ರಾಜ್ಯದಲ್ಲಿ ಇನ್ಮುಂದೆ ವರ್ಷಕ್ಕೆ 2 ಬಾರಿ TET ಪರೀಕ್ಷೆ : ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ
ಬೆಂಗಳೂರು : ಶಿಕ್ಷಣ ಇಲಾಖೆಯು 2022-23 ನೇ ಸಾಲಿನಿಂದ ಪ್ರತಿ ವರ್ಷ ಜನವರಿ ಮತ್ತು ಜೂನ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ನಿರ್ದೇಶನ ನೀಡಿದೆ.
ನಾನಾ ಕಾರಣಗಳಿಂದ ಪ್ರತಿ ವರ್ಷ ಟಿಇಟಿ ಪರೀಕ್ಷೆ ವಿಳಂಬವಾಗುತ್ತಿದೆ.!-->!-->!-->…