ವೇಶ್ಯಾಗೃಹದ ದಾಳಿ ಸಂದರ್ಭದಲ್ಲಿ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ ; ಕರ್ನಾಟಕ ಹೈಕೋರ್ಟ್ ಆದೇಶ
ಬೆಂಗಳೂರು : ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಶಿಕ್ಷೆ ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಹೈಕೋರ್ಟ್ ಹೇಳಿದೆ.
ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರರು ವೇಶ್ಯಾಗೃಹದಲ್ಲಿ ಗ್ರಾಹಕರು. ಈ ವ್ಯಕ್ತಿ!-->!-->!-->…