Browsing Category

ಬೆಂಗಳೂರು

ಕೋವಿಡ್ ಪಾಸಿಟಿವಿಟಿ ದರ ಶೇ.5 ಮೀರಿದರೆ ಶಾಲೆಗಳು ಬಂದ್ -ಸಚಿವ ನಾಗೇಶ್

ರಾಜ್ಯದಲ್ಲಿ ಶಾಲೆಗಳ ಬಂದ್ ಇಲ್ಲ. ಬೆಂಗಳೂರಿನಲ್ಲಿ ಮಾತ್ರ ಜ.31ರವರೆಗೆ ಬಂದ್ ಮುಂದುವರಿಯಲಿದ್ದು, ಸೋಂಕಿನ ಪ್ರಕರಣಗಳು ಹೆಚ್ಚಿರುವ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕೋವಿಡ್ ವೇಳೆ ಶಾಲೆಗಳ ಪರಿಸ್ಥಿತಿ ಅವಲೋಕಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ

ಮೇಕೆದಾಟು ಪಾದಯಾತ್ರೆಗೆ ಸರಕಾರದ ಬ್ರೇಕ್

ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ನಿರ್ಬಂಧಿಸಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ,

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕಾರು, ಬೈಕ್ ಮೇಲೆ ಜಲ್ಲಿ ತುಂಬಿದ
ಟಿಪ್ಪರ್ ಬಿದ್ದು ಆರು ಮಂದಿ ಸಾವು

ಬೆಂಗಳೂರು : ಬೆಂಗಳೂರಿನ ಕುಂಬಳಗೂಡು ಬಳಿ ಭೀಕರ ಅಪಘಾತ ಸಂಭವಿಸಿದೆ‌. ಎರಡು ಕಾರು ಮತ್ತು ಬೈಕ್ ಮೇಲೆ ಟಿಪ್ಪರ್ ಬಿದ್ದು ಆರು ಮಂದಿ ಮೃತ ಪಟ್ಟಿದ್ದಾರೆ. ಎರಡು ಕಾರುಗಳಲ್ಲಿ ತಲಾ 5 ಜನರಂತೆ 10 ಜನರಿದ್ದರು. ಟಿಪ್ಪರ್ ನಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಜಲ್ಲಿ

ಸಾಧು ಕೋಕಿಲ ಸಿನಿಮಾದಲ್ಲಿ ಭಿಕ್ಷೆ ಬೇಡಿದಂತೆ ‘ ಅಮ್ಮಾದೇ ಅಕ್ಕಾದೇ ‘ ಸ್ಟೈಲ್ನಲ್ಲಿ ಬೆಂಗಳೂರಿನಲ್ಲಿ…

ಬೆಂಗಳೂರು: ನಗರದಲ್ಲಿ ಅಂಗವಿಕಲನಂತೆ ಸುಳ್ಳು ವೇಷಧರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಆತನಿಗೆ ಎರಡೂ ಕೈಗಳಿದ್ದರೂ, ಒಂದು ಕೈಯನ್ನು ಬಟ್ಟೆಯೊಳಗೆ ಅಡಗಿಸಿಟ್ಟು, ಆ ಕೈಯನ್ನು ಪ್ಯಾಂಟಿನ ಬೆಲ್ಟಿನೊಳಗೆ ತೂರಿಸಿ, ಕೈಯಿಲ್ಲದಂತೆ ಆತ

ತಂದೆ ಬೈದರೆಂಬ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ತನ್ನನ್ನು ತಾನೇ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಗ

ಸಾಮಾನ್ಯವಾಗಿ ಹೆತ್ತವರು ತಮ್ಮ ಮಕ್ಕಳಿಗೆ ಬುದ್ಧಿ ಮಾತು ಹೇಳುವುದು ಸಹಜ. ಆದರೆ ಇಂದಿನ ಕಾಲಘಟ್ಟಕ್ಕೆ ಹೋಲಿಸಿದರೆ ಅದು ದೊಡ್ಡ ತಪ್ಪು ಎಂದೇ ಹೇಳಬಹುದು. ಒಳ್ಳೆಯ ರೀತಿಲಿ ಮಕ್ಕಳು ಬೆಳೆಯಲಿ ಎಂಬ ತಂದೆ-ತಾಯಿಯ ಆಶಯ ಅದೆಷ್ಟೋ ಮಕ್ಕಳಿಗೆ ತೊಂದರೆ ನೀಡಿದ್ದು ಉಂಟು. ಇದೀಗ ಅಂತಹುದೇ ಘಟನೆ ಬೆಂಗಳೂರಿನ

ಹಿರಿಯ ಸಾಹಿತಿ, ಕಸಾಪ ಮಾಜಿ ಅಧ್ಯಕ್ಷ ಚಂಪಾ ನಿಧನ

ಬೆಂಗಳೂರು : ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಫ್ರೊ.ಚಂದ್ರಶೇಖರ ಪಾಟೀಲ ( ಚಂಪಾ) ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೋಣನಕುಂಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ

ರಾಜ್ಯದಲ್ಲಿ ಒಂದೇ ದಿನ 12 ಸಾವಿರ ಮಂದಿಗೆ ಕೋವಿಡ್ -ಆರೋಗ್ಯ ಸಚಿವರಿಂದ ಮಾಹಿತಿ

ರಾಜ್ಯದಲ್ಲಿ ಒಂದೇ ದಿನ 12 ಸಾವಿರ ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು ಬೆಂಗಳೂರು ಒಂದರಲ್ಲೇ 9 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದೆ. ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.6.33 ಕ್ಕೆ

ವೀಕೆಂಡ್ ಕರ್ಫ್ಯೂ ವಾಹನ ತಡೆದ ಪೊಲೀಸರು | ಗಾಡಿ ಜೊತೆ ಹೆಂಡ್ತಿನೂ ಸೀಜ್ ಮಾಡಿ ಎಂದ ವಾಹನದ ಮಾಲಕ

ರಾಜ್ಯಾದ್ಯಂತ ವೀಕೆಂಡ್ ಕರ್ಮ್ಯೂ ಜಾರಿಯಲ್ಲಿದ್ದು ನಗರದಲ್ಲಿ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. ತುರ್ತು ಕೆಲಸ ಹೊರತುಪಡಿಸಿ ಅನಗತ್ಯವಾಗಿ ರಸ್ತೆಗಿಳಿದವರಿಗೆ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಚಿಕನ್ ಕೊಳ್ಳಲು ಬಂದ ವ್ಯಕ್ತಿಯೊಬ್ಬರು ಪೊಲೀಸರ ಜೊತೆ