Browsing Category

ಬೆಂಗಳೂರು

ATM ದರೋಡೆಗೆ ಯತ್ನಿಸಿದ ಕಳ್ಳರು ಇನ್ನೇನು ಸಿಕ್ಕಿಬೀಳುತ್ತೇವೆಂದು ಓಡಿದವರು ತಲುಪಿದ್ದು ಮಾತ್ರ ಪೊಲೀಸ್ ಸ್ಟೇಷನ್|ಅದೇಗೆ…

ಕಳ್ಳರಂದ್ರೇನೇ ಹಾಗೆ ಒಂದು ಕಳ್ಳತನಕ್ಕೆ ಕೈ ಹಾಕಿ ತಕ್ಷಣ ಪರಾರಿಯಾಗಲು ಹೊಂಚು ಹಾಕುತ್ತಾರೆ. ಕಳ್ಳತನ ಮಾಡಿ ಅಥವಾ ತಪ್ಪಿಸಿಕೊಳ್ಳೋ ನೆಪದಲ್ಲಿ ಎಲ್ಲಿ ಓಡುತ್ತಿದ್ದೀವಿ, ಯಾರ ಬಳಿ ಡ್ರಾಪ್ ಕೇಳಬೇಕು ಎಂಬುದು ತಲೆಯಲ್ಲೇ ಇರೋದಿಲ್ಲ. ಅದೇ ರೀತಿ ಇಲ್ಲೊಂದು ಕಡೆ ಏಟಿಎಂ ಕಳ್ಳತನಕ್ಕೆ ಸ್ಕೆಚ್ ಹಾಕಿದ

ಮಾರ್ಚ್ 4 ರಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಬಂದ್!

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೀಗ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಮಾರ್ಚ್ 4 ರಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ, ಮೆಜಿಸ್ಟಿಕ್ ನಿಂದ ವಿಧಾನಸೌಧದ ತನಕ ಬೃಹತ್ ರ್ಯಾಲಿ ನಡೆಸಲಿದ್ದಾರೆ.

1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ : ಪ್ರವೇಶ ಪತ್ರ ಫೆ.28 ರಿಂದ- ವಸ್ತ್ರ ಸಂಹಿತೆ ಕಡ್ಡಾಯ

ಬೆಂಗಳೂರು : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28 ರಿಂದ https://kea.kar.nic.in

ಬರ್ತ್ ಡೇ ಪಾರ್ಟಿ ವಿಷಯದಲ್ಲಿ ಜಗಳ | ಫೇಸ್ಬುಕ್ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ಪತಿರಾಯ| ಅಸಲಿಗೆ ನಡೆದ ಸಂಗತಿಯಾದರೂ…

ಗಂಡ ಹೆಂಡತಿ ಜಗಳ‌ ಉಂಡು ಮಲಗುವ ತನಕ ಎಂಬ ಮಾತಿದೆ. ಆದರೆ ಇಲ್ಲೊಂದು ಜಗಳ ಫೇಸ್ಬುಕ್ ನಲ್ಲಿ RIP ಎಂದು ಹಾಕುವವರೆಗೆ ಹೋಗಿದೆ. ಬರ್ತ್ ಡೇ ಪಾರ್ಟಿ ವಿಚಾರಕ್ಕೆ ಗಂಡ ಹೆಂಡತಿ ಜಗಳವಾಡಿದ್ದಾರೆ. ಮರುದಿನ‌ ಗಂಡ ತನ್ನ ಫೇಸ್ಬುಕ್ ಅಕೌಂಟ್ ನಲ್ಲಿ ಹೆಂಡತಿಯ ಫೋಟೋ ಹಾಕಿ ಶ್ರದ್ಧಾಂಜಲಿ

ಸಬ್ ರಿಜಿಸ್ಟ್ರರ್ ಆಫೀಸ್ ಸಮಯ ಮತ್ತೆ ಬದಲಾವಣೆ : ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೂ ಕಚೇರಿ ಓಪನ್

