Browsing Category

ಬೆಂಗಳೂರು

ಓಮಿಕ್ರಾನ್ ಆತಂಕ : ಜ.6ರಿಂದ 2 ವಾರ ಟಫ್ ರೂಲ್ಸ್ ಜಾರಿ

ಬೆಂಗಳೂರು ನಗರದಲ್ಲಿ ಮುಂದಿನ ಎರಡು‌ ವಾರಗಳ ಕಾಲ 10 ಮತ್ತು 12ನೇ ತರಗತಿ ಹೊರತುಪಡಿಸಿ ಎಲ್ಲಾ ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ರಾಜ್ಯದ ಸಾರ್ವಜನಿಕ ಸ್ಥಳಗಳಾದ ಚಿತ್ರಮಂದಿರ, ಮಾಲ್, ಪಬ್, ಬಾರ್ ಗಳಲ್ಲಿ ಶೇ.50ರ ಮಿತಿಯನ್ನು ಹೇರಲಾಗಿದೆ. ವಾರಾಂತ್ಯ ಕರ್ಪ್ಯೂ

ಸ್ಮಾರ್ಟ್ ಮೀಟರ್ ಅಳವಡಿಕೆಗೆ ಬೆಸ್ಕಾಂ ನಿರ್ಧಾರ|2025ರೊಳಗೆ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿರುವ ಮನೆಗಳಿಗೆ…

ಟೆಕ್ನಾಲಜಿಗಳು ದಿನದಿಂದ ದಿನಕ್ಕೆ ಮುಂದುವರಿಯುತ್ತಲೇ ಇದ್ದು, ಎಲ್ಲೆಡೆ ಡಿಜಿಟಲೀಕರಣವಾಗಿದೆ.ಸ್ಮಾರ್ಟ್‌ಫೋನ್, ಸ್ಮಾಟ್‌ ಹೋಂಗಳು, ಸ್ಮಾರ್ಟ್ ಸಿಟಿಗಳ ಬಳಿಕ ಇದೀಗ ವಿದ್ಯುತ್ ಮೀಟರ್‌ಗಳು ಸಹ ಸ್ಮಾರ್ಟ್ ಆಗುತ್ತಿದ್ದು,ಇದರಿಂದ ವಿದ್ಯುತ್ ಬಳಕೆಯ ಮಟ್ಟ ಸ್ಪಷ್ಟವಾಗಿ ತಿಳಿಯಲಿದೆ. ಬೆಂಗಳೂರು

ನಾಗಮಂಗಲ: ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ. ಕಾರಿನಲ್ಲಿದ್ದ ನವದಂಪತಿ ಸೇರಿ ಮೂವರು ದಾರುಣ ಸಾವು

ನಾಗಮಂಗಲ: ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ. ಕಾರಿನಲ್ಲಿದ್ದ ನವದಂಪತಿ ಸೇರಿ ಮೂವರು ದಾರುಣ ಸಾವು .ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ನವದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿಯ ಕಂಪನ

ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ…

ಬೆಂಗಳೂರು: 2021-22ನೇ ಸಾಲಿನಲ್ಲಿ ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳೋದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು,ತಾತ್ಕಾಲಿಕವಾಗಿ 4 ಸಾವಿರ ಅತಿಥಿ ಶಿಕ್ಷಕರನ್ನು 2ನೇ ಹಂತದಲ್ಲಿ

0-18 ವರ್ಷದೊಳಗಿನ ಮಕ್ಕಳಿಗೆ ತಿಂಗಳಿಗೆ ರೂ.ಒಂದು ಸಾವಿರಗಳಂತೆ ಪೋಷಣಾ ಭತ್ಯೆ ನೀಡಲು ಮಕ್ಕಳ ರಕ್ಷಣಾ ಘಟಕದಿಂದ ಅರ್ಜಿ…

