ಕಳ್ಳರನ್ನು ಹಿಡಿಯಬೇಕಾದ ಪೊಲೀಸ್ ಕಾನ್‌ಸ್ಟೇಬಲೇ ದೊಡ್ಡ ಕಳ್ಳ !! | ಅಪ್ರಾಪ್ತರನ್ನು ಬಳಸಿಕೊಂಡು ಬೈಕ್ ಕಳ್ಳತನ…
ಜನರಿಗೆ ರಕ್ಷಣೆ ಒದಗಿಸಬೇಕಾದ ಹಾಗೂ ಸಾರ್ವಜನಿಕರ ಸ್ವತ್ತಿನ ಮೇಲೆ ಕಳ್ಳಕಾಕರ ಕಣ್ಣು ಬೀಳದಂತೆ ಕಾವಲು ಕಾಯಬೇಕಾದ ಪೊಲೀಸಪ್ಪನೇ ಕಳ್ಳತನಕ್ಕೆ ಸಾಥ್ ನೀಡಿ ಪೊಲೀಸ್ ಇಲಾಖೆ ತಲೆತಗ್ಗಿಸುವಂತೆ ಮಾಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಹೌದು, ಅಪ್ರಾಪ್ತರನ್ನು ಬಳಸಿಕೊಂಡು ಬೈಕ್‌ಗಳನ್ನು!-->!-->!-->…