೀರ ಗಾಯ!

ಕರೆಂಟ್ ಇಂಡಕ್ಷನ್ ಸ್ಟವ್‌ನಲ್ಲಿ ಅಡುಗೆ ಮಾಡುವಾಗ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಮಹಿಳೆಯೋರ್ವಳು ಗಂಭೀರ ಗಾಯಗೊಂಡಿದ್ದಾರೆ. ಶೋಭಾ ( 40 ವರ್ಷ) ಎಂಬುವವರೇ ಗಂಭೀರ ಗಾಯಗೊಂಡ ಮಹಿಳೆ. ಮನೆಯಲ್ಲಿದ್ದ ದಿನ ಬಳಕೆ ವಸ್ತು ಸೇರಿದಂತೆ ಇತರ ಸಾಮಗ್ರಿ ಬೆಂಕಿಗೆ ಆಹುತಿಯಾಗಿದ್ದು, ಅಪಾರ

ಕುಡಿದು ಬಂದು ಸ್ಟಾಫ್ ರೂಂನಲ್ಲೇ ಉಪನ್ಯಾಸಕಿಯರ ಜೊತೆ ಅಸಭ್ಯ ವರ್ತನೆ ಮಾಡಿದ ಉಪನ್ಯಾಸಕ ; ಸಿಟ್ಟುಗೊಂಡ ಮಹಿಳಾಮಣಿಗಳಿಂದ…

ನಿತ್ಯ ಮದ್ಯ ಸೇವಿಸಿ ಕಾಲೇಜಿಗೆ ಆಗಮಿಸುತ್ತಿದ್ದ ಉಪನ್ಯಾಸಕ, ಮಹಿಳಾ ಸಿಬ್ಬಂದಿ ಇರುವ ವಿಶ್ರಾಂತಿ ಕೊಠಡಿಗೆ ತೆರಳಿ ಅಸಭ್ಯವಾಗಿ ವರ್ತಿಸುವುದು ಮಾತ್ರವಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಘಟನೆಯಿಂದ ಬೇಸತ್ತ ಉಪನ್ಯಾಸಕಿಯರು ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದರೂ ಕ್ರಮ

ಡಿ.ಕೆ.ಶಿ(ಬಂಡೆ)ಯಿಂದಲೇ ನಿಮಗೆ ಕಾಡಿದೆ ಕಂಟಕ!! ಮಾಜಿ ಸಿ.ಎಂ ಸಿದ್ದರಾಮಯ್ಯನವರನ್ನು ಎಚ್ಚರಿಸಿದ ಶಾಸಕ ರೇಣುಕಾಚಾರ್ಯ!!

ಮಾನ್ಯ ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರ ಅಧಿಕಾರದಲ್ಲಿರುವಾಗ ಭ್ರಷ್ಟಾಚಾರದ ಕೋಡಿಯೇ ಹರಿದಿತ್ತು, ಕಾನೂನಿನ ಮುಂದೆ ಎಲ್ಲರೂ ಸಮಾನರೆಂಬುವುದನ್ನು ನೀವು ಮರೆತಿದ್ದೀರಿ. ಖುರ್ಚಿಗಾಗಿ ಏನು ಬೇಕಾದರೂ ಮಾಡುವ ಜಾಯಮಾನ ನಮ್ಮದು ಎಂಬುವುದನ್ನು ಬಂಡೆಯಾ ಇತಿಹಾಸವೇ ಹೇಳುತ್ತದೆ, ಹಗಲಿನಲ್ಲಿ ಕಂಡ