Browsing Category

ಬೆಂಗಳೂರು

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿತೀರ್ಥ ಸ್ವಾಮೀಜಿ ಇದೀಗ ಆರೋಪ ‌ಮುಕ್ತ |…

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಹೊಸನಗರದ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿತೀರ್ಥ ಸ್ವಾಮೀಜಿ ಇದೀಗ ಆರೋಪ ಮುಕ್ತರಾಗಿದ್ದು, ಅವರ ವಿರುದ್ದ ಸಲ್ಲಿಕೆಯಾಗಿದ್ದ ಪ್ರಕರಣದ ಕುರಿತು ಸೆಷನ್ಸ್‌ ನ್ಯಾಯಾಲಯ ನೀಡಿದ ತೀರ್ಪನ್ನೇ ಎತ್ತಿ ಹಿಡಿದಿರುವ ಹೈಕೋರ್ಟ್‌ ರಾಘವೇಶ್ವರ ಸ್ವಾಮೀಜಿ

ಖಾದ್ಯ ತೈಲಗಳ ಬೆಲೆ ಶೇ.15 ಇಳಿಕೆ | ಗುಡ್ ನ್ಯೂಸ್ ನೀಡಿದ ಎಸ್‌ಇಎ

ಖಾದ್ಯ ತೈಲ ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಇದೀಗ ಸಾಲ್ವೆಂಟ್‌ ಎಕ್ಸ್‌ಟ್ರಾಕ್ಟರ್ಸ್‌ ಅಸೋಸಿಯೇಷನ್‌(ಎಸ್‌ಇಎ) ಸಿಹಿ ಸುದ್ದಿ ಕೊಟ್ಟಿದೆ. ಅದಾನಿ ವಿಲ್ಮರ್‌, ರುಚಿ ಸೋಯಾ ಸೇರಿ ಅನೇಕ ಸಂಸ್ಥೆಗಳು ತಮ್ಮ ಅಡುಗೆ ಎಣ್ಣೆಯ ಗರಿಷ್ಠ ಚಿಲ್ಲರೆ ಬೆಲೆ(ಎಂಆರ್‌ಪಿ)ಯನ್ನು ಶೇ.10-15

ಬೀಚ್‌ನಲ್ಲಿ ಹೊಸ ವರ್ಷ ಆಚರಣೆಯ ಕನಸು ಕಂಡಿದ್ದವರಿಗೆ ತಣ್ಣೀರು ಎರಚಿದ ಓಮಿಕ್ರಾನ್

ಹೊಸವರ್ಷಾಚರಣೆಗೆ ವಿವಿಧ ಕಡೆ ಪಾರ್ಟಿ,ಗೌಜಿ ಮಾಡುವ ಸಂಭ್ರಮಕ್ಕೆ ಈ ಬಾರಿ ಓಮಿಕ್ರಾನ್ ತಣ್ಣೀರು ಎರಚಿದೆ. ಹೊಸವರ್ಷಕ್ಕೆ ಉತ್ತರ ಕನ್ನಡ ಜಿಲ್ಲೆಯ ಬೀಚ್ ಗಳನ್ನು ಬಂದ್ ಮಾಡಲಾಗುವುದು. ಬೀಚ್ ಗಳ ಪ್ರವೇಶಕ್ಕೆ ಜಿಲ್ಲಾಧಿಕಾರಿ ನಿರ್ಬಂಧ ವಿಧಿಸಿದ್ದಾರೆ ಡಿಸೆಂಬರ್ 31ರ ರಾತ್ರಿ 8 ರಿಂದ

ತಲಕಾವೇರಿಯಲ್ಲಿ ಕ್ಯಾಮೆರಾಗಳಿಗೆ ಅಡ್ಡ ಬೀಳುವ ಭರದಲ್ಲಿ ಬ್ರಹ್ಮಕುಂಡಿಕೆಗೆ ಕುಂಡೆ ತಿರುಗಿಸಿ ಬಗ್ಗಿದ ಡಿಕೆಶಿ |…

ತಲಕಾವೇರಿ ತೀರ್ಥ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬ್ರಹ್ಮಕುಂಡಿಕೆಗೆ ಕುಂಡೆ ತಿರುಗಿಸಿ ಬಗ್ಗಿ ಕ್ಯಾಮೆರಾಗಳಿಗೆ ನಮಸ್ಕರಿಸಿರುವುದಕ್ಕೆ ಇದೀಗ  ಮಡಿಕೇರಿಯಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಡಿ.ಕೆ.ಶಿವಕುಮಾರ್ ಅವರು ಸೂತಕದ ಕಾರಣದಿಂದ ಪೂಜಾ ಕಾರ್ಯಕ್ರಮದಲ್ಲಿ

