Browsing Category

ಬೆಂಗಳೂರು

ಒಮೈಕ್ರಾನ್ ವೈರಸ್ ಪತ್ತೆ ಹಿನ್ನಲೆ | ನೂತನ ಮಾರ್ಗಸೂಚಿ ಹೊರಡಿಸಿದ ಸರಕಾರ | ಹೀಗಿದೆ ನಿಯಮಾವಳಿಗಳು…

ಬೆಂಗಳೂರು: ಕೋವಿಡ್ ನ ರೂಪಾಂತರಿತ ಹೊಸ ಪ್ರಭೇದ 'ಒಮೈಕ್ರಾನ್' ಸೋಂಕು ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ವರದಿಯಾಗಿರುವುದರಿಂದ ನೂತನ ಮಾರ್ಗಸೂಚಿಯನ್ನು ರಾಜ್ಯ ಸರಕಾರ ಜಾರಿಗೊಳಿಸಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ

ಪಬ್ ನಲ್ಲಿ ಬಿಗ್ ಬಾಸ್ ಸ್ಪರ್ಧಿ ಮೇಲೆ ‘ಕಿರಿಕ್’ | ಫೋಟೋ ವಿಚಾರಕ್ಕೆ ಸಂಬಂಧಿಸಿದಂತೆ ಬಿಯರ್ ಬಾಟಲ್ ನಿಂದ…

ಬೆಂಗಳೂರು :ಬಿಗ್​ಬಾಸ್ ಸ್ಪರ್ಧಿ ಕಿರಿಕ್​ ಕೀರ್ತಿ ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ಇದ್ದ ವೇಳೆ ಪೋಟೋ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆದಿದ್ದು ವ್ಯಕ್ತಿಯೊಬ್ಬ ಬಿಯರ್ ಬಾಟಲ್ ನಿಂದ ಕೀರ್ತಿ ಮೇಲೆ ಹಲ್ಲೆ ಮಾಡಿರುವ ಘಟನೆ ನಿನ್ನೆ ನಡೆದಿದೆ.ಕಿರಿಕ್ ಕೀರ್ತಿ ತಮ್ಮ

ಕರ್ನಾಟಕಕ್ಕೂ ಕಾಲಿಟ್ಟ ಓಮಿಕ್ರೋನ್| ಈ ಹಿನ್ನೆಲೆಯಲ್ಲಿ ಆರೋಗ್ಯ ತಜ್ಞರ ಜೊತೆ ಸಿ.ಎಂ ಬೊಮ್ಮಾಯಿ ಇಂದು ಮಧ್ಯಾಹ್ನ…

ಬೆಂಗಳೂರು : ಕರ್ನಾಟಕದಲ್ಲಿ ಎರಡು ಓಮಿಕ್ರೋನ್ ಪ್ರಕರಣಗಳು ನಿನ್ನೆ ಪತ್ತೆಯಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿವೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ.

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ|ಇನ್ನು ಮುಂದೆ ಲಸಿಕೆ ಪಡೆಯದಿದ್ದರೆ ಸರ್ಕಾರಿ ಸೌಲಭ್ಯ ಕಡಿತ!!

ಬೆಂಗಳೂರು:ರೂಪಾಂತರಿ ಕೊರೋನಾ ವೈರಸ್ ಒಮಿಕ್ರಾನ್ ತಡೆಗಾಗಿ ನಿನ್ನೆ ಆರೋಗ್ಯ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ತಜ್ಞರ ಸಮಿತಿಯೊಂದು ತನ್ನ ಶಿಫಾರಸ್ಸುಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದರಲ್ಲಿ ಸರ್ಕಾರಿ ಸೌಲಭ್ಯಗಳನ್ನು ಪಡೆಯೋದಕ್ಕೆ ಕೊರೋನಾ ಲಸಿಕೆ ಕಡ್ಡಾಯಗೊಳಿಸುವಂತೆ

ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್|ಇಂದಿನಿಂದ ಹೆಚ್ಚಳವಾಗಲಿದೆ ಆಟೋ ದರ!!

ಬೆಂಗಳೂರು:ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆ ಅಧಿಕವಾಗುತ್ತಿದೆ.ಇದೀಗ ಆಟೋಗೆ ಬೇಕಾದ ಇಂಧನದ ಬೆಲೆ ಕೂಡ ಹೆಚ್ಚಳವಾದ್ದರಿಂದ,ಬರೋಬ್ಬರಿ ಒಂಬತ್ತು ವರ್ಷದ ಬಳಿಕ ಆಟೋ ಕನಿಷ್ಠ ಪ್ರಯಾಣ ದರವನ್ನು ಹೆಚ್ಚಳ ಮಾಡಿದೆ.ಅದರಂತೆ ನೂತನ ಪರಿಷ್ಕರಣೆಯ ಪ್ರಯಾಣ ದರ ಇಂದಿನಿಂದ ಜಾರಿಗೆ

ಮನೆ ಮುಂದೆ ನಿಲ್ಲಿಸಿದ್ದ ಕಾರು ಒಮ್ಮೆಲೆ ಧಗಧಗನೆ ಉರಿಯಿತು!! | ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಸುಟ್ಟು ಭಸ್ಮವಾದ…

ಬೆಂಗಳೂರು :ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ತಗುಲಿದ ಘಟನೆ ನಡೆದಿದ್ದು,ಯಾರೋ ಬೇಕಂತಲೇ ಮಾಡಿದ ಶಂಕೆ ವ್ಯಕ್ತವಾಗಿದೆ.ನೆಲಮಂಗಲದ ಪೇಟೆ ಬೀದಿಯ ಹಿಪ್ಪೇ ಆಂಜನೇಯ ಬಡಾವಣೆಯ ನಂದೀಶ್ ಅವರಿಗೆ ಸೇರಿದ ಮಹೀಂದ್ರ ಎಕ್ಸ್ ಯುವಿ 500 ಕಾರಿಗೆ

ಪಾರ್ಕ್ ನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಅಸಭ್ಯ ವರ್ತನೆ: ಸಾರ್ವಜನಿಕರಿಂದ ಆಕ್ರೋಶ

ಬೆಂಗಳೂರು : ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಗೆ ಚಕ್ಕರ್​ ಹೊಡೆದು ಪಾರ್ಕ್ ಪೊದೆಗಳ ಮರೆಯಲ್ಲಿ ಅಸಭ್ಯ ವರ್ತನೆಯಲ್ಲಿ ತೊಡಗುತ್ತಿರುವ ದೃಶ್ಯ ರಾಮನಗರದಲ್ಲಿ ನಡೆಯುತ್ತಿದೆ.‌ಇದು ಸಿಸಿಟಿವಿ ಗಳಲ್ಲಿ ರೆಕಾರ್ಡ್ ಆಗಿದ್ದು,ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಮನಗರ ಜಿಲ್ಲೆಯ

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೇಲೆಯೇ ಸಂಚರಿಸಿದ ವಾಹನಗಳು

ಬೆಂಗಳೂರು: ರಾತ್ರಿ ವೇಳೆ ನಡೆದ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೇಲೆ ವಾಹನಗಳು ಸಂಚಾರ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.ಇಲ್ಲಿನ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ರಾಯರಪಾಳ್ಯ ಬಳಿ ಈ ಘಟನೆ ನಡೆದಿದೆ.ಶನಿವಾರ ರಾತ್ರಿ ವೇಳೆ ನಡೆದ ಅಪಘಾತದಲ್ಲಿ