ಅದೆಷ್ಟೋ ವಿದ್ಯಾರ್ಥಿಗಳು ಬಡತನದಿಂದಲೋ ಅಥವಾ ಇನ್ಯಾವುದೋ ಕಾರಣಗಳಿಂದ ಶಿಕ್ಷಣದಿಂದ ವಂಚಿತರಾಗಿರುತ್ತಾರೆ. ಆರ್ಥಿಕ ತೊಂದರೆಯಿಂದ ಮಕ್ಕಳು ದುಡಿಮೆಗೆ ಹೋಗುತ್ತಿರುವುದನ್ನು ಕೂಡ ಗಮನಿಸಬಹುದು.ಈ ನಿಟ್ಟಿನಲ್ಲಿ ಒಳ್ಳೆಯ ಶಿಕ್ಷಣ ಮಕ್ಕಳ ಪಾಲಾಗಬೇಕೆಂದು ಪೋಷಣಾ ಭತ್ಯೆ ನೀಡಲು ಮಕ್ಕಳ ರಕ್ಷಣಾ ಘಟಕ

ಸೋಂಕಿತರ ಜೇಬಿಗೆ ಕತ್ತರಿ ಹಾಕಿ ಖಜಾನೆ ತುಂಬಿಸಿಕೊಳ್ಳುತಿದ್ದ ಖಾಸಗಿ ಆಸ್ಪತ್ರೆಗೆ ಬೀಳಲಿದೆ ಬ್ರೇಕ್|ಈ ಕುರಿತು ಹೊಸ…

ಬೆಂಗಳೂರು:ಕೊರೋನ ಹೆಚ್ಚಾದಂತೆ ಖಾಸಗಿ ಆಸ್ಪತ್ರೆಗಳ ಖಜಾನೆ ಹೆಚ್ಚಾಗುವಂತೆ ಆಗಿದೆ. ಮೊದಲನೆ ಹಾಗೂ ಎರಡನೇ ಅಲೆ ಸೋಂಕಿನ ಸಂದರ್ಭದಲ್ಲಿ, ಸೋಂಕಿತರಿಂದ ಹಣ ದೋಚಿದ್ದೆ ಅಧಿಕವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅದೆಷ್ಟೋ ಮಂದಿ ದೂರು ನೀಡಿದ್ದಾರೆ. ಇದೀಗ ಇದಕ್ಕೆಲ್ಲ ಪರಿಹಾರ ಎಂಬಂತೆ ಆರೋಗ್ಯ ಇಲಾಖೆ

ಆತ್ಮದ ಜೊತೆ ಸಂಧಾನದ ಅಧ್ಯಯನಕ್ಕೆ ಹೊರಟ ಅಪ್ರಾಪ್ತೆ ಕಣ್ಮರೆ | ವಿಶೇಷ ಪ್ರಕರಣದ ಹಿಂದಿದೆ ಕಾಣದ ಶಕ್ತಿಯೊಂದರ ಕೈವಾಡ!!

ಈ ವರೆಗೂ ಒಬ್ಬಂಟಿಯಾಗಿ ಹೊರಗೆ ಹೋಗದ ಯುವತಿಯೊಬ್ಬಳು ಮಾಟ ಮಂತ್ರದ ಆಕರ್ಷಣೆಗೊಳಗಾಗಿ ಮನೆ ಬಿಟ್ಟು ಹೋಗಿದ್ದು, ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೂಲದ ಅಭಿಷೇಕ್ ಹಾಗೂ ಅರ್ಚನಾ ದಂಪತಿ ಪುತ್ರಿಯಾಗಿರುವ ಅನುಷ್ಕಾ(17) ಎರಡು ತಿಂಗಳಿನಿಂದ ನಾಪತ್ತೆಯಾಗಿದ್ದು

ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ಹೆಚ್ಚುವರಿ ಅನುದಾನಕ್ಕೆ ಅನುಮೋದನೆ

ಹೊಸದಿಲ್ಲಿ: ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ (ಎನ್.ಡಿ.ಆರ್.ಎಫ್.) ಅಡಿಯಲ್ಲಿ 2021ರ ಸಾಲಿನಲ್ಲಿ ಪ್ರವಾಹ, ಭೂಕುಸಿತ ಮತ್ತು ಚಂಡಮಾರುತದಿಂದ ಬಾಧಿತವಾದ ಆರು ರಾಜ್ಯಗಳಿಗೆ ಕೇಂದ್ರ ಹೆಚ್ಚುವರಿ ನೆರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