ನೈಟ್ ಕರ್ಫ್ಯೂ ನಲ್ಲಿ ಕುಡಿದ ಮತ್ತಿನಲ್ಲಿ ಬ್ರಿಗೇಡ್ ರೋಡ್ ನಲ್ಲಿ ಬಿಗ್‍ಬಾಸ್ ಸ್ಪರ್ಧಿ ದಿವ್ಯಾ ಸುರೇಶ್ ರಂಪಾಟ

ಬೆಂಗಳೂರು: ಬಿಗ್‍ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ದಿವ್ಯ ಸುರೇಶ್ ಬ್ರಿಗೇಡ್ ರೋಡ್‍ನಲ್ಲಿ ರೋಡ್ ರಂಪಾಟ ಮಾಡಿದ ಘಟನೆ ನೈಟ್ ಕರ್ಫ್ಯೂ ಮೊದಲ ರಾತ್ರಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಬ್ರಿಗೇಡ್ ರೋಡ್‍ನಲ್ಲಿ ಸ್ನೇಹಿತರೊಂದಿಗಿದ್ದ ದಿವ್ಯ ಸುರೇಶ್ ಕುಡಿದ ಅಮಲಿನಲ್ಲಿ ಕಿರಿಕ್ ಶುರು

ಬೆಂಗಳೂರಲ್ಲಿ ರೋಡಿಗಿಳಿದ ಎಲೆಕ್ಟ್ರಿಕ್ ಬಸ್‌ಗಳು | ಮಾಲಿನ್ಯ ನಿಯಂತ್ರಣ ಉದ್ದೇಶಿತ ‘ಕ್ಲೀನ್ ಬಸ್‌’…

ಇದು ಎಲೆಕ್ಟ್ರಿಕ್ ಯುಗ. ಎಲೆಕ್ಟ್ರಿಕ್ ಸೈಕಲ್ ಬೀದಿಗೆ ಬಂತು, ನಂತರ ಎಲೆಕ್ಟ್ರಿಕ್ ಬೈಕ್ ಬೀದಿ ಸವಾರಿ ಮಾಡಿ ಆಯ್ತು. ಆಮೇಲೆ ಅವುಗಳ ಜಾಗಕ್ಕೆ ಕಾರ್ ಇಳಿಯಿತು, ಇದೀಗ ಎಲೆಕ್ಟ್ರಿಕ್ ಬಸ್‌ಗಳು ರೋಡಿಗಿಳಿಯುವ ಕಾಲ. ಸಾರ್ವಜನಿಕ ಸಾರಿಗೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸಿ ಪೊಳ್ಯೋಷನ್ ಕಮ್ಮಿ

ಹಾಡುಹಗಲೇ ಮಹಿಳೆಯ ಬರ್ಬರ ಕೊಲೆಗೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ | ಹೆದ್ದಾರಿಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ…

ಬೆಂಗಳೂರು: ಮಹಿಳೆಯೊಬ್ಬರನ್ನು ಹೆದ್ದಾರಿಯಲ್ಲೇ ಮಾನವೀಯತೆಯೂ ಇಲ್ಲದೆ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಭಯಾನಕ ಘಟನೆ ನಗರದ ಹೊಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ನಡೆದಿದೆ. ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆಯಾಗಿದ್ದು,ಆನೇಕಲ್ ತಾಲ್ಲೂಕಿನ ಜಿಗಣಿ ನಿವಾಸಿ

ಇನ್ಮುಂದೆ ಆಟೋ ಟ್ಯಾಕ್ಸಿ ಹತ್ತಲೂ ಬೇಕಾಗತ್ತೆ ಡಬ್ಬಲ್ ಡೋಸ್ ಲಸಿಕೆ – ಚಿಂತನೆಯಲ್ಲಿ ಬಿಬಿಎಂಪಿ

ಬೆಂಗಳೂರು: ಕೊರೋನಾ ಸೋಂಕಿನ ಹಾವಳಿ ಇದೇ ರೀತಿ ಮುಂದುವರಿದರೆ, ಇನ್ನು ಮುಂದೆ ಮನೆಯಿಂದ ಹೊರಗೆ ಕಾಲಿಟ್ಟು ಆಟೋ ಟ್ಯಾಕ್ಸಿ ಹತ್ತಲು ಎರಡು ಡೋಸ್ ಕಡ್ಡಾಯ ಆಗಲಿದೆ. ಮಾಲ್‌ಗ‌ಳು, ವಾಣಿಜ್ಯ ಸಂಕೀರ್ಣಗಳು ಮತ್ತು ಚಿತ್ರಮಂದಿರಗಳಿಗೆ ಭೇಟಿ ನೀಡುವವರಿಗೆ ಈಗಾಗಲೇ ಎರಡು ಡೋಸ್‌