ಬೆಂಗಳೂರು : ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಯ ಕರ್ತವ್ಯದ ಅವಧಿಯನ್ನು ಸರಕಾರ ಇತ್ತೀಚೆಗಷ್ಟೇ ಮತ್ತಷ್ಟು ವಿಸ್ತರಿಸಿದೆ. ಇಂದು ಸರಕಾರ ಎರಡನೇ ಸಲ ಸಮಯದ ವಿಸ್ತರಣೆ ಮಾಡಿದ್ದು, ಸಾರ್ವಜನಿಕರಿಗೆ ಉಪಯೋಗವಾಗಿದೆ. ಮೊದಲು ನೋಂದಣಿ

ನಟ ಚೇತನ್ ಗೆ ಷರತ್ತುಬದ್ಧ ಜಾಮೀನು ನೀಡಿದ ನ್ಯಾಯಾಲಯ!

ಸದಾ ಒಂದಿಲ್ಲೊಂದು ವಿವಾದದ ಮೂಲಕ ಸುದ್ದಿಯಾಗುವ ನಟ ಚೇತನ್ ಅಹಿಂಸಾ ಅವರು ಇತ್ತೀಚೆಗೆ ಆಕ್ಷೇಪಾರ್ಹ ಟ್ವೀಟ್ ಮಾಡಿ ಇಕ್ಕಟ್ಟಿಗೆ ಸಿಲುಕಿದ್ದರು. ಹಾಗಾಗಿ ಫೆ.22 ರಂದು ಚೇತನ್ ರನ್ನು ಬಂಧಿಸಿ ಬುಧವಾರ ( ಫೆ.23) 8 ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಈ ವೇಳೆ ಚೇತನ್ ಗೆ 14

ಪತಿ ಮಾಡಿದ ಸಾಲಕ್ಕೆ ಪತ್ನಿಯನ್ನು ಠಾಣೆಗೆ ಕರೆತಂದು ಟಾರ್ಚರ್ | ಅವಮಾನ ಸಹಿಸದ ಪತ್ನಿ ನೇಣಿಗೆ ಶರಣು

ಪತಿ ಮಾಡಿದ ಸಾಲಕ್ಕೆ ಹೆಂಡತಿಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡಿದ್ದಾರೆಂದು ನೊಂದ ಮಹಿಳೆಯೊಬ್ಬಳು ಮನೆಗೆ ವಾಪಾಸು ಬಂದಾಗ ನೇಣಿಗೆ ಶರಣಾಗಿದ್ದಾಳೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಮಾರುತಿನಗರದಲ್ಲಿ ಘಟನೆ ನಡೆದಿದೆ. ಅಖಿಲಾ ( 35)

ಅಜ್ಜಿ-ಪುಲ್ಲಿ ಜಗಳ|ಇಬ್ಬರೂ ಸಾವನ್ನಪ್ಪುವ ಮೂಲಕ ಅಂತ್ಯ

ಬೆಂಗಳೂರು:ಸಾಮಾನ್ಯವಾಗಿ ಅಜ್ಜಿಯಂದಿರಿಗೆ ಮೊಮ್ಮಕ್ಕಳು ಅಂದ್ರೆ ಪ್ರೀತಿ ಹೆಚ್ಚು. ಆದ್ರೆ ಇಲ್ಲೊಂದು ಕಡೆ ಇಬ್ಬರ ನಡುವೆ ಯುದ್ಧ ಶುರುವಾಗಿ ಕೊಲೆಯಲ್ಲಿ ಅಂತ್ಯ ಕಂಡಿದೆ. ಅಜ್ಜಿ ಮೊಮ್ಮಗಳು ಇಬ್ಬರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು,ಇತ್ತೀಚೆಗೆ ಮೊಮ್ಮಗಳ ಎರಡು ತಿಂಗಳ ಮಗು ಮೃತಪಟ್ಟಿತ್ತು.