ಜಾತಿ ಹೆಸರಿರುವ ಗ್ರಾಮಗಳನ್ನು ತಕ್ಷಣ ತೆಗೆದು ಹಾಕಲು ಸೂಚನೆ-ಕಂದಾಯ ಸಚಿವ ಆರ್.ಅಶೋಕ್
ಬೆಂಗಳೂರು :ರಾಜ್ಯದಲ್ಲಿ ಜಾತಿ ಸೂಚಕ ಹೆಸರುಗಳಿದ್ದು, ಆ ಗ್ರಾಮಗಳ ಹೆಸರನ್ನು ರದ್ದುಪಡಿಸಲು ತಕ್ಷಣವೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ವಿಧಾನಸಭೆಗೆ ತಿಳಿಸಿದರು.
ಶಾಸಕ ಬಸನಗೌಡ ತುರವಿಹಾಳ್ ಅವರ ಪ್ರಶ್ನೆಗೆ ಸಚಿವರು, ಕೆಲವು ಕಡೆ ವಡ್ಡರಹಟ್ಟಿ, ಕುರುಬರ!-->!-->!-->…