Browsing Category

ಬೆಂಗಳೂರು

ಭ್ರಷ್ಟರ ಬೇಟೆಯಾಡಿದ ಎಸಿಬಿ ಅಧಿಕಾರಿಗಳಿಗೆ ಶಾಕ್ | PWD ಎಂಜಿನಿಯರ್ ಮನೆಯ ನೀರಿನ ಪೈಪ್’ನಲ್ಲಿ ಹರಿದು ಬಂತು…

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತನ್ನು ಪತ್ತೆಮಾಡಿದ್ದಾರೆ. ಸಾರ್ವಜನಿಕ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಶಾಂತಗೌಡ ಬಿರಾದರ್ ಅವರ ಮನೆ ಮೇಲೆ ಎಸಿಬಿ ದಾಳಿ ನಡೆಸಿದಾಗ ಅಕ್ಷರಶಃ

ಸದ್ಯದಲ್ಲೇ ಭಾರತದಲ್ಲಿ ಬ್ಯಾನ್ ಆಗಲಿದೆ ಕ್ರಿಪ್ಟೋಕರೆನ್ಸಿ !! | ಈ ಕುರಿತು ಮಹತ್ವದ ಹೆಜ್ಜೆಯಿಡಲಿದೆಯೇ ಕೇಂದ್ರ…

ನವದೆಹಲಿ:ಅನಾವಶ್ಯಕ ಚಟುವಟಿಕೆಗಳಿಗೆ ಕ್ರಿಪ್ತೋಕರೆನ್ಸಿಯನ್ನು ಉಪಯೋಗಿಸುತ್ತಿದ್ದು, ಇದು ಅನೇಕ ಚರ್ಚೆಗೆ ದಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಎಲ್ಲಾ ಮಾದರಿಯ ಕ್ರಿಪ್ತೋಕರೆನ್ಸಿಯನ್ನು ಬ್ಯಾನ್ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಭಾರತದಲ್ಲಿ ಎಲ್ಲಾ

ಕಿರುಕುಳ ತಾಳಲಾರದೇ ಮಾಜಿ ಲವರ್ ನ ಹೊಡೆಯಲು ಯುವಕರನ್ನು ಕಳುಹಿಸಿದ ಯುವತಿ!! ಗುಂಪುಕಟ್ಟಿ ಬಂದಿದ್ದ ಯುವಕರು ಹೊಡೆದದ್ದು…

ಬೆಂಗಳೂರು:ಇಲ್ಲಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳಿಂದ ಅಮಾಯಕ ಯುವಕನೊಬ್ಬನ ಮೇಲೆ ದಾಳಿ ನಡೆದಿದ್ದು,'ಯಾರಿಗೋ ಇಟ್ಟ ಗುರಿಗೆ ಇನ್ನ್ಯಾರೋ ಬಲಿಯಾದರು ' ಎಂಬ ಮಾತಿನಂತೆ ಘಟನೆಯಲ್ಲಿ ಯುವಕನಿಗೆ ಹಲ್ಲೆ ನಡೆಸಲಾಗಿದ್ದು ಸದ್ಯ ಪ್ರಕರಣ ಠಾಣೆ ಮೆಟ್ಟಿಲೇದ್ದರಿಂದ ಪ್ರಕರಣದ

ಹಳೆಯ ನೋಟು ವಿಲೇವಾರಿ ಮಾಡಿ ಕೊಟ್ಟವರಿಗೆ ಕಮೀಷನ್ ನೀಡುವುದಾಗಿ ಮಹಿಳೆಗೆ 10 ಲಕ್ಷ ವಂಚನೆ | ಪುತ್ತೂರಿನ ಓರ್ವನ ಸಹಿತ…

ಪುತ್ತೂರು:ವಿಲೇವಾರಿಗೆ ಕಷ್ಟವಾಗಿರುವ ಹಳೆಯ ನೋಟುಗಳನ್ನು ವಿಲೇವಾರಿ ಮಾಡಿಕೊಟ್ಟವರಿಗೆ 30ಶೇ.ಕಮಿಷನ್ ನೀಡುವುದಾಗಿ ಹೇಳಿ ಮಹಿಳೆಯೊಬ್ಬರಿಂದ 10 ಲಕ್ಷ ರೂ.ಪಡೆದು ನೋಟಿನ ಬದಲು ಕಾಗದದ ತುಂಡುಗಳನ್ನು ನೀಡಿ ವಂಚಿಸಿರುವ ಆರೋಪದಲ್ಲಿ ರೆಂಜದ ಅರಂತನಡ್ಕ ನಿವಾಸಿ ಸಹಿತ ಐವರನ್ನು ಕಡೂರು ಪೊಲೀಸರು

