Browsing Category

ಬೆಂಗಳೂರು

ರಾಜ್ಯ ಬ್ರಾಹ್ಮಣ ಮಂಡಳಿಯಿಂದ ಅರ್ಚಕ, ಪುರೋಹಿತರನ್ನು ಮದುವೆಯಾಗುವ ವಧುವಿಗೆ ಉಚಿತ 3 ಲಕ್ಷ ರೂ ಘೋಷಣೆ!!!

ಬೆಂಗಳೂರು : ಕರ್ನಾಟಕ ಸಹೃದಯರ ಸೇವಾ ಪ್ರತಿಷ್ಠಾನ, ಅರ್ಚಕರು, ಪುರೋಹಿತರನ್ನು ಮದುವೆಯಾಗಲು ಇಚ್ಛಿಸುವ ವಧುವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬ್ರಾಹ್ಮಣ ಮಂಡಳಿಯು ಅರ್ಚಕರು ಅಥವಾ ಪುರೋಹಿತರನ್ನು ಮದುವೆಯಾಗುವ ವಧುವಿಗೆ ಉಚಿತವಾಗಿ 3 ಲಕ್ಷ ರೂ. ಹಣವನ್ನು ನೀಡುವುದಾಗಿ ಬ್ರಾಹ್ಮಣ ಅಭಿವೃದ್ಧಿ

ಜ್ವರ ಹಿನ್ನೆಲೆ ದಾಖಲಾದ ಹುಡುಗನಿಗೆ ಇಂಜೆಕ್ಷನ್ ನೀಡಿದ ವೈದ್ಯ | ವೈದ್ಯನ ಎಡವಟ್ಟಿನಿಂದ ಕಾಲನ್ನೇ ಕತ್ತರಿಸಬೇಕಾದ…

ನಮ್ಮಲ್ಲಿ ವೈದ್ಯರನ್ನು ದೇವರು ಅಂತಾ ಹೇಳ್ತಾರೆ. ಅಂತಹ ವೈದ್ಯರೇ ನಮ್ಮ ಜೀವಕ್ಕೆ ಕುತ್ತು ತಂದರೆ ಏನಾಗಬಹುದು ? ಅದೇ ಇಲ್ಲಿ ಈಗ ‌ನಡೆದಿರೋದು. ಈ ಘಟನೆ ನಡೆದಿರುವುದು ಬೆಂಗಳೂರಿನಲ್ಲಿ. ಎಲೆಕ್ಟ್ರಾನಿಕ್ ಸಿಟಿ ಬಿ.ಜಿ.ರಸ್ತೆಯ ನಿವಾಸಿ ಶಶಿಕಲಾ ನೀಡಿದ ದೂರಿನ ಮೇರೆಗೆ ವೈದ್ಯರಾದ ಡಾ.ಅಶೋಕ್

ಕೊರೋನ ಪರೀಕ್ಷೆ ಸಂಬಂಧ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ ಕೊರೋನ ಪರೀಕ್ಷೆ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದ್ದು,ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಕೋವಿಡ್ ಸೋಂಕಿನ ಪ್ರಕರನಗಳನ್ನು ತ್ವರಿತವಾಗಿ ಪತ್ತೆ

ಸುಳ್ಯ : ನಾಪತ್ತೆಯಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ಪತ್ತೆ

ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆಯಾದ ಘಟನೆ ನಡೆದಿದೆ. ಮಹಿಳೆಯೊಬ್ಬರು ಜ. 25 ರಂದು ಪೈಚಾರು ಮನೆಯಿಂದ ಕಾಣೆಯಾಗಿ ಸಂಜೆಯಾದರೂ ಬಾರದ ಹಿನ್ನೆಲೆಯಲ್ಲಿ ಆಕೆಯ ಪತಿ ಪತಿ ಕೋಗನ್ ತಾತಿ ಅದೇ ದಿನ ಸಂಜೆ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದರು.

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಿಂದ ಮಹತ್ವದ ಹೇಳಿಕೆ| ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ

ಬೆಂಗಳೂರು : ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಬಿ ಸಿ ನಾಗೇಶ್ ಅವರು ಶಾಲಾ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. ಶಾಲೆ ಆರಂಭವಾದರೂ ಚಂದನ ವಾಹಿನಿಯಲ್ಲಿ ತರಗತಿ ಮುಂದುವರೆಯುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ

ರಾಜ್ಯದ ವಿದ್ಯಾರ್ಥಿಗಳಿಗೆ ಬಿಸಿಯೂಟಕ್ಕೆ ಇನ್ನು ಮುಂದೆ ಉಪ್ಪಿನಕಾಯಿ | ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿಕೆ

ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಅವರು ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಇನ್ನು ಮುಂದೆ ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ನಿಂಬೆ ಉಪ್ಪಿನಕಾಯಿ ನೀಡುವ ಬಗ್ಗೆ ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ಮಾಡುವುದಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ. ಶಾಲೆಗಳಲ್ಲಿ ಬಿಸಿಯೂಟದ

ಐಷರಾಮಿ ಕಾರಿನಲ್ಲಿ ಬಂದು ಹೂವಿನ ಕುಂಡಗಳನ್ನು ಕದಿಯುವ ಐನಾತಿ ಸುಂದರಿ | ಸಿಸಿಟಿವಿಯಲ್ಲಿ ಕೃತ್ಯ ದಾಖಲು

ಎಂಥೆಂಥ ಐನಾತಿ ಕಳ್ಳರನ್ನು ನೀವು ನೋಡಿರಬಹುದು. ಆದರೆ ಹೂವಿನ ಕುಂಡ ಕದಿಯುವ ಸುಂದರಿ ಕಳ್ಳಿಯನ್ನು ನೀವು ಕಂಡಿದ್ದೀರಾ ? ಅದು ಕೂಡಾ ಐಷರಾಮಿ ಕಾರಿನಲ್ಲಿ ಡ್ರೈವರ್ ಜೊತೆ ಬಂದು. ಪ್ಯಾಂಟ್, ಷರ್ಟ್ ಧರಿಸಿ ಕಾರಿನಲ್ಲಿ ಬರುವ ಯುವತಿಯೊಬ್ಬಳು ಯಾರದೋ ಮನೆ ಮುಂದೆ ಇರುವ ಹೂವಿನ ಕುಂಡಗಳನ್ನು ಕದ್ದು

ಕರ್ನಾಟಕದಲ್ಲಿ 75 ‘ ನೇತಾಜಿ ಅಮೃತ ಶಾಲೆ’ ಘೋಷಣೆ ಮಾಡಿದ ರಾಜ್ಯ ಸರಕಾರ|ಈ ಶಾಲೆಗೆ ಇರುವ ವಿಶೇಷ ಅನುಕೂಲಗಳ…

ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಠ 2 ರಂತೆ ಒಟ್ಟು 75 ಸರಕಾರಿ ಶಾಲೆಗಳನ್ನು ಆಯ್ಕೆ ಮಾಡಿ, ಆ ಶಾಲೆಗಳನ್ನು 'ನೇತಾಜಿ ಅಮೃತ ಶಾಲೆ' ಗಳೆಂದು ಘೋಷಣೆ ಮಾಡಿದೆ. ಈ ಬಗ್ಗೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರಕಾರದ ಅಪರ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದೆ. ನೇತಾಜಿ