Browsing Category

ಬೆಂಗಳೂರು

‘ರೇಪ್ ಅನಿವಾರ್ಯವಾದರೆ ಹಾಗೆಯೇ ಸುಮ್ಮನೆ ಮಲಗಿ ಎಂಜಾಯ್ ಮಾಡಬೇಕು’ | ಸದನದಲ್ಲಿ ಮಾಜೀ ಸ್ಪೀಕರ್ ರಮೇಶ್…

ಬೆಳಗಾವಿ : ನಿನ್ನೆ ಬೆಳಗಾವಿಯ ಸದನ ಅಸಹ್ಯದ ಮಾತೊಂದಕ್ಕೆ ಸಾಕ್ಷಿ ಆಗಿತ್ತು. ಸದನದಲ್ಲಿ ಆರೋಪ-ಪ್ರತ್ಯಾರೋಪ ಇರುತ್ತದೆ. ಕಾಲೆಳೆಯುತ್ತಾರೆ. ಕೊಂಚ ತಮಾಷೆ ಇರುತ್ತದೆ. ಇದೆಲ್ಲದಕ್ಕೂ ಒಂದು ಮಿತಿ ಇರುತ್ತದೆ. ಯಾವುದೂ ಔಚಿತ್ಯದ ಗಡಿ ದಾಟಿ ಹೋಗಬಾರದು. ಸಂವೇದನೆ ಇಲ್ಲದೆ ಮಾತನಾಡಿದರೆ ಆಗ ಇಂಥಹಾ

ಮೊಟ್ಟೆ ತಿನ್ನದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ |ಬಾಳೆಹಣ್ಣಿನಲ್ಲಿ ಮೊಟ್ಟೆಯಷ್ಟು ಪೌಷ್ಠಿಕಾಂಶ ಇಲ್ಲದ ಕಾರಣದಿಂದ…

ಬೆಂಗಳೂರು : ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆಗೆ ವಿವಿಧ ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಈ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು.ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮೊಟ್ಟೆ ತಿನ್ನದ

ಉಪ್ಪಿನಂಗಡಿ : ಸೆಕ್ಷನ್ 144 ಜಾರಿ, ಠಾಣೆಗೆ ಮುತ್ತಿಗೆ ಯತ್ನ, ಲಾಠಿ ಚಾರ್ಜ್

ಉಪ್ಪಿನಂಗಡಿ: ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿರುವ ಮೂವರು ಪಿಎಫ್‌ಐ ಮುಖಂಡರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕಾರ್ಯಕರ್ತರು ರಾತ್ರಿ ವೇಳೆ ಮತ್ತೆ ಠಾಣೆಗೆ ಮುತ್ತಿಗೆಯತ್ನ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ದ.14ರಂದು ರಾತ್ರಿ ನಡೆದಿದೆ. ಈ ಮಧ್ಯೆ,

ಇಷ್ಟು ದಿನ ವಿರಾಮ ಪಡೆದಿದ್ದ ಮಳೆರಾಯ ಮತ್ತೆ ಆರ್ಭಟಿಸಲು ರೆಡಿ !! | ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಕೆಲ ದಿನಗಳಿಂದ ರಾಜ್ಯದ ಜನರಿಗೆ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ತನ್ನ ಆರ್ಭಟ ಆರಂಭಿಸಲಿದ್ದು,ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ

ರಾಜ್ಯಾದ್ಯಂತ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಇನ್ನು ಮುಂದೆ ಫ್ರೀ ಬಸ್ ಪಾಸ್ !! | ಈ ಕುರಿತು ಅಧಿಕೃತ ಘೋಷಣೆ ಮಾಡಿದ…

ಬೆಂಗಳೂರು: ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಇನ್ನು ಮುಂದೆ ಫ್ರೀ ಬಸ್ ಪಾಸ್ ಸಿಗಲಿದ್ದು,ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅಧಿಕೃತವಾಗಿ ಈ ಕುರಿತು ಘೋಷಣೆ ಮಾಡಿದ್ದಾರೆ. ಕಟ್ಟಡ ಕಾರ್ಮಿಕರಿಗೆ ವಾಸಸ್ಥಳದಿಂದ ಕೆಲಸದ ಸ್ಥಳಕ್ಕೆ ಹೋಗಿ ಬರಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.ಈ ಹಿಂದೆ

‘ ಆಕಾಶವನ್ನು ಅಳೆಯುವುದಕ್ಕೆ ಮುನ್ನ ಅಂಗಳ ಅಳೆಯುವ ಸಾಮರ್ಥ್ಯ ಇರಬೇಕು’ | ನೆಟ್ಟಗೆ ಒಂದು ಕ್ಷೇತ್ರದಿಂದ…

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮತ್ತೆ ಭಾರತೀಯ ಜನತಾ ಪಕ್ಷ ಕಿಚಾಯಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿಯು " ಆಕಾಶವನ್ನು ಅಳೆಯುವುದಕ್ಕೆ ಮುನ್ನ ಅಂಗಳ ಅಳೆಯುವ ಸಾಮರ್ಥ್ಯ ಇರಬೇಕು" ಎಂದು ಪಕ್ಕೆ ತಿವಿದು ಛೇಡಿಸಿದೆ. " ಸಿದ್ದು ಸರ್, ಮತ್ತೊಮ್ಮೆ

ಡಬಲ್ ಮರ್ಡರ್ ಗೆ ಬೆಚ್ಚಿದ ಬೆಂಗಳೂರು!! ಮನೆ ಮುಂದೆಯೇ ಯುವತಿ ಸಹಿತ ಮಾಜಿ ಪಂಚಾಯತ್ ಅಧ್ಯಕ್ಷನ ಬರ್ಬರ ಹತ್ಯೆ!!

ಬೆಂಗಳೂರು: ಮನೆ ಮುಂದೆಯೇ ಡಬಲ್ ಮರ್ಡರ್ ನಡೆದಿದ್ದು ನಗರದ ಬ್ಯಾಗಡದೇನಹಳ್ಳಿಯ ಮಾಜಿ ಪಂಚಾಯತ್ ಅಧ್ಯಕ್ಷರೋರ್ವರ ಬರ್ಬರ ಹತ್ಯೆಯಾಗಿದೆ. ಸ್ಥಳದಲ್ಲಿ ಇನ್ನೋರ್ವ ಯುವತಿಯ ಮೃತದೇಹವೂ ಪತ್ತೆಯಾಗಿದ್ದು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ

ಈ ಐದು ರಾಜ್ಯದ ಗ್ರಾಮೀಣ ಜನತೆಗೆ ಉಜಾಲ ಯೋಜನೆಯಡಿಯಲ್ಲಿ ಸಿಗಲಿದೆ 10 ರೂ.ಗೆ ಎಲ್ ಇಡಿ ಬಲ್ಬ್

ನವದೆಹಲಿ : ಕೇಂದ್ರ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗ್ರಾಮ ಉಜಾಲ ಯೋಜನೆಯಡಿಯಲ್ಲಿ ಕರ್ನಾಟಕ ಸೇರಿದಂತೆ ಐದು ರಾಜ್ಯಗಳ ಗ್ರಾಮಗಳಲ್ಲಿ 10 ರೂ.ಗೆ ರಿಯಾಯಿತಿ ದರದಲ್ಲಿ ಎಲ್ ಇಡಿ ಬಲ್ಬ್ ವಿತರಿಸಲಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