ಕಾರು ಅಪಘಾತ : ಗಾಯಾಳುಗಳಿಗೆ ನೆರವಾದ ಸಂಸದ ಪ್ರತಾಪ ಸಿಂಹ

ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಕಂಡ ತಕ್ಷಣ ಸಂಸದ ಪ್ರತಾಪ ಸಿಂಹ ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ. ಚನ್ನಪಟ್ಟಣದ ಹೊರವಲಯದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮುದುಗೆರೆ ಬಳಿ ಹೋಟೆಲ್ ವೊಂದರಲ್ಲಿ ಪ್ರತಾಪ ಸಿಂಹ ಅವರು ಊಟ ಮಾಡುತ್ತಿದ್ದ ವೇಳೆ ಅಪಘಾತದ

ಹಂಸಲೇಖ ವಿರುದ್ಧ ಆಕ್ರೋಶ ಎತ್ತಿದ ಸಮೀರ್ ಆಚಾರ್ಯ ಪತ್ನಿ ಶ್ರಾವಣಿ|’ಇನ್ನೊಮ್ಮೆ ನಮ್ಮ ಪೇಜಾವರ ಸ್ವಾಮಿಗಳ ಬಗ್ಗೆ…

ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ಧ ಹಂಸಲೇಖ ಅವರು ಅವಹೇಳನಕಾರಿಯಾಗಿ ಮಾತಾಡಿದ್ದು ಸಾಕಷ್ಟು ಅಭಿಮಾನಿ ಭಕ್ತರಿಗೆ ನೋವು ತಂದಿದ್ದು, ಅದೆಷ್ಟೋ ಜನ ವಾದ-ವಿವಾದಕ್ಕೆ ಇಳಿದಿದ್ದು,ಇದರ ಕುರಿತು ದನಿ ಎತ್ತಿದ್ದಾರೆ.ಇದೀಗ ಮತ್ತೆ ಬಿಗ್‌ಬಾಸ್ ನಲ್ಲಿ ಹಾಗೂ ರಾಜಾ ರಾಣಿ ಶೋ ನಲ್ಲಿ ಭಾಗವಹಿಸಿದ ಸಮೀರ್

ಈ ಬಾರಿಯೂ ಎಸ್ ಎಸ್ ಎಲ್ ಸಿ ಪರೀಕ್ಷೆ ವಿಳಂಬ ಸಾಧ್ಯತೆ|ಮೇ ಜೂನ್ ವೇಳೆಗೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ!

ಬೆಂಗಳೂರು :ಕೊರೋನ ಮಹಾಮಾರಿಯ ಪರಿಣಾಮ ಈ ಬಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತರಗತಿ ಹಾಜರಾಗಲು ತಡೆಯಾದ ಕಾರಣ,ಪಠ್ಯಕ್ರಮ ಪರಿಪೂರ್ಣಗೊಳಿಸಲು ಕಾಲಾವಕಾಶ ಸಿಗದ ಹಿನ್ನಲೆಯಲ್ಲಿ ಈ ಬಾರಿಯೂ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ವಿಳಂಬ ಆಗುವ ಸಾಧ್ಯತೆ ಇದೆ. 2021-22 ನೇ ಸಾಲಿನ

ವಿಧಾನ ಪರಿಷತ್ ಚುನಾವಣೆಯಿಂದ ಹಿಂದಕ್ಕೆ ಸರಿದ ಡಾ.ಎಂ.ಎನ್.ರಾಜೇಂದ್ರ ಕುಮಾರ್ | ವರ್ಕೌಟ್ ಆಯಿತೇ ಎಸ್.ಟಿ.ಸೋಮಶೇಖರ್…

ಉಡುಪಿ : ದ.ಕ. ಉಡುಪಿ ಮತಕ್ಷೇತ್ರದಿಂದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸುವ ನಿರ್ಧಾರ ಮಾಡಿ ಉಭಯ ಜಿಲ್ಲೆಗಳ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ್ದ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ ಕುಮಾರ್‌ ಅವರು ಇದೀಗ ಸ್ಪರ್ಧಾ ನಿರ್ಧಾರದಿಂದ ಹಿಂದೆ ಸರಿಯಲು