Browsing Category

ಬೆಂಗಳೂರು

ಜಸ್ಟ್ ಕಾಲ್ ಮಾಡಿದ್ರೆ ಸಾಕು ನಿಮ್ಮ ಮನೆ ಬಾಗಿಲು ಸೇರಲಿದೆ ಪಿಂಚಣಿ ಪ್ರಮಾಣಪತ್ರ| ದೇಶದಲ್ಲೇ ಮೊದಲ ಬಾರಿಗೆ…

ಕಾರವಾರ :ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು,ಜಸ್ಟ್ ಕಾಲ್ ಮಾಡಿದ್ರೆ ಸಾಕು 72 ಗಂಟೆಗಳಲ್ಲಿ ಪಿಂಚಣಿ ಪ್ರಮಾಣ ಪತ್ರ ಮನೆ ಬಾಗಿಲಿಗೆ ಬರಲಿದೆ.ಹೌದು.ಈ ಮೂಲಕ ಸರ್ಕಾರದ ಪಿಂಚಣಿ ಪ್ರಯೋಜನ ಪಡೆಯಲು ಜನತೆಗೆ ಸುಲಭಮಾರ್ಗವಾಗಲಿದೆ. ಈ ಕುರಿತು ಮಾಹಿತಿ ನೀಡಿರುವ

‘SC-ST’ ಪಂಗಡದವರಿಗೆ ರಾಜ್ಯಸರಕಾರದಿಂದ ಭರ್ಜರಿ ಸಿಹಿಸುದ್ದಿ : 75 ಯುನಿಟ್ ವರೆಗೆ ಉಚಿತ ವಿದ್ಯುತ್…

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 75 ಯುನಿಟ್ ತನಕ ಉಚಿತ ವಿದ್ಯುತ್, ಸ್ವಯಂ ಉದ್ಯೋಗಕ್ಕೆ ನೀಡುವ ಸಹಾಯಧನವನ್ನು 50 ಸಾವಿರ ರೂ.ನಿಂದ 1 ಲಕ್ಷ ರೂ.ವರೆಗೆ ಹೆಚ್ಚಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಮೂಲಕ ಭರ್ಜರಿ ಸಿಹಿಸುದ್ದಿಯೊಂದನ್ನು ರಾಜ್ಯ ಸರಕಾರ ನೀಡಿದೆ.

ನಿವೃತ್ತ ಯೋಧನ ಬರ್ಬರ ಕೊಲೆಗೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ !! | ಕಣ್ಣಿಗೆ ಖಾರದ ಪುಡಿ ಎರಚಿ, ಸುತ್ತಿಗೆಯಿಂದ ಹೊಡೆದು…

ನಿವೃತ್ತ ಯೋಧರೊಬ್ಬರಿಗೆ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಹಲಸೂರು ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ದೊಮ್ಮಲೂರಿನ ಗೌತಮನಗರ ನಿವಾಸಿ ಸುರೇಶ್‌ (56) ಕೊಲೆಯಾದವರು. ಭಾರತೀಯ ಸೇನೆಯಲ್ಲಿ ಸುಮಾರು 20 ವರ್ಷಗಳ

ದ್ವಿಚಕ್ರ ವಾಹನ ಸವಾರರೇ ಇತ್ತ ಗಮನಿಸಿ : 2 ಕಡೆ ಮಿರರ್, ಇಂಡಿಕೇಟರ್ ಇಲ್ಲದಿದ್ರೆ ಇನ್ನು ಮುಂದೆ ಫೈನ್ ಗ್ಯಾರಂಟಿ!

ವಾಹನ ಅಪಘಾತಗಳಿಗೆ ಕಡಿವಾಣ ಹಾಕಲು ಸಂಚಾರ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ದ್ವಿಚಕ್ರ ವಾಹನಗಳಿಗೆ ಎರಡು ಕಡೆ ಮಿರರ್ ಹಾಗೂ ಇಂಡಿಕೇಟರ್ ಇಲ್ಲದೆ ಹೋದರೆ 500 ರೂ. ದಂಡ. ತೆರಬೇಕಾಗುತ್ತದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಕ್ರಮ

ಮದುವೆ ಮಂಟಪದಲ್ಲಿ ವಧುವಿನ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣದ ಜೊತೆ ಬ್ಯೂಟಿಷಿಯನ್ ಪರಾರಿ !!?

ಇನ್ನೇನು ಮದುವೆಗೆ ಕೆಲವೇ ನಿಮಿಷ ಇದೆ ಎನ್ನುವಷ್ಟರಲ್ಲಿ ಕೋಣೆಗೆ ಬಂದ ವಧುವಿಗೆ ಶಾಕ್ ಕಾದಿತ್ತು. ವಧುವಿನ ಕೋಣೆಯಲ್ಲಿದ್ದ ಚಿನ್ನಾಭರಣಗಳನ್ನು ಯಾರೋ ಕದ್ದು ಪರಾರಿಯಾಗಿದ್ದು, ಆ ಆರೋಪ ವಧುವಿನ ಅಲಂಕಾರಕ್ಕೆ ಬಂದಿದ್ದ ಬ್ಯೂಟಿಷಿಯನ್ ಮೇಲೆರಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 27 ವರ್ಷದ

ನಾನು ರಾಜೀನಾಮೇ ಯಾವುದೇ ಕಾರಣಕ್ಕೂ ಕೊಡಲ್ಲ- ಈಶ್ವರಪ್ಪ

ವಾಟ್ಸಾಪ್ ಬರಹ ಡೆತ್ ನೋಟ್ ಅಲ್ಲ, ನಾನು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಇಲಾಖೆಯಿಂದ ಸಂತೋಷ್ ಅವರಿಗೆ ವರ್ಕ್ ಆರ್ಡರ್ ಕೊಟ್ಟಿಲ್ಲ ಸ್ಪಷ್ಟವಾಗಿ

ಅಪಾರ್ಟ್ಮೆಂಟ್ ವೊಂದರಲ್ಲಿ ಅವಿವಾಹಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ!

ಅಪಾರ್ಟ್ ಮೆಂಟ್ ನ ಕೊಣೆಯೊಂದರಲ್ಲಿ ಅವಿವಾಹಿತ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪರಿಚಿತರಿಂದಲೇ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವರ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಕಾಚಮಾರನಹಳ್ಳಿಯ ಅಪಾರ್ಟ್‌ಮೆಂಟ್ ನಲ್ಲಿ ನಡೆದಿದೆ. ಮಲ್ಲೇಶ್ವರಂ

ವೇಶ್ಯಾಗೃಹದ ದಾಳಿ ಸಂದರ್ಭದಲ್ಲಿ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ ; ಕರ್ನಾಟಕ ಹೈಕೋರ್ಟ್ ಆದೇಶ

ಬೆಂಗಳೂರು : ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಹೈಕೋರ್ಟ್‌ ಹೇಳಿದೆ. ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರು. ಈ ವ್ಯಕ್ತಿ