ಹೊಸ ಕಾರು ಖರೀದಿಸಿ ಲಾಂಗ್ ಡ್ರೈವ್ ಹೋಗುತ್ತಿದ್ದ ಲೇಡಿ ಗ್ಯಾಂಗ್ ಮಾಡುತ್ತಿದ್ದದ್ದು ಮಾತ್ರ ಕಳ್ಳತನ !! | ಕಾರಲ್ಲೇ…
ಬೆಂಗಳೂರು : ಹೊಸ ಕಾರು ಖರೀದಿಸಿದ ಮೇಲೆ ಲಾಂಗ್ಡ್ರೈವ್ ಹೋಗೋದು ಸಾಮಾನ್ಯ. ಆದ್ರೆ ಈ ಖತರ್ನಾಕ್ ಲೇಡಿ ಗ್ಯಾಂಗ್ ತಮ್ಮ ಶೋಕಿಗಾಗಿ ಕಾರು ಖರೀದಿಸಿ ಕಳ್ಳತನ ಮಾಡುತ್ತಿದ್ದು,ಬೆಂಗಳೂರಿನ ದೇವನಹಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ತೆಲಂಗಾಣ ರಾಜ್ಯದ ಪ್ರಕಾಶಂ ಜಿಲ್ಲೆಯಸುಮಲತಾ (24), ಅಂಕಮ್ಮ!-->!-->!-->